ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿಕಣ್ಣಿನಆಸ್ಪತ್ರೆಯಉಡುಪಿ ಕೇ0ದ್ರದಲ್ಲಿ‘ಲಾಸಿಕ್-ಸ್ಮೈಲ್ ಮತ್ತು ಪಿಆರ್‍ಕೆ ಲೇಸರ್‍ಕಣ್ಣಿನಉಚಿತತಪಾಸಣಾ ಶಿಬಿರವುಜುಲೈ23, ಭಾನುವಾರದ0ದು ಬೆಳಿಗ್ಗೆ 9ರಿ0ದ ಮಧ್ಯಾಹ್ನ1ರ ವರೆಗೆ ನಡೆಯಲಿದೆ. 18 ವರ್ಷ ಪ್ರಾಯದಿ0ದ ಸುಮಾರು5 0 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್‍ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾ0ಟಾಕ್ಟ್ ಲೆನ್ಸ್‍ನಿ0ದ ಮುಕ್ತಿ ಹೊ0ದಬಹುದಲ್ಲದೇ ಈ ಚಿಕಿತ್ಸೆಯಿ0ದ 5

ಇಂಫಾಲ: ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರವಾಗಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವ ಮಣಿಪುರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ವ್ಯಕ್ತಿಯ ತಲೆ ಕತ್ತರಿಸಿ ಕೋಲಿಗೆ ನೇತು ಹಾಕಿ ಘಟನೆ ವರದಿಯಾಗಿದೆ. ಬಿಷ್ಣುಪುರ ಜಿಲ್ಲೆಯ ವಸತಿ ಪ್ರದೇಶ (residential area)ದಲ್ಲಿ ಈ ಕೃತ್ಯ ನಡೆದಿದ್ದು, ಕುಕಿ ಸಮುದಾಯದ ಡೆವಿಡ್ ಥೀಕ್, ಎಂಬಾತನನ್ನು ಬರ್ಬರವಾಗಿ

ನವದೆಹಲಿ: ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಬುಡಕಟ್ಟು ಮಹಿಳೆಯರ ಅರೆಬೆತ್ತಲೆ ಮೆರವಣಿಗೆಯ ವಿಡಿಯೋ ವೈರಲ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಇಂದು ಕೂಡಾ ಗದ್ದಲ, ಕೋಲಾಹಲ ಮುಂದುವರೆಸಿದ್ದರಿಂದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ಕಾಂಗ್ರೆಸ್, ಡಿಎಂಕೆ, ಎಡಪಕ್ಷಗಳು ಪ್ರತಿಪಕ್ಷಗಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಇತರೆಡೆ ಬಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆಗೊಳಪಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪೊಲೀಸ್ ವಶದಲ್ಲಿರುವ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್,

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜುಲೈ 18ರಿ೦ದ ಆರ೦ಭಗೊ೦ಡ ಅಧಿಕಮಾಸದ ಭಜನಾ ಮಹೋತ್ಸವವು ಅಗಸ್ಟ್ 17ರ೦ದು ಮ೦ಗಲಾಚರಣೆಯು ನಡೆಯಲಿದೆ.ಈ ಭಜನಾ ಕಾರ್ಯಕ್ರಮದ ಅ೦ಗವಾಗಿ ಪ್ರತಿ ಭಾನುವಾರದ೦ದು ನಗರ ಭಜನೆ ಕಾರ್ಯಕ್ರಮವು ನಡೆಯಲಿದೆ. ಪ್ರಥಮ ನಗರ ಭಜನೆಯು ಉಡುಪಿಯ ಕೊರ೦ಗ್ರಪಾಡಿಯ ಕೆಮ್ತೂರು ಪ್ರದೀಪ್ ಕಾಮತ್ ರವರ ಮನೆಯಿ೦ದ ಅ೦ದು ಸಾಯ೦ಕಾಲ ೪ಗ೦ಟೆಗೆ ದೇವತಾ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಂಗ 4 ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಬಂಧಿತ ಶಂಕಿತ ಭಯೋತ್ಪಾದಕನೊಬ್ಬನಿಂದ ನಾಲ್ಕು ಗ್ರೆನೇಡ್ ಗಳನ್ನು ಕೇಂದ್ರ ಅಪರಾಧ ವಿಭಾಗದ ಶೋಧಕರು ಪತ್ತೆ ಮಾಡಿದ್ದಾರೆ. ಜಾಹಿದ್ ತಬ್ರೇಜ್ (25) ಎಂಬ ಬಂಧಿತ ಶಂಕಿತ ಉಗ್ರ ತನ್ನ

ನವದೆಹಲಿ: ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು ಇದಕ್ಕೂ ಮುನ್ನ ಸಂಸತ್ತು ಭವನ

ಮಂಗಳೂರು: ನಗರದ ಎರಡು ಅಂಗಡಿಗಳಲ್ಲಿ ಮಾದಕ ದ್ರವ್ಯ ಮಿಶ್ರಿತ 100 ಕಿಲೋಗ್ರಾಂ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ನಡೆಸಿದ ದಾಳಿಯಲ್ಲಿ ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು

ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಗುರುವಾರ ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ರನ್ನು

ಉಡುಪಿ: ಡಬ್ಬಲ್ ಇಂಜಿನ್ ಸರ್ಕಾರ ಎಂದು ಹೆಸರೇಳಿಕೊಂಡು ದೇಶದ ಬಡ ಜನರಿಗೆ ರೈತರಿಗೆ ಕಾರ್ಮಿಕರಿಗೆ ಮಧ್ಯಮ ವರ್ಗದವರಿಗೆ ಮೋಸ ಮಾಡಿದ ಡಬಲ್ ಗೇಮ್ ಮೋದಿ ಸರ್ಕಾರ ಇದೀಗ ವಿಪಕ್ಷಗಳ ಒಗ್ಗಟ್ಟನ್ನು ಕಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಸೋಲುವುದು ಖಚಿತ ಎಂದು ಗೊತ್ತಾಗಿದೆ. ಈ ಹಿಂದೆ ಕೇಂದ್ರದಲ್ಲಿ ಬಹುಮತ ಬಂದಾಗ