ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಸಕಲೇಶಪುರ: ಆ 31. ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡಲು ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿ ಬಂದು ಅರಣ್ಯ ಇಲಾಖೆ ಶಾರ್ಪ್ ಶೂಟರ್ ವೆಂಕಟೇಶ್ ರವರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ವೆಂಕಟೇಶ್

ಕೇಪ್‌ಟೌನ್ :ಆ 31. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ 5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 63 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಧ್ಯ ಜೋಹಾನ್ಸ್‌ಬರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 63 ಜನರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿನ

ಬೆಂಗಳೂರು: ಚಂದ್ರನ ಮೇಲ್ಮೈ ನಲ್ಲಿ ಸಲ್ಫರ್ ಇರುವುದನ್ನು ಪ್ರಜ್ಞಾನ್ ರೋವರ್ ನ ಮತ್ತೊಂದು ಉಪಕರಣ ದೃಢಪಡಿಸಿದೆ. ವಿಭಿನ್ನ ತಂತ್ರ ಬಳಸಿಕೊಂಡು ಸಲ್ಫರ್ ಇರುವಿಕೆಯನ್ನು ವಿಭಿನ್ನ ಪ್ರಜ್ಞಾನ್ ಪತ್ತೆ ಮಾಡಿರುವುದಾಗಿ ಇಸ್ರೋ ಹೇಳಿದೆ. ಪ್ರಜ್ಞಾನ್ ರೋವರ್ ನಲ್ಲಿರುವ ಆಫಾ ಪಾರ್ಟಿಕಲ್ ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪ್ (ಎಪಿಎಕ್ಸ್ ಎಸ್) ಚಂದ್ರನ ಮೇಲ್ಮೈ ನಲ್ಲಿ ಸಲ್ಫರ್ ಅಸ್ತಿತ್ವವನ್ನು ಹಾಗೂ

ನವದೆಹಲಿ: INDIA ಮೈತ್ರಿಕೂಟ ಪ್ರಧಾನಿ ನರೇಂದ್ರ ಮೋದಿ ಅವರ ನಿದ್ದೆಗೆಡಿಸಿದೆ ಎಂದು ಕಾಂಗ್ರೆಸ್ ಸಂಸದ ಅಧೀಕರ್ ರಂಜನ್ ಚೌಧರಿ ಗುರುವಾರ ಹೇಳಿದ್ದಾರೆ. ಲೋಕಸಭೆಯಿಂದ ಅಮಾನತು ಆದೇಶವನ್ನು ಹಿಂಪಡೆದ ನಂತರ ಎಎನ್ ಐ ಸುದ್ದಿಸಂಸ್ಥೆಗೆ ಮಾತನಾಡಿದ ಅವರು, INDIA ಮೈತ್ರಿ  ಮೋದಿಗೆ ದೊಡ್ಡ ಅಪಾಯಕಾರಿಯಾಗಲಿದೆ. ಬಿಜೆಪಿ ನಾಯಕ ಸಂಬಿತ್ ಪಾತ್ರ ಅವರು ಪ್ರಧಾನಿಗೆ ನಿದ್ರೆ

  ಉಡುಪಿ: ಉಡುಪಿಯ ಶ್ರೀರಾಘವೇ೦ದ್ರ ಮಠದಲ್ಲಿ ಶ್ರೀರಾಘವೇ೦ದ್ರಗುರುಸಾರ್ವಭೌಮರ 352ನೇ ಆರಾಧನಾ ಮಹೋತ್ಸವ ಗುರುವಾರದಿ೦ದ ಆರ೦ಭಗೊ೦ಡಿದ್ದು ಶನಿವಾರದ೦ದು ಮುಕ್ತಾಯಗೊಳ್ಳಲಿದೆ. ಇ೦ದು ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮದೊ೦ದಿಗೆ ಮಧ್ಯಾಹ್ನದ ಮಹಾಪೂಜೆ ಹಾಗೂ ಅನ್ನಸ೦ತರ್ಪಣಾ ಕಾರ್ಯಕ್ರಮವು ಸಹ ಜರಗಿತು.ಸಾವಿರಾರು ಮ೦ದಿ ಭಕ್ತರು ಇ೦ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದ ಅ೦ಗವಾಗಿ ಶ್ರೀಮಠವನ್ನು ಹೂ ಹಾಗೂ ದೀಪಾಲ೦ಕಾರದಿ೦ದ ಅಲ೦ಕರಿಸಲಾಗಿದೆ.

ಮೈಸೂರು: ಮಳೆಯಿಲ್ಲದೆ ರಾಜ್ಯ ಸಂಕಷ್ಟಕ್ಕೆ ಸಿಲುಕಿದ್ದರೂ, ವಿರೋಧ ನಡುವಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ, ಬುಧವಾರದಿಂದಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವುದನ್ನು ಆರಂಭಿಸಿದೆ. ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನೀರಾವರಿ ಪ್ರಾಧಿಕಾರ ಆದೇಶ ಹಿನ್ನಲೆ ಕೆಆರ್​ಎಸ್​ ಡ್ಯಾಂನಿಂದ ನದಿಗೆ ನೀರು ಹರಿಸಲಾಗುತ್ತಿದೆ

ಹುಬ್ಬಳ್ಳಿ: ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಂಬ ವಿಷಯ ಎಲ್ಲೆಡೆ ಹರಿದಾಡುತ್ತಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದೊಳಗಿನ ನಾಯಕರ ಗುಂಪು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಮೂಲೆಗುಂಪು ಮಾಡಲು ಯತ್ನಿಸುತ್ತಿದೆಯೇ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗಿನಿಂದ ಜೋಶಿ ಜೊತೆ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆಪ್ಟ೦ಬರ್ 6ರ ಬುಧವಾರ ಶ್ರೀಕೃಷ್ಣಜಯ೦ತಿ ಹಾಗೂ ಸೆ.7ರ ಗುರುವಾರದ೦ದು ವಿಟ್ಲಪಿ೦ಡಿ ಕಾರ್ಯಕ್ರಮವು ಜರಗಲಿದ್ದು ಆ ಪ್ರಯುಕ್ತವಾಗಿ ಮಕ್ಕಳಿಗೆ, ಮಹಿಳೆಯರಿಗೆ ವಿವಿಧ ಸ್ಪರ್ಧೆಯನ್ನು ನಡೆಸುವುದರೊ೦ದಿಗೆ ಒ೦ದುವಾರಗಳ ಕಾಲ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಷ್ಟಮಿಗೆ ಭಾನುವಾರದ೦ದು ಗುರ್ಜಿಯನ್ನು ಹೊ೦ದಿಸುವ ಕಾರ್ಯಕ್ರಮಕ್ಕೆ  ಚಾಲನೆಯನ್ನು ನೀಡಲಾಗಿದೆ.  

ಮೈಸೂರು ಆ 29 "ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ. ನುಡಿದಂತೆ ನಡೆದಿರುವುದು ಈ ಸರ್ಕಾರದ ಸಾಧನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವ ಅಗಸ್ಟ್ 21 ಸೋಮವಾರದ೦ದು ವಿದ್ಯುಕ್ತ ಚಾಲನೆಯನ್ನು ನೀಡಲಾಗಿದ್ದು ಇ೦ದು ಅಗಸ್ಟ್ 28ರ ಸೋಮವಾರದ೦ದು ಸ೦ಪನ್ನ ದತ್ತ ಸಾಗುತ್ತಿದೆ. ಮು೦ಜಾನೆ 2ರಿ೦ದ 4ರ ತನಕ ಕೆಮ್ತೂರು ಕಾಮತ್ ಕುಟು೦ಬಸ್ಥರಿ೦ದ ಭಜನಾ ಕಾರ್ಯಕ್ರಮವು ನಡೆಯಿತು.ಇದೇ ಸ೦ದರ್ಭದಲ್ಲಿ ಶ್ರೀವಿಠೋಬರಖುಮಾಯಿ ದೇವರ ಮು೦ಭಾಗದಲ್ಲಿ