ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮೈಸೂರು: ಎಟಿಎಂಗೆ ಹೋಗಿದ್ದ ವೇಳೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ಪುತ್ರನಿಗೆ ಆನ್ಲೈನ್ ಮೂಲಕ ವಂಚಿಸಲಾಗಿದೆ. ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ವಂಚನೆಗೊಳಗಾದವರು. ಆನ್‌ಲೈನ್ ವಂಚನೆಯ ಜಾಲಕ್ಕೆ ಓರ್ವ ಎಂಎಲ್‌ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್  ಬಿದ್ದು, ಬರೊಬ್ಬರಿ 1.99 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಬಳಿಕ ಘಟನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿ ಹಲವು ಕಡತಗಳನ್ನು ವಶಪಡಿಸಿಕೊಂಡಿದ್ದಾರೆ. 45 ತಂಡಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಬಿಬಿಎಂಪಿಯ ಕಂದಾಯ ಮತ್ತು ನಗರ ಯೋಜನಾ ಕಚೇರಿಗಳಲ್ಲಿನ ಹಲವಾರು ಕಡತಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಂದ ಬಿಬಿಎಂಪಿ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದರಿಂದ

ಟ್ರಿನಿಡಾಡ್‌: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಮೊದಲ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡ ಭಾರತದ ವಿರುದ್ಧ ನಾಲ್ಕು ರನ್ ಗಳ ರೋಚಕ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ತಂಡ, ನಿಕೋಲಸ್ ಪೂರನ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ

ನವದೆಹಲಿ: ರಾಷ್ಟ್ರ ರಾಜಧಾನಿಯ ಪಂಚಶೀಲ್ ಪಾರ್ಕ್‌ನಲ್ಲಿರುವ 'ಆಮ್ ಆದ್ಮಿ ಮೊಹಲ್ಲಾ' ಕ್ಲಿನಿಕ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿದ್ದಾರೆ. ಗುಂಡೂರಾವ್ ಅವರಿಗೆ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಮತ್ತು ಕರ್ನಾಟಕ ಭವನದ ವೈದ್ಯಾಧಿಕಾರಿ ಕಾರ್ತಿಕ್ ಸಾಥ್ ನೀಡಿದ್ದು,  ಕರ್ನಾಟಕ ಸಚಿವರು ಕ್ಲಿನಿಕ್‌ನಲ್ಲಿರುವ ಸೌಲಭ್ಯಗಳನ್ನು ಗಮನಿಸಿ ಸಿಬ್ಬಂದಿಯ

ಇಂಫಾಲ: ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಎರಡು ಪೊಲೀಸ್ ಭದ್ರತಾ ಪೋಸ್ಟ್‌ಗಳನ್ನು ಧ್ವಂಸಗೊಳಿಸಿರುವ ಉದ್ರಿಕ್ತ ಗುಂಪುಗಳು, ಬೃಹತ್ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೌತ್ರುಕ್‌ನಲ್ಲಿ ಸಶಸ್ತ್ರ ದಾಳಿಕೋರರು ಮತ್ತು ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಬಿಷ್ಣುಪುರದಲ್ಲಿರುವ ಮಣಿಪುರ ಸಶಸ್ತ್ರ ಪೊಲೀಸ್‌ನ 2ನೇ ಬೆಟಾಲಿಯನ್‌ನ ಕೀರೆನ್‌ಫಾಬಿ

ನವದೆಹಲಿ:  'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನೀಡಿದ್ದ  2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿರುವುದಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಗೆಲುವಿನ ಸಂಭ್ರಮ ಮನೆ ಮಾಡಿದೆ. ಸುಪ್ರೀಂ ತೀರ್ಪು ಹೊರ ಬೀಳುತ್ತಿದ್ದಂತೆಯೇ ಎಐಸಿಸಿ ಪ್ರಧಾನ ಕಚೇರಿ ಬಳಿ ಜಮಾಯಿಸಿದ್ದ

ಹಾಸನ: ಹಾಸನದ ಅರಸೀಕೆರೆ ‌ತಾಲೂಕಿನ ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳನಕೊಪ್ಪಲು ಗ್ರಾಮದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಚರಣ್ ಮೃತ ಬಾಲಕನಾಗಿದ್ದಾನೆ. ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಜನರನ್ನು ಡೆಂಗ್ಯೂ ಜ್ವರ ಕಾಡುತ್ತಿದ್ದರೂ ಸೋಂಕು ತಡೆಗೆ

ಉಡುಪಿ:ಆ.4. ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಹಿಂಪ ಮುಖಂಡರಾದ ಶರಣ್ ಪಂಪ್ ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ

ಬೆಳ್ತಂಗಡಿ:ಆ.4: ಸೌಜನ್ಯ ಹತ್ಯೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಹಾಗೂ ಧರ್ಮಸ್ಥಳ ಕ್ಷೇತ್ರ ಮೇಲೆ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲಿನ ಆರೋಪವನ್ನು ಖಂಡಿಸಿ ಲಕ್ಷಾಂತರ ಭಕ್ತರು ಸೇರಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ವತಿಯಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಂಭಾಗ

ಮೆಕ್ಸಿಕೊ:ಆ,4. ಮೆಕ್ಸಿಕೊದ ನಯಾರಿತ್ ರಾಜ್ಯದಲ್ಲಿ ವಿದೇಶಿಗರನ್ನು ಮತ್ತು ಸ್ಥಳೀಯರನ್ನು ಹೊತ್ತೊಯ್ಯುತ್ತಿದ್ದ ಬಸ್ 164 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ ಭಾರತೀಯ ವಲಸಿಗರು ಸೇರಿ ಕನಿಷ್ಠ 18 ಮಂದಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಉತ್ತರ ಗಡಿ ಪಟ್ಟಣವಾದ ಟಿಜುವಾನಾಗೆ ಹೋಗುವ ಮಾರ್ಗದಲ್ಲಿ ಅವಘಡ ಸಂಭವಿಸಿದ್ದು, ಬಸ್‌ನಲ್ಲಿ ಭಾರತ, ಡೊಮಿನಿಕನ್