ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ:ಉಡುಪಿ ಹೊಟೇಲ್ ಕಿದಿಯೂರು ಇವರ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ 3ನೇ ಬಾರಿಯ ಕಿದಿಯೂರು ತೃತೀಯ "ಅಷ್ಟಪವಿತ್ರ ನಾಗಮ೦ಡಲೋತ್ಸವ"ದ ಲಾ೦ಛನ ಬಿಡುಗಡೆ ಕಾರ್ಯಕ್ರಮ ನಾಗರಪ೦ಚಮಿಯ ದಿನವಾದ ಸೋಮವಾರದ೦ದು ಸಾಯ೦ಕಾಲ ಹೊಟೇಲಿನ ಶೇಷಶಯನ ಸಭಾ೦ಗಣದಲ್ಲಿ ನಡೆಯಿತು. ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಎ ಸುವರ್ಣರವರು ಲಾ೦ಛನವನ್ನು ಅನಾವರಣಗೈದರು. ಕಾರ್ಯಕ್ರಮದಲ್ಲಿ ಕಬಿಯಾಡಿ ಜಯರಾಮ್ ಆಚಾರ್ಯ,ಉದ್ಯಮಿಗಳಾದ

ಬೆಂಗಳೂರು: ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಸಂಕಷ್ಟದ ಸಮಯದಲ್ಲಿ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲುವುದು ಮುಖ್ಯವಾಗಿದೆ.

ಮಡಿಕೇರಿ: ಸೋಮವಾರ ನಸುಕಿನ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಿವಂಗತ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಗೆ ಧಕ್ಕೆಯಾಗಿದೆ. ಹಿಂದಿನ ವರ್ಷಗಳಲ್ಲಿ ಸಾಕಷ್ಟು ಹೋರಾಟದ ನಂತರ ಸ್ಥಾಪಿಸಲಾದ ಈ ಪ್ರತಿಮೆ ಸುಮಾರು 50 ವರ್ಷ ಹಳೆಯದು. ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಪ್ರತಿಮೆ ಇದ್ದ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದು

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಪತ್ರ ಬರೆದ  ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದ ಇಬ್ಬರು ಕೃಷಿ ಅಧಿಕಾರಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ

ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವವು ಇ೦ದು ಅಗಸ್ಟ್21ರ ಸೋಮವಾರ ನಾಗರಪ೦ಚಮಿಯ ಪರ್ವಕಾಲದ೦ದು ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತವಾಗಿ ಆರ೦ಭಗೊ೦ಡಿತು.ಈ ಬಾರಿಯ ಭಜನಾ ಸಪ್ತಾಹ ಮಹೋತ್ಸವವು 123ನೇ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ. ಆರ೦ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ವಿನಾಯಕ ಭಟ್ ರವರ

ಬೆಂಗಳೂರು: ಕಾವೇರಿ ಮತ್ತು ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆ.30ರಂದು ಸರ್ವ ಪಕ್ಷಗಳ ಸಭೆ ನಡೆಯಲಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರು ಕಡಿಮೆ ಇದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ

ಮಾಸ್ಕೋ: ಇಸ್ರೋದ ಚಂದ್ರಯಾನ-3 ಬೆನ್ನಲ್ಲೇ ರಷ್ಯಾ ಕೈಗೊಂಡಿದ್ದ ಚಂದ್ರಯಾನ ನೌಕೆ ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ಪತನವಾಗಿದೆ. ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ರಷ್ಯಾದ ‘ಲೂನಾ –25’ ಬಾಹ್ಯಾಕಾಶ ನೌಕೆ ಪತನಗೊಂಡಿದೆ. ಚಂದ್ರನಲ್ಲಿ ಘನೀಕರಣಗೊಂಡಿರುವ ನೀರು ಮತ್ತು

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಅಗಸ್ಟ್ 21ರಿ೦ದ ಆರ೦ಭಗೊ೦ಡು ಅಗಸ್ಟ್ 28ರ೦ದು ಮ೦ಗಲೋತ್ಸವ ಕಾರ್ಯಕ್ರಮವು ಜರಗಲಿದೆ. ಈ ಬಾರಿಯ ಭಜನಾ ಸಪ್ತಾಹ ಮಹೋತ್ಸವವು 123ನೇ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ. ಅಗಸ್ಟ್ 21ರ ಸೋಮವಾರದ೦ದು ಭಜನಾ ಸಪ್ತಾಹಕ್ಕೆ ಮಧ್ಯಾಹ್ನ12.05ಕ್ಕೆ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ

ಉಡುಪಿ:ಉಡುಪಿಯ ರಥಬೀದಿಯ ಶ್ರೀಗಣೇಶೋತ್ಸವ ಸಮಿತಿಯ (ರಿ)ಭಕ್ತವೃ೦ದ ಮತ್ತು ರಿಕ್ಷಾ ಚಾಲಕರು ಪೇಜಾವರ ಮಠದ ಮು೦ಭಾಗದಲ್ಲಿ ಕಳೆದ 44ವರುಷಗಳಿ೦ದ ಗಣೇಶೋತ್ಸವವನ್ನು ನಡೆಸುತ್ತಾ ಬ೦ದಿದ್ದು ಈ ಬಾರಿ 45ನೇ ವರುಷದ ಶ್ರೀಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಇದರ ಅ೦ಗವಾಗಿ ಈ ಬಾರಿ ಸಹಾಯಧನ ಕೂಪನನ್ನು ಮಾರಾಟ ಮಾಡಲಾಗುತ್ತಿದ್ದು ಸಹಾಯಧನ ಕೂಪನ್ ನ ಕೌ೦ಟರನ್ನು ಶನಿವಾರದ೦ದು

ದಾವಣಗೆರೆ: ದಾವಣಗೆರೆ ಮೂಲದ ಟೆಕ್ಕಿ ದಂಪತಿ ಹಾಗೂ ಅವರ ಪುತ್ರ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಅಮೆರಿಕಾದ ಮೆರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಎಂದು ಗುರುತಿಸಲಾಗಿದೆ. ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದ ಯೋಗೇಶ್ ಹಾಗೂ ಪ್ರತಿಭಾ ಇಬ್ಬರೂ