``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ನವದೆಹಲಿ: ಭಾರತ ದೇಶದಲ್ಲಿ ಯಶಸ್ವಿಯಾಗುವ ಪರಿಹಾರಗಳು ಜಗತ್ತಿನ ಯಾವ ಕಡೆಗಳಲ್ಲಿಯೂ ಸಹ ಅನ್ವಯ ಮಾಡಬಹುದು, ಭಾರತ ದೇಶದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿಂದು ಜಿ20 ಡಿಜಿಟಲ್ ಆರ್ಥಿಕ ಸಚಿವರುಗಳ ಸಭೆಯನ್ನುದ್ದೇಶಿಸಿ ಮಾತನಾಡಿ, ಭಾರತದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು

ಚೆನ್ನೈ:  ಮಲಗುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ಮನಾಲಿ ಬಳಿಯ ಮಾಥುರ್‌ನಲ್ಲಿ ನಡೆದಿದೆ. ಮೃತರನ್ನು ಸಂತಾನಲಕ್ಷ್ಮಿ (65), ಅವರ ಮೊಮ್ಮಗಳಾದ ಸಂಧ್ಯಾ (10), ಪ್ರಿಯಾ ರಕ್ಷಿತಾ (8), ಪವಿತ್ರಾ (8) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಮಲಗಿದ್ದ

ನವದೆಹಲಿ: ಗೋವಾ ಮೂಲದ ಗಣಿ ಉದ್ಯಮಿಯೊಬ್ಬರ ಪುತ್ರನಿಗೆ ಸೇರಿದ 36.80 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (FEMA) ಸೆಕ್ಷನ್ 37A(1) ಅಡಿಯಲ್ಲಿ ರೋಹನ್ ಟಿಂಬ್ಲೊ ವಿರುದ್ಧ ಜಪ್ತಿಗೆ ಆದೇಶ ನೀಡಲಾಗಿದೆ. ರೋಹನ್ ಗೋವಾ ಮೂಲದ ಗಣಿ ಉದ್ಯಮಿ ರಾಧಾ ಟಿಂಬ್ಲೋ

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್​ಕಮಿಷನ್ ಆರೋಪದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಮೂಲಕ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ, ರಾಜ್ಯ ಗುತ್ತಿಗೆದಾರರ ಸಂಘದ

ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ. ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ ತನಗಾಗಿ ಸರಿಯಾದ ಮತ್ತು ಸಮತಟ್ಟಾದ ಲ್ಯಾಂಡಿಂಗ್ ಸ್ಥಳವನ್ನು

ಉಡುಪಿ:ಪ್ರತಿವರ್ಷವೂ ನಡೆಯುವ ಮೊದಲಹಬ್ಬಗಳಲ್ಲಿ ಒ೦ದಾದ ಹಬ್ಬ ನಾಗರಪ೦ಚಮಿ ಹಬ್ಬವು ಅಗಸ್ಟ್ ೨೧ರ ಸೋಮವಾರದ೦ದು ನಡೆಯಲಿದೆ.ವಿವಿದೆಡೆಗಳಲ್ಲಿನ ನಾಗಬನಗಳಲ್ಲಿ ಸಿದ್ದತಾ ಕಾರ್ಯಕ್ರಮವು ನಡೆಯುತ್ತಿದೆ.ಒ೦ದೆಡೆಯಲ್ಲಿ ಸಾಲುಸಾಲು ಹಬ್ಬಗಳಾದರೆ ಮತ್ತೊ೦ದೆಡೆಯಲ್ಲಿ ತರಕಾರಿ ಹಣ್ಣುಹ೦ಪಲುಗಳ ಬೆಲೆ ಸೇರಿದ೦ತೆ ಹೂವಿನ ದರವೂ ಗಗನಕ್ಕೇರಿದೆ. ಪಿ೦ಗಾರ, ಕೇದಗೆ, ಅಡಿಕೆ, ವೀಳ್ಯದೆಲೆ, ಹರಸಿನ ಎಲೆ, ಬೊ೦ಡದ ದರವೂ ಮಾರುಕಟ್ಟೆಯಲ್ಲಿ ಏರಿಯಾಗಿದೆ. ನಾಳೆಯಿ೦ದ ಭಕ್ತರು

ಉಡುಪಿ: ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವ್ಯಕ್ತಿಗತ ಸ್ಪರ್ಧೆ, ಹುಲಿವೇಷ ಕುಣಿತ, ಜಾನಪದ ಸ್ಪರ್ಧೆ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಆ. 27ರ ಬೆಳಗ್ಗೆ 8.30ಕ್ಕೆ ಕನಕ ಮಂಟಪದಲ್ಲಿ ರಸಪ್ರಶ್ನೆ ಅನ್ನಬಹ್ಮ ಸಭಾಂಗಣದಲ್ಲಿ ಸಾಂಪ್ರದಾಯಿಕ ಚುಕ್ಕಿರಂಗವಲ್ಲಿ, ಸೆ.

ಉಡುಪಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಕಂಗೆಟ್ಟು ಹೋದ ಬಿಜೆಪಿಯವರು ಹಿಂದೆ ಅಧಿಕಾರದಲ್ಲಿರುವಾಗ ಎಲ್ಲಾದಕ್ಕೂ ಕೂಡ 40 ಶೇಕಡಕ್ಕಿಂತ ಹೆಚ್ಚು ಕಮಿಷನ್ ಹೊಡೆಯುತ್ತಿದ್ದು ಈಗ ಅಧಿಕಾರ ಕಳೆದುಕೊಂಡು ಸಿಗುತ್ತಿರುವ ಕಮಿಷನ್ ಕೂಡ ಸಿಗದೇ ಕಂಗಾಲಾಗಿ ಕೈ ಕೈ ಹಿಸುಕಿಕೊಳ್ಳುತ್ತಿದ್ದು ಏನು ಮಾಡಲು ತೋಚದೆ ಕಾಂಗ್ರೆಸ್ ಪಕ್ಷದ ಹಾಗೂ ಕಾಂಗ್ರೆಸ್

ಉಡುಪಿ: ಉಡುಪಿಯ ತೆಂಕಪೇಟೆಯಲ್ಲಿನ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಪುರುಷೋತ್ತಮ ಅಧಿಕ ( ಶ್ರಾವಣ ) ಮಾಸ ಅಹೋರಾತ್ರಿ ಭಜನಾ ಮಹೋತ್ಸವ ದಿನಾಂಕ 18-07-23 ರಿಂದ 17-08-23 ತನಕ ನಿರಂತರ ಊರ ಪರಊರ ಭಜನಾ ಮಂಡಳಿಗಳಿಂದ ವಿಶೇಷ ಒಂದು ತಿಂಗಳ ಕಾಲ ಅಹೋರಾತ್ರಿ ಭಜನಾ ಮಹೋತ್ಸವವು ಜರಗಿತು.ಪ್ರತೀ ಭಾನುವಾರದ೦ದು ಸಂಜೆ

ಬೆಳಗಾವಿ:ಆ 17: ಸತತ ಯತ್ನದ ನಂತರವೂ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣನಾಗದಿದ್ದಕ್ಕೆ ಮನನೊಂದು ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ ಎಂದು ಗುರುತಿಸಲಾಗಿದೆ. ಯುವಕ ಬಾಲ್ಯದಿಂದಲೂ ಸೇನೆಗೆ ಸೇರುವ