ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ:ಆ 15. ಉಡುಪಿ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅಜ್ಜರಕಾಡುವಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಮತ್ತು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜಾರೋಹಣ ನಡೆಸಿ ಗೌರವ ವಂದನೆ ಸ್ವಿಕರಿಸಿದರು. ಸ್ವಾತಂತ್ರ ಉತ್ಸವದ

ನವದೆಹಲಿ: ಕಳೆದ ಕೆಲವು ವಾರಗಳಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದ ಪರಿಸ್ಥಿತಿ ಇದೀಗ ಸುಧಾರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ ಮತ್ತು ಅಲ್ಲಿ ಪುನಃಸ್ಥಾಪಿಸಲು ಈಶಾನ್ಯ ರಾಜ್ಯದ ಜನರನ್ನು ಒತ್ತಾಯಿಸಿದರು. ಕೆಂಪು ಕೋಟೆಯ ಆವರಣದಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಡೀ ರಾಷ್ಟ್ರವು ಮಣಿಪುರದೊಂದಿಗೆ ಇದೆ. ಕೇಂದ್ರ

ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡಿನ ಜನತೆಯನ್ನುದ್ದೇಷಿಸಿ ಭಾಷಣ ಮಾಡಿದರು. ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ

ಉಡುಪಿ: ಇಲ್ಲಿನ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಂ ವಿಡಿಯೋ ಪ್ರಕರಣದ ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಮತ್ತು ಗೃಹ ಇಲಾಖೆಯು ತನಿಖೆ ಮೇಲೆ ನಿಗಾ ವಹಿಸುತ್ತಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಘಟನೆಯಲ್ಲಿ ಷಡ್ಯಂತ್ರ ನಡೆಸಿರುವ

ಉಡುಪಿ: ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ ಅಧಿಕ ಮಾಸದ ಭಜನಾಮಹೋತ್ಸವ ಕಾರ್ಯಕ್ರಮವು ಜರಗುತ್ತಿದ್ದು ಇದರ ಅ೦ಗವಾಗಿ ಶ್ರೀವಿಠೋಭರಖುಮಾಯಿದೇವರಿಗೆ ಮ೦ಗಳವಾರ ಸ್ವಾತ೦ತ್ರ ದಿನಚಾರಣೆಯ೦ದು ತ್ರಿವರ್ಣರ೦ಜಿತ ಹೂವಿನಿ೦ದ ಲಾಲ್ಕಿಯನ್ನು ಅಲ೦ಕರಿಸಲ್ಪಟ್ಟ ಸು೦ದರ ನೋಟ

ಫ್ಲೋರಿಡಾ: ಲಾಡರ್ಹಿಲ್ ನಲ್ಲಿ ಭಾನುವಾರ ರಾತ್ರಿ ನಡೆದ ಭಾರತ ವಿರುದ್ಧದ 5ನೇ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ಗೆಲುವು ಸಾಧಿಸಿದೆ. ಈ ಮೂಲಕ 3-2 ಅಂತರದಲ್ಲಿ ವೆಸ್ಟ್ ಇಂಡೀಸ್ ಸರಣಿ ಗೆದ್ದುಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಬಹುಬೇಗನೆ ಯಶಸ್ವಿ ಜೈಸ್ವಾಲ್ ಮತ್ತು

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ನೀಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ರಾಷ್ಟ್ರಪತಿ ಪದಕ: ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಎಸ್. ಮುರುಗನ್, ಎಡಿಜಿಪಿ ವಿಶಿಷ್ಟ ಸೇವಾ ಪದಕ: ಸಂದೀಪ್ ಪಾಟೀಲ್, ಐಜಿಪಿ ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ ನಾಗರಾಜ್, ಎಸಿಪಿ ಶಿವಶಂಕರ್,

ಬೆಂಗಳೂರು:ಆ,14.ತಮ್ಮ ಮೇಲೆ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲು ಏರಿದ್ದರು.ಈ ಅರ್ಜಿಗೆ ಸಂಬಂಧಿಸಿದ್ದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ. ಜೊತೆಗೆ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ

ಉಡುಪಿ:ಆ .14: ನನಗೆ ವೈದ್ಯಳಾಗಬೇಕು ಎಂಬ ಕನಸಿತ್ತು. ನನ್ನ ಮಗ ಇಂಜಿನಿಯರ್ ಆದ. ಸೊಸೆ ಡಾಕ್ಟರ್ ಆಗಿದ್ದಾಳೆ. ಸೊಸೆ ಮೂಲಕ ಕುಟುಂಬದಲ್ಲಿ ವೈದ್ಯರ ಕೊರತೆ ನೀಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾ

ಬೆಳ್ತಂಗಡಿ:ಆ 14.ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಏಕಾಏಕಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ. ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ (19) ಅವರು ಆ.13 ರಂದು ಮೃತಪಟ್ಟ ಯುವತಿ. ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು,