ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟು ಗಾಯವಾದ ಘಟನೆಗೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್​​​ದೂರು ದಾಖಲಿಸಿದ್ದಾರೆ. ಹಲಸೂರುಗೇಟ್ ಪೊಲೀಸ್​​​​​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ

ಬೆಂಗಳೂರು: ಬಹುಕೋಟಿ ಬಿಟ್‌ಕಾಯಿನ್ ಹಗರಣದ ತನಿಖೆ ಮಹತ್ವದ ತಿರುವೊಂದನ್ನು ಪಡೆದುಕೊಂಡಿದೆ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಡಿಜಿಟಲ್ ಸಾಧನಗಳನ್ನು ತಿರುಚಲಾಗಿದೆ ಎಂಬ ವಿಚಾರ ವಿಧಿವಿಜ್ಞಾನ ಪರೀಕ್ಷೆಗಳಿಂದ ಬಹಿರಂಗವಾದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ

ಮಂಗಳೂರು: ಬೆಂಗಳೂರು ಸಿಐಡಿ ಪೊಲೀಸರ (ಅರಣ್ಯ ಘಟಕ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 125 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ರಕ್ತ ಚಂದನವನ್ನು ವೇಣೂರು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಆರೋಪಿಗಳನ್ನು ಗುರುವಾಯನಕೆರೆ

ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲದ ತಲಪಾಡಿ ಗ್ರಾಮ ಪಂಚಾಯಿತಿಗೆ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಟಿ ಇಸ್ಮಾಯಿಲ್ ಅವರು ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರ ನೆರವಿನಿಂದ ಗುರುವಾರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 24 ಸದಸ್ಯ ಬಲದ ಪಂಚಾಯಿತಿಯಲ್ಲಿ 13 ಬಿಜೆಪಿ, 10 ಎಸ್‌ಡಿಪಿಐ ಮತ್ತು ಒಬ್ಬರು ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಮತದಾನದ ವೇಳೆ

ಹವಾಯಿ:ಆ 11: ಪಶ್ಚಿಮ ಯುನೈಟೆಡ್ ಸ್ಟೇಟ್ಸ್ ನ ಐತಿಹಾಸಿಕ ದ್ವೀಪ ರಾಜ್ಯ ಹವಾಯಿಯಲ್ಲಿ ಉಂಟಾದ ಭಾರಿ ಕಾಡ್ಗಿಚ್ಚು ದ್ವೀಪರಾಜ್ಯದ ಮವ್ವಿ ಪಟ್ಟಣವನ್ನು ವ್ಯಾಪಿಸಿದ್ದು, ಪಟ್ಟಣದ ಬಹುತೇಕ ಭಾಗ ಬೆಂಕಿ ಅವಘಡಕ್ಕೆ ಭಸ್ಮಗೊಂಡಿದೆ. ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನಿಂದಾಗಿ ಬೆಂಕಿಯ ಜ್ವಾಲೆ ಇಡೀ ನಗರವನ್ನೇ ಆವರಿಸಿಕೊಂಡಿದೆ. ಲಹೈನಾ ಪಟ್ಟಣದ

ಹೈದರಾಬಾದ್:ಆ 11: ನಟಿ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅವರಿಗೆ ನ್ಯಾಯಾಲಯವು 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂಪಾಯಿ ದಂಡ ವಿಧಿಸಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು

ನವದೆಹಲಿ: ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಹಣಕಾಸು

ಉಡುಪಿ:ಕಾಪು ಶ್ರೀ ಮಹಾದೇವಿ ಪ್ರೌಢಶಾಲೆಯಲ್ಲಿ ನಡೆದ ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಶಾಲಾ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ಭಾರತಿಯ ಕಾಪು ತಾಲೂಕು ಘಟಕ ಮತ್ತು ಕಾಪು ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಬಾಲೋಪಚಾರ ಕೈಪಿಡಿ ವಿತರಿಸುವುದರೊ೦ದಿಗೆ ಔಷಧೀಯ ಸಸ್ಯಗಳನ್ನು ನೆಡಿಸಲಾಯಿತು. ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಕಾರ್ಯದರ್ಶಿಗಳಾದ ಪ್ರಭಾಕರ ಭಟ್

ಬೆಂಗಳೂರು: ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಗುತ್ತಿಗೆದಾರರ ಬಾಕಿ ಹಣವನ್ನು ರಾಜ್ಯ ಸರ್ಕಾರ ನೀಡುತ್ತಿಲ್ಲ ಗುತ್ತಿಗೆದಾರರ ಆರೋಪಕ್ಕೆ ಟ್ವಿಟರ್​​ನಲ್ಲಿ ಉತ್ತರ ಕೊಟ್ಟಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿಎಂ

ನವದೆಹಲಿ: ಭಾರತದ ಈಶಾನ್ಯ ರಾಜ್ಯ ಮಣಿಪುರ "ನಮ್ಮ ಹೃದಯದ ಭಾಗ" ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ, ಈಶಾನ್ಯ ರಾಜ್ಯ ಶೀಘ್ರದಲ್ಲೇ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ನಿನ್ನೆ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಪ್ರತಿಕ್ರಿಯಿಸಿದ