ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಡಿಕೇರಿ: ಸ್ಯಾಂಡಲ್​ವುಡ್​ ನಟ ಅಭಿಷೇಕ್​ ಅಂಬರೀಷ್​ ತಮ್ಮ ಪತ್ನಿ ಅವಿವಾ  ಜೊತೆಗೆ ಕೊಡಗಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ಉಗಮಸ್ಥಾನವಾದ ತಲಕಾವೇರಿಗೆ ಭೇಟಿ ನೀಡಿದ ನವ ದಂಪತಿ ದೇವರ ದರ್ಶನ ಪಡೆದಿದ್ದಾರೆ. ಅಭಿಷೇಕ್​ ಮತ್ತು ಅವಿವಾ ಭಾಗಮಂಡಲದಲ್ಲಿರುವ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ವಿಶೇಷ ಪೂಜೆ ನೆರವೇರಿದ್ದಾರೆ. ಪೂಜೆ

NEW DELHI: The Reserve Bank of India (RBI) on Saturday extended the last date for the exchange of Rs 2,000 banknotes till October 7, 2023. The original deadline was set to expire on October 1. "As the

ಮಣಿಪಾಲ: ಶ್ರೀಂಬ್ರ-ಪರಾರಿ ಸೇತುವೆ ಕೆಳಗಡೆ ಡಿವೈನ್ ಪ್ಯಾಡಲ್ ಸಂಸ್ಥೆಗೆ ಸೇರಿದ ಪ್ರವಾಸಿಗರನ್ನು ಕೊಂಡೊಯ್ಯುವ ಹುಟ್ಟುಹಾಕುವ ದೋಣಿ (ತೆಪ್ಪ) 26ರಂದು ಕಳವಾಗಿದೆ ಎಂದು ತಿಳಿದು ಬಂದಿದೆ. ಮಣಿಪಾಲದ ಸುತ್ತಮುತ್ತ ಪೂಜಿಸಿದ ಗಣೇಶ ವಿಗ್ರಹವನ್ನು ಐದು ದಿನಗಳ ನಂತರ ಸುಮಾರು 6 ವಿಗ್ರಹಗಳನ್ನು ಇದೆ ತೆಪ್ಪದಲ್ಲಿ ನಾವು ತೆಗೆದುಕೊಂಡು ಹೋಗಿ ಗಣಪತಿ ವಿಸರ್ಜನೆ

ದಾವಣಗೆರೆ: ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ ಟೀಮ್ ಸ್ಕ್ವಾಷ್ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್‌ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ

ಬೆಂಗಳೂರು: ಹೆಚ್'ಡಿ.ಕುಮಾರಸ್ವಾಮಿ ಅವರು ನನಗೆ ಕಿರಿಯ ಸಹೋದರರಿದ್ದಂತೆ. ಆದರೆ, ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ನನಗೆ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಚಾರವಾಗಿ ಜೆಡಿಎಸ್‌ ಪಕ್ಷದ ನಾಯಕರೇ ಬಿಜೆಪಿಯ ಬಳಿ ಹೋಗಿದ್ದು ಸರಿಯಲ್ಲ.  ಅವರೇ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಭದ್ರತಾ ಪಡೆಗಳು  ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ. "ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ

ಅನಂತನ ಚತುರ್ದಶಿ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಹಾಗೂ ಶ್ರೀ ಶ್ರೀ ಸುಶ್ರೀ೦ದ್ರ ತೀರ್ಥ ಶ್ರೀಪಾದರ ಆದೇಶದಂತೆ ಉಡುಪಿಯ ಪಣಿಯಾಡಿಯ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಕಲಶ ಪೂಜೆ,ಕದಳಿ ಸಮರ್ಪಣೆ,

ಬೆಂಗಳೂರು: ಕಾವೇರಿ, ಕೃಷ್ಣಾ ಹಾಗೂ ಮಹಾದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಹಾಗೂ ನ್ಯಾಯ ಮಂಡಳಿಗಳ ಮುಂದೆ ವಾದ ಮಂಡನೆಗಾಗಿ ರಾಜ್ಯ ಸರ್ಕಾರವು ರೂ.122 ಕೋಟಿಗೂ ಅಧಿಕ ಮೊತ್ತವನ್ನು ಹಿರಿಯ, ಕಿರಿಯ ವಕೀಲರು ಹಾಗೂ ಅಡ್ವೊಕೇಟ್‌ ಜನರಲ್‌ಗಳಿಗೆ ಶುಲ್ಕದ ರೂಪದಲ್ಲಿ ಪಾವತಿಸಿದೆ ಎಂಬ ಅಂಶ ಮಾಹಿತಿ

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್‌ನಲ್ಲಿ ಗುರುವಾರವೂ ಭಾರತಕ್ಕೆ ಅದ್ಭುತ ಆರಂಭ ದೊರೆತಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು