ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯ ಅ೦ಬಾಗಿಲಿನ ಹನುಮ೦ತನಗರದ ಸರಕಾರಿ ಶಾಲೆಯ ಬಳಿ ಸೋಮವಾರ ತಡರಾತ್ರೆಯಲ್ಲಿ ಯುವಕನೊಬ್ಬನು ಗಾ೦ಜ, ಮದ್ಯದ ಅಮಲಿನಲ್ಲಿ ಮನೆಯೊ೦ದಕ್ಕೆ ಕಲ್ಲನ್ನು ಏಸೆದು ನ೦ತರ ತಡರಾತ್ರೆಯಲ್ಲಿ ಮನೆಗೆ ಕಲ್ಲೆಸೆದು ನ೦ತರ ಮನೆಯ ಎದುರುನಿಲ್ಲಿಸಿದ ಅಪೆ ರಿಕ್ಷಕ್ಕೆ ಬೆ೦ಕಿ ಹಚ್ಚಿನ ಘಟನೆಯೊ೦ದು ನಡೆದಿದೆ. ಖಲೀ೦ ಎ೦ಬಾತನು ಮದ್ಯದ ನಶೆಯಲ್ಲಿ ಪಕ್ಕದ

ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಐತಿಹಾಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆದೆ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ ತಂಡ 19ರನ್

ನವದೆಹಲಿ: ಭಾರತೀಯ ವಾಯುಪಡೆಯ ಬಲ ದ್ವಿಗುಣಗೊಂಡಿದೆ. ಇಂದು C-295 ಸಾರಿಗೆ ವಿಮಾನವನ್ನು ಔಪಚಾರಿಕವಾಗಿ ವಾಯುಪಡೆಗೆ ಸೇರಿಸಲಾಯಿತು. ಘಾಜಿಯಾಬಾದ್‌ನ ಹಿಂಡನ್ ಏರ್‌ಬೇಸ್‌ನಲ್ಲಿ ನಡೆದ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ವಿಮಾನವನ್ನು ವಾಯುಪಡೆಗೆ ಹಸ್ತಾಂತರಿಸಿದರು. ಈ ವಿಮಾನವು ಸ್ಪೇನ್‌ನಿಂದ 6 ಸಾವಿರದ 854 ಕಿಲೋಮೀಟರ್ ದೂರವನ್ನು ಕ್ರಮಿಸಿದ ನಂತರ ಸೆಪ್ಟೆಂಬರ್ 20ರಂದು

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಇನ್ನು ಬಂಧನವಾಗಿ

ಬೆಂಗಳೂರು: ಸೆ 25. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಸೆ.29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ನಾಳಿನ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇಲ್ಲ. ಅವರು ನಮ್ಮ

ಉಡುಪಿ: ಉಡುಪಿಯಲ್ಲಿ ಆರ್ ಟಿ ಓ ಏಜೆ೦ಟ್ ರಾಗಿ ಸಾರ್ವಜನಿಕರಿಗೆ ಆರ್ .ಟ. ಓ ಕಛೇರಿ ಕೆಲಸವನ್ನು ಮಾಡಿಕೊಡುತ್ತಿದ್ದ ಖ್ಯಾತ ಕೇಶವ ರಾಯ್ ಬಾಳಿಗ(82) ಭಾನುವಾರದ೦ದು ನಿಧನ ಹೊ೦ದಿದ್ದಾರೆ. ಮು೦ಬಾಯಿಯ ಮಗಳಮನೆಯಲ್ಲಿ ಕೊನೆಯ ಉಸಿರು ಎಳೆದಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿ ಎಸ್ ಬಿ ಸಮಾಜ ಬಾ೦ಧವರು ಸ೦ತಾಪವನ್ನು ಸೂಚಿಸಿದ್ದಾರೆ.

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ  ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಮಾಜಿ ಪಿಎಂ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈವರೆಗೆ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಆರು ಕಂಚಿನ ಪದಕ ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿದೆ. ಕ್ರೀಡಾಕೂಟದ 2ನೇ ದಿನವಾದ ಇಂದು ಪುರುಷರ 10 ಮೀಟರ್ ಏರ್‌ರೈಫಲ್ ವಿಭಾಗದಲ್ಲಿ ಭಾರತದ ರುದ್ರಾಂಕ್ಷ್ ಪಾಟೀಲ್, ದಿವ್ಯಾಂಗ್ ಪನ್ವಾರ್ ಮತ್ತು ಐಶ್ವರ್ಯ

ಬೆಂಗಳೂರು; ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಅಸಮಾಧಾನಗೊಂಡಿರುವ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ