ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿಯ ಶ್ರೀಕೃಷ್ಣ ಮಠ,ಶಿರೂರುಮಠ,ರಾಘವೇ೦ದ್ರಮಠದಲ್ಲಿ ಪೂಜಿಸ್ಪಟ್ಟ ಗಣಪತಿ ಜಲಸ್ತ೦ಭನ ಕಾರ್ಯಕ್ರಮವು ಗುರುವಾರದ೦ದು ಪರ್ಯಾಯ ಶ್ರೀಕೃಷ್ಣಾಪುರಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು,ಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರುಗಳ ಉಪಸ್ಥಿತಿಯಲ್ಲಿ ಶ್ರೀಗಣಪತಿ ವಿಗ್ರಹಗಳನ್ನು ಪಲ್ಲಕಿಯಲ್ಲಿರಿಸಿ ರಥಬೀದಿಯಲ್ಲಿ ಮೆರವಣಿಗೆಯನ್ನು ನಡೆಸುವುದರೊ೦ದಿಗೆ ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ದೋಣಿಯಲ್ಲಿ ಇಟ್ಟು ಕೆರೆಯಲ್ಲಿ ಸುತ್ತುಬರುವುದರೊ೦ದಿಗೆ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ, ಗಣಪತಿ

ನವೀನ್ ರೆಡ್ಡಿ ನಿರ್ದೇಶನದ ಮಾದೇವ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಾಯಕನಾಗಿ ಮತ್ತು ಕಿಟ್ಟಿ ಖಳನಾಯಕನಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದ  ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದ್ದು, ಕೇವಲ 80 ದಿನಗಳಲ್ಲಿ ಚಿತ್ರೀಕರಿಸಲಾಗಿದೆ. ವಿಭಿನ್ನ ಕಾಲಘಟ್ಟಗಳ (1965, 1980, ಮತ್ತು 1999) ಸ್ಪೂರ್ತಿದಾಯಕ ಕಥೆ ಎಂದು ವಿವರಿಸಲಾಗಿರುವ ಈ ಚಿತ್ರದಲ್ಲಿ ಮಾಲಾಶ್ರೀ ಕೂಡ ಪ್ರಮುಖ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಇಂದು ಗುರುವಾರ ನಮ್ಮ ಪರವಾಗಿ ಆದೇಶ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಕರ್ನಾಟಕಕ್ಕೆ ನಿರಾಸೆಯಾಗಿದೆ. ಕಾವೇರಿ ಜಲ ಹಂಚಿಕೆ ವಿವಾದ ಕೇಸಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಮಂಡಿಸಿದ ಕರ್ನಾಟಕದ ವಾದ ಫಲ ಕೊಟ್ಟಿಲ್ಲ. ತೀರ್ಪು ತಮಿಳು ನಾಡು ಪರವಾಗಿದೆ. ಮುಂದಿನ 15 ದಿನಗಳ ಕಾಲ 5 ಸಾವಿರ

ನವದೆಹಲಿ: ಎರಡೂ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತವು ಕೆನಡಾದಲ್ಲಿ ತನ್ನ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದೆ. ಬಿಎಲ್ ಎಸ್ ಇಂಟರ್‌ನ್ಯಾಶನಲ್ ಎಂಬ ಕೆನಡಿಯನ್ನರ ವೀಸಾ ಅರ್ಜಿಗಳ ಆರಂಭಿಕ ಪರಿಶೀಲನೆಗಾಗಿ ನೇಮಕಗೊಂಡ ಖಾಸಗಿ ಏಜೆನ್ಸಿ ಕಾರ್ಯಾಚರಣೆಯ ಕಾರಣಗಳಿಂದಾಗಿ, ಸೆಪ್ಟೆಂಬರ್ 21, 2023 ರಿಂದ ಜಾರಿಗೆ ಬರುವಂತೆ ಭಾರತೀಯ

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಗಳನ್ನು ಎಬ್ಬಿಸುವ ಸಾಹಸಕ್ಕೆ ಇಸ್ರೋ ಮುಂದಾಗಿದೆ. ಹೌದು.. ಈ ಹಿಂದೆ ಚಂದ್ರಯಾನ ನೌಕೆ

ಉಡುಪಿ:ರಾಷ್ಟ್ರದ ರಾಷ್ಟ್ರಪತಿಗಳಾದ ಸನ್ಮಾನ್ಯ ದ್ರೌಪದಿ ಮುರ್ಮ ಇವರಿಗೆ ಭಾವಿ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥಶ್ರೀಪಾದಂಗಳವರ ಪ್ರಧಾನ ಯೋಜನೆಯಾದ ಕೋಟಿಗೀತಾ ಲೇಖನ ಯಜ್ಞದ ಅಭಿಯಾನ ವಿವರ ಹಾಗೂ ಭಗವದ್ಗೀತಾ ಪುಸ್ತಕವನ್ನು ಮತ್ತು ಪರ್ಯಾಯದ ಸಂದರ್ಭದಲ್ಲಿ ಉಡುಪಿಗೆ ಆಗಮಿಸಲು ಮನವಿ ಪತ್ರದೊಂದಿಗೆ ಶ್ರೀಕೃಷ್ಣ ಪ್ರಸಾದವನ್ನು ನೀಡಲಾಯಿತು. ಈ

ಉಡುಪಿ:ಶ್ರೀಗಣೇಶ ಹಬ್ಬದ ಪ್ರಯುಕ್ತ ನಾಳೆ ಬಹುತೇಕ ಹೊಟೇಲ್ ಗಳು ಬ೦ದ್ ಆಗಲಿದ್ದು ಗ್ರಾಹಕರು ಯಾವುದೇ ಗೊ೦ದಲಕ್ಕೀಡಾಗುವ ಪ್ರಮೇಯವೇ ಇಲ್ಲ. ಕಾಫಿ,ಬದಾಮಿ ಹಾಲು,ಚಹಾ ಉಡುಪಿಯಲ್ಲಿ ಬಹಳ ಜನಪ್ರಿಯತೆಯನ್ನು ಪಡೆದಿರುವ "ದೋಸೆ ಹಟ್" ನಲ್ಲಿ ಬೆಳಿಗ್ಗೆ 7.30ರಿ೦ದ 12.30ರವರೆಗೆ ಹಾಗೂ ಸಾಯ೦ಕಾಲ 4.00ಗ೦ಟೆಯಿ೦ದ ರಾತ್ರೆ 8.30ರವರೆಗೆ ಗ್ರಾಹಕರಿಗೆ ದೋಸೆ ಹಟ್ ಹೊಟೇಲ್

ಕ್ಯಾಲಿಫೋರ್ನಿಯಾ:ಸೆ 18 . ಮೀನು ತಿಂದ ಮಹಿಳೆಯೊಬ್ಬರು ತನ್ನ ದೇಹದ ನಾಲ್ಕು ಅಂಗಾಂಗವನ್ನೇ ಕಳೆದುಕೊಂಡ ವಿಚಿತ್ರ ಘಟನೆಯೊಂದು ಕ್ಯಾಲಿಫೋರ್ನಿಯಾದಲ್ಲಿ ಬೆಳಕಿಗೆ ಬಂದಿದೆ. ಕ್ಯಾಲಿಫೋರ್ನಿಯಾದ ಲಾರಾ ಬರಾಜಾಸ್(40) ಎಂಬ ಮಹಿಳೆ ಅಂಗಾಂಗ ಕಳೆದುಕೊಂಡಿರುವ ನತದಷ್ಟೆ.ಮಾರಣಾಂತಿಕ ಬ್ಯಾಕ್ಟೀರಿಯಾವಿರುವ ಮೀನುಗಳನ್ನು ತಿಂದ ಹಿನ್ನಲೆ ಲಾರಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುವೈತ್:ಸೆ 18 : ನಗರದ ಮಲಿಯಾದಲ್ಲಿರುವ ಖಾಸಗಿ ಕ್ಲಿನಿಕ್ ಮೇಲೆ ಕುವೈತ್ ಮಾನವ ಸಂಪನ್ಮೂಲ ಸಮಿತಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 19 ಮಂದಿ ಕೇರಳದ ನರ್ಸ್‌ಗಳು ಸೇರಿದಂತೆ 30 ಭಾರತೀಯರು ಕಳೆದ ವಾರ ಜೈಲು ಸೇರಿದ್ದಾರೆ. ಮಲಯಾಳಿ ನರ್ಸ್‌ಗಳ ಸಂಬಂಧಿಕರ ಪ್ರಕಾರ, ಕುವೈತ್‌ನಲ್ಲಿ ವಿದೇಶಿ ರೆಸಿಡೆನ್ಸಿ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ

ನವದೆಹಲಿ: ಸಂಸತ್‌ನಲ್ಲಿ ಸೋಮವಾರ 5 ದಿನಗಳ ವಿಶೇಷ ಅಧಿವೇಶನ ಆರಂಭವಾಗಿದೆ. ಮಂಗಳವಾರ ನೂತನ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗುವುದರಿಂದ ಹಾಗೂ ಹಳೆಯ ಭವನದಲ್ಲಿ ಕೊನೆಯ ಅಧಿವೇಶನ ಆಗಿರುವುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಹಳೆಯ ಸಂಸತ್‌ ಭವನದ ಕುರಿತು ಮಾತನಾಡಿದರು. ಹಳೆಯ ಸಂಸತ್‌ ಭವನವು ದೇಶದ ಏಳಿಗೆಯ, ಅಭಿವೃದ್ಧಿಯ