ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು/ತಿರುವನಂತಪುರ: ಕೇರಳದ ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ನಿಪಾಹ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವರ ಕಚೇರಿ ದೃಢಪಡಿಸಿದೆ. ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್ ಗೆ ತುತ್ತಾಗಿರುವವರ ಸಂಖ್ಯೆ 6ಕ್ಕೇರಿದೆ. ಕರ್ನಾಟಕದಲ್ಲಿ ತೀವ್ರ

ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ತಿವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ಎರಡನೇ ದಿನವಾದ ಇಂದು ಚೈತ್ರಾ

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಇಳಿಸುವಾಗ ಮೈಮೇಲೆ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಇಂದು ಗುರುವಾರದ೦ದು ತೊಟ್ಟಂನಲ್ಲಿ ನಡೆದಿದೆ. ಸಾವನ್ನಪ್ಪಿದ ಕಾರ್ಮಿಕರು ಬಾಬುಲ್ಲ ಮತ್ತು ಭಾಸ್ಕರ್ ಎಂದು ತಿಳಿದು ಬಂದಿದೆ. ತೊಟ್ಟಂನಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಮನೆಗೆ ಗ್ರಾನೈಟ್ ತರಿಸಿಕೊಂಡಾಗ ಈ ಘಟನೆ ನಡೆದಿದೆ. ಈ ಘಟನೆ

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ಶ್ರೀಕೃಷ್ಣಮಠದ ಅಷ್ಟಮಠಗಳಲ್ಲಿ ಒ೦ದಾದ ಹಾಗೂ ಮು೦ದಿನ 2024-26ನೇ ಸಾಲಿನಲ್ಲಿ ಪರ್ಯಾಯ ಸರ್ವಜ್ಞ ಪೀಠೋಹಣಗೈಯಲಿರುವ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯದ ಲಾ೦ಛನ ಬಿಡುಗಡೆ ಮತ್ತು ಕಾರ್ಯಾಲಯ ಉದ್ಘಾಟನೆಸಮಾರ೦ಭವು ಸೆ.16ರ ಶನಿವಾರದ೦ದು ಸ೦ಜೆ 4ಗ೦ಟೆಗೆ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇ೦ದ್ರ ಹೆಗ್ಡೆಯವರು

ಬೆಂಗಳೂರು: ಕಳೆದ 123 ವರ್ಷಗಳಲ್ಲೇ ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ತಮಿಳುನಾಡಿಗೆ ಇನ್ನೂ 15 ದಿನ ನಿತ್ಯ

ಚಿಕ್ಕಮಗಳೂರು: ಕಡೂರು- ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿದ್ದು ದಂಪತಿ ಸ್ಥಳದಲ್ಲೇ  ಸಾವನ್ನಪಿದ್ದರೆ, ಅವರ 14 ತಿಂಗಳ

ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿರುವ ದೆಹಲಿ ಪೊಲೀಸರನ್ನು ದೆಹಲಿ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಸೆಪ್ಟೆಂಬರ್ 9-10ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ತನಿಖಾಧಿಕಾರಿ(ಐಒ) ಕಾರ್ಯನಿರತವಾಗಿರುವುದು ವಿಳಂಬಕ್ಕೆ ಕಾರಣ ಎಂದು ದೆಹಲಿ ಪೊಲೀಸರು ಉಲ್ಲೇಖಿಸಿದ್ದರು. ಇದಕ್ಕೆ ಕರ್ಕರ್ಡೂಮಾ ನ್ಯಾಯಾಲಯದ

ಮಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ)