ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಹೈದರಾಬಾದ್: ಕರ್ನಾಟಕ ಚುನಾವಣೆಯಲ್ಲಿ 'ಐದು ಗ್ಯಾರಂಟಿ' ಯೋಜನೆಗಳ ಮೂಲಕ ಗೆದ್ದು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲೂ ಇದೇ ಮಾದರಿಯಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಐದು ಗ್ಯಾರಂಟಿಗಳ ಘೋಷಣೆಗೆ ವೇದಿಕೆ ಸಜ್ಜಾಗಿದೆ. ಸೆಪ್ಟೆಂಬರ್ 17 ರಂದು ನಡೆಯಲಿರುವ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ  ಮಾಜಿ ಅಧ್ಯಕ್ಷೆ

ನವದೆಹಲಿ: ಮುಂದಿನ ವರ್ಷ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಗೆ ವರ್ಗಾಯಿಸುವ ಮೂಲಕ ದೆಹಲಿಯಲ್ಲಿ ಎರಡು ದಿನಗಳ ಜಿ20 ಶೃಂಗಸಭೆ ಇಂದು ಭಾನುವಾರ ಮುಕ್ತಾಯಗೊಂಡಿದೆ. ಜಿ 20 ಅಧ್ಯಕ್ಷ ಸ್ಥಾನದ ಅಧಿಕಾರದ ದಂಡವನ್ನು ವಿದ್ಯುಕ್ತವಾಗಿ  ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ  ಭಾರೀ ಮಳೆಯ ನಂತರ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದ ಜಲಾವೃತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಅವರಿಗೆ ಶೃಂಗಸಭೆ ಔತಣಕೂಟಕ್ಕೆ ಆಹ್ವಾನ ನೀಡಿದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ

ಬೆಂಗಳೂರು: ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರದ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಅವರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ,

ಉಡುಪಿ: ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ವತಿಯಿಂದ ನಡೆಯುವ ವಿಶ್ವಾರ್ಪಣಮ್ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 9ರಂದು ಅಪರಾಹ್ನ 4 ಗಂಟೆಗೆ ಸೃಜನಾತ್ಮಕ ಭಾರತೀಯ ಅಸ್ಮಿತೆ ಮತ್ತು ಮಣಿಪುರದ ವಿದ್ಯಮಾನಗಳು ಕುರಿತು ಚಿಂತನ ಮತ್ತು ಸಂವಾದ ನಡೆಯಲಿದೆ. ದಿ ಕಾಶ್ಮೀರ್ ಫೈಲ್ಸ್ ಖ್ಯಾತಿಯ ನಟ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದ ಪ್ರಕಾಶ್ ಬೆಳವಾಡಿ ಮಾತನಾಡಲಿದ್ದು,

ಮಂಗಳೂರು: ಸೆ 08. ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಕೋಡಿಯಾಲ್ ಬೈಲ್ ವಾರ್ಡ್ ನ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಣಂಬೂರು ವಾರ್ಡ್ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದ್ದು, ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ

ಬಮಾಕೊ:ಸೆ 08. ಉತ್ತರ ಮಾಲಿಯ ನೈಜರ್ ನದಿಯಲ್ಲಿ ಗುರುವಾರ ಸೇನಾ ನೆಲೆ ಮತ್ತು ಪ್ರಯಾಣಿಕರ ಇದ್ದ ಬೋಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ 64 ಮಂದಿ ಮೃತಪಟ್ಟಿದ್ದಾರೆ ಎಂದು ಮಾಲಿಯನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೈಜರ್ ನದಿಯಲ್ಲಿನ ಟಿಂಬಕ್ಟು ಬೋಟ್ ಮತ್ತು ಉತ್ತರ ಗಾವೊ ಪ್ರದೇಶದ ಬಾಂಬಾದಲ್ಲಿ ಸೇನಾ ಸ್ಥಾನವನ್ನು

ನವದೆಹಲಿ: ಅಂತಾರಾಷ್ಟ್ರೀಯ ಕಾನೂನುಗಳಿಗೆ ಬದ್ಧವಾಗಿರಿ ಎಂದು ಹೇಳುವ ಮೂಲಕ ಚೀನಾಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಚೀನಾದ ವಿವಾದಿತ ಮ್ಯಾಪ್ ಕುರಿತು ಪರೋಕ್ಷವಾಗಿ ವಾಗ್ಜಾಳಿ ನಡೆಸಿದ ಪ್ರಧಾನಿ ಮೋದಿ, 'ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಖಚಿತಪಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎನ್ನುವ ಮೂಲಕ ಚೀನಾಕ್ಕೆ ಖಡಕ್

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ ಆದಂತಾಗಿದೆ, ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಈ ವಿಷಯವನ್ನು ಬಹಿರಂಗವಾಗಿ ಒಪ್ಪಿಕೊಂಡಿರುವ ಬಿಎಸ್ ವೈ, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ, ಅಮಿತ್

ಬೆಂಗಳೂರು: ಕಳೆದ ಎರಡು ತಿಂಗಳಲ್ಲಿ ಬೆಂಗಳೂರಿನಲ್ಲಿ 3,200 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ. ಇಂದು ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಆರೋಗ್ಯ ಸಚಿವರು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಟೆಸ್ಟಿಂಗ್