ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಳಗಾವಿ: 2ಎ ಮೀಸಲಾತಿಗಾಗಿ ಸೆ.10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೇರವೇರಿಸಿ ಹೋರಾಟ ಆರಂಭ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ

ಉಡುಪಿ: ಶ್ರೀಕೃಷ್ಣ ಜನ್ಮೋತ್ಸವದ ಸಡಗರ ಸಂಭ್ರಮದ ಕುರುಹಾಗಿ ವಿಟ್ಲಪಿಂಡಿ (ಮೊಸರುಕುಡಿಕೆ) ಮಹೋತ್ಸವ ಗುರುವಾರ ಕೃಷ್ಣಮಠದಲ್ಲಿ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸಾಂಪ್ರದಾಯಿಕ ಸಡಗರ ಉತ್ಸಾಹದಿಂದ ಸಂಭ್ರಮದಿಂದ ನೆರವೇರಿತು. ಪರ್ಯಾಯ ಶ್ರೀಪಾದರು ಶ್ರೀಕೃಷ್ಣನಿಗೆ ವಜ್ರಕವಚ ಅಲಂಕಾರ ಮಾಡಿದ್ದರು.ಬೆಳಗ್ಗಿನ ಮಹಾಪೂಜೆ ಬಳಿಕ ಪಲ್ಲಪೂಜೆ ನಡೆದು ಭಕ್ತಾದಿಗಳಿಗೆ ಭೋಜನ ಪ್ರಸಾದ ವಿತರಿಸಲಾಯಿತು. ಅದಾಗಲೇ

ಉಡುಪಿ:ಶ್ರೀಕೃಷ್ಣಮಠದಲ್ಲಿ ಬುಧವಾರದ೦ದು ಶ್ರೀಕೃಷ್ಣ ಜಯಂತಿಯ ಪ್ರಯುಕ್ತ,ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು,ಶ್ರೀಕೃಷ್ಣದೇವರಿಗೆ ವಿಶೇಷ ಪೂಜೆ ನೆರವೇರಿಸಿ,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರೊಂದಿಗೆ ತುಳಸಿ ಸನ್ನಿಧಿಯಲ್ಲಿ ಅರ್ಘ್ಯಪ್ರಧಾನ ಮಾಡಿದರು. ಇ೦ದು ವಿಟ್ಲಪಿ೦ಡಿ(ಮೊಸರುಕುಡಿಕೆ)ರಥಬೀದಿಯಲ್ಲಿ ಚಿನ್ನದ ಹಾಗೂ ನವರತ್ನದ ರಥದಲ್ಲಿ ಶ್ರೀದೇವರುಗಳನ್ನು ಇಟ್ಟು ಆರತಿಯ ಬೆಳಗಿಸುವುದರೊ೦ದಿಗೆ ರಥಬೀದಿಯಲ್ಲಿ ಹಾಕಲ್ಪಟ್ಟ

ಜಕಾರ್ತ: ಜಾಗತಿಕ ಬೆಳವಣಿಗೆಯಲ್ಲಿ ಆಸಿಯಾನ್ ರಾಷ್ಟ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂಡೋನೇಷ್ಯಾದ ಜಕಾರ್ತದಲ್ಲಿ ಗುರುವಾರ ಆಸಿಯಾನ್- ಭಾರತ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆಸಿಯಾನ್ ವಿಷಯಗಳು: ಬೆಳವಣಿಗೆಯ ಕೇಂದ್ರಬಿಂದು ಈ ವರ್ಷದ ಥೀಮ್ ಆಗಿದೆ. ಜಾಗತಿಕವಾಗಿ ಪ್ರಮುಖ ಪಾತ್ರ ವಹಿಸುವುದರಿಂದ ಆಸಿಯಾನ್ ವಿಷಯಗಳು ಇಲ್ಲಿ ಪ್ರಮುಖವಾಗಿವೆ.

ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಸೂರ್ಯ ಅಧ್ಯಯನಕ್ಕಾಗಿ ಕಳುಹಿಸಿರುವ ಆದಿತ್ಯಾ ಎಲ್ 1 ಬಾಹ್ಯಾಕಾಶ ನೌಕೆ ಸೂರ್ಯನ ಕಕ್ಷೆಯತ್ತ ದಾಪುಗಾಲಿರಿಸಿದ್ದು, ಇದೀಗ ಮಾರ್ಗ ಮಧ್ಯೆಯೇ ಸೆಲ್ಫಿ ಕ್ಲಿಕ್ಕಿಸಿ ಭೂಮಿ, ಚಂದ್ರನ ಫೋಟೋ ರವಾನಿಸಿದೆ. ಹೌದು.. ಆದಿತ್ಯ-ಎಲ್ 1, ಇಂದು ಭೂಮಿಯ ಚಿತ್ರಗಳನ್ನು ಕಳುಹಿಸಿದ್ದು, ಭೂಮಿಯಿಂದ ಸುಮಾರು 1.5

ನವದೆಹಲಿ: ವಿಶೇಷ ಭದ್ರತಾ ಪಡೆ(ಎಸ್‌ಪಿಜಿ) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ಅವರು ಬುಧವಾರ ಗುರುಗ್ರಾಮ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. 1987ರ ಬ್ಯಾಚ್‌ನ ಕೇರಳ ಕೇಡರ್‌ನ ಐಪಿಎಸ್ ಅಧಿಕಾರಿ ಸಿನ್ಹಾ ಅವರು ಕಳೆದ ಮೇ 31 ರಂದು ನಿವೃತ್ತಿಯಾಗಿದ್ದು, ಅವರ ಸೇವೆಯನ್ನು ಒಂದು ವರ್ಷ ವಿಸ್ತರಿಸಲಾಗಿತ್ತು. ಯಕೃತ್ತು ಸಂಬಂಧಿತ ಕಾಯಿಲೆಯಿಂದ

ತುಮಕೂರು: ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ

ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಸ೦ಭ್ರಮ-ಶ್ರೀಕೃಷ್ಣನಿಗಿ೦ದು ಬುಧವಾರದ೦ದು ಬೆಣ್ಣೆಕೃಷ್ಣ ಅಲ೦ಕಾರವನ್ನು ಪರ್ಯಾಯ ಶ್ರೀಕೃಷ್ಣಾಪುರ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಮಾಡಿರುವುದರ ನೋಟ. ಶ್ರೀಕೃಷ್ಣಮಠದ ಒಳಾ೦ಗಣ ಸೇರಿದ೦ತೆ ಹೊರಭಾಗದಲ್ಲಿ ಮಠವನ್ನು ಹೂವಿನಿ೦ದ ಸು೦ದರವಾಗಿ ಶೃ೦ಗರಿಸಲಾಗಿದೆ.ಶ್ರೀಕೃಷ್ಣನ ದರ್ಶನಕ್ಕೆ ಉದ್ದನೇ ಸಾಲಿನಲ್ಲಿ ನಿ೦ತು ಭಕ್ತರು ದರ್ಶನವನ್ನು ಮಾಡುತ್ತಿರುವ ದೃಶ್ಯ ಕ೦ಡುಬ೦ದಿದೆ.ರಥಬೀದಿಯಲ್ಲಿ ಹೂವಿನ ಹಾಗೂ ಬಟ್ಟೆ-ಗೊ೦ಬೆಯ೦ಗಡಿಗಳು ಸೇರಿದ೦ತೆ ಇತರ ಸಣ್ಣ-ಸಣ್ಣವ್ಯಾಪಾರಿಗಳು ತು೦ಬಿಕೊ೦ಡಿದ್ದಾರೆ.ಮಳೆಯರಾಯನ೦ತೂ

ಇತಿಹಾಸ ಪ್ರಸಿದ್ದ ಉಡುಪಿಯ ಶ್ರೀಕೃಷ್ಣನ ನೆಲೆವೀಡಾದ ಉಡುಪಿಯಲ್ಲಿ ಸೆ.೬ಮತ್ತು ೭ರ೦ದು ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿಗೆ ಶ್ರೀಕೃಷ್ಣಮಠದಲ್ಲಿ ಸಕಲಸಿದ್ದತೆಯು ನಡೆದಿದೆ. ಬಾಲಕೃಷ್ಣನಿಗೆ ನೈವೇದ್ಯಕ್ಕೆ ಸೇರಿದ೦ತೆ ಶಾಲಾ-ಕಾಲೇಜಿನ ಮಕ್ಕಳಿಗೆ ಹ೦ಚಲು ಲಡ್ಡು-ಚಕ್ಕುಲಿ ತಯಾರಿಸುವ ಕೆಲಸವೂ ನಿರ೦ತರವಾಗಿ ನಡೆಯುತ್ತಿದೆ. 50ಕ್ಕೂ ಹೆಚ್ಚು ಬಾಣಸಿಗರು ಈ ಕೆಲಸದಲ್ಲಿ ತೊಡಗಿದ್ದಾರೆ. ಶ್ರೀಕೃಷ್ಣನ ಮೃಣ್ಮಯ ಮೂರ್ತಿಯನ್ನು ಈಗಾಗಲೇ ಕಲಾವಿದರಾದ ಸೋಮನಾಥ

ಮುಂಬೈ: 'ಒಂದು ರಾಷ್ಟ್ರ, ಒಂದು ಚುನಾವಣೆ' ಸಿದ್ದತಾ ಕಾರ್ಯವನ್ನು ಜೂನ್ ತಿಂಗಳಲ್ಲಿಯೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರಂಭಿಸಿದ್ದಾರೆ. ಸಂಸತ್ತಿನ ಹೊಸ ಕಟ್ಟಡ ಉದ್ಘಾಟಿಸಿದ ನಾಲ್ಕು ದಿನಗಳ ನಂತರ ಜೂನ್ 2 ರಂದು ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ