ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಅರಿಯಲೂರು: ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ. ಹೌದು. ಅರಿಯಲೂರು ಜಿಲ್ಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಆರಂಭದಲ್ಲಿ ಘಟನೆಯಲ್ಲಿ ಏಳು ಮಂದಿ

ಜೆರುಸಲೇಂ: ಇಸ್ರೇಲ್ ಸೈನಿಕರು ಎನ್‌ಕ್ಲೇವ್‌ನ ಹಮಾಸ್ ಆಡಳಿತಗಾರರ "ಮಿಲಿಟರಿ ಮತ್ತು ಆಡಳಿತ ಸಾಮರ್ಥ್ಯಗಳನ್ನು" ನಾಶಮಾಡುವುದಾಗಿ ಯುದ್ಧ ಘೋಷಿಸಿದ ನಂತರ ಇಂದು ಸೋಮವಾರ ಗಾಜಾ ಪಟ್ಟಿಯ ಮೇಲೆ ತನ್ನ ಬಾಂಬ್ ದಾಳಿಯನ್ನು ತೀವ್ರಗೊಳಿಸಿದೆ.ದಕ್ಷಿಣ ಇಸ್ರೇಲ್‌ನ ಪ್ರದೇಶಗಳಿಂದ ಗಾಜಾ ಬಂದೂಕುಧಾರಿಗಳನ್ನು ಹೊರಹಾಕಲು ಇಸ್ರೇಲಿ ಸೈನಿಕರು ಯುದ್ಧ ತೀವ್ರಗೊಳಿಸಿದ್ದಾರೆ. ಇಸ್ರೇಲ್‌ನಲ್ಲಿ ಕನಿಷ್ಠ 700 ಜನರು ಕೊಲ್ಲಲ್ಪಟ್ಟಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ

ಟೆಲ್ ಅವಿವ್: ಇಸ್ರೇಲಿ ಸೈನಿಕರು ನಿನ್ನೆ ಭಾನುವಾರ ದಕ್ಷಿಣ ಇಸ್ರೇಲ್‌ನ ಬೀದಿಗಳಲ್ಲಿ ಹಮಾಸ್ ಉಗ್ರರ ವಿರುದ್ಧ ಅಕ್ಷಶಃ ಯುದ್ಧಕ್ಕಿಳಿದಿದ್ದರು. ಗಾಜಾದಲ್ಲಿ ಕಟ್ಟಡಗಳನ್ನು ನೆಲಸಮಗೊಳಿಸಿದ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದರು, ಆದರೆ ಉತ್ತರ ಇಸ್ರೇಲ್‌ನಲ್ಲಿ ಲೆಬನಾನ್‌ನ ಹಿಜ್ಬುಲ್ಲಾ ಉಗ್ರಗಾಮಿ ಗುಂಪಿನೊಂದಿಗೆ ನಡೆದ ದಾಳಿ ದೊಡ್ಡ ಯುದ್ಧಕ್ಕೆ ದಾರಿಮಾಡಿಕೊಟ್ಟಿತು. ಗಾಜಾದಿಂದ ಅನಿರೀಕ್ಷಿತ ದಾಳಿಯ 24 ಗಂಟೆಗಳ

ಬೆಂಗಳೂರು: ಆನೇಕಲ್ ಪಟ್ಟಣದ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 14 ಮಂದಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಆದೇಶಿಸಿದ್ದಾರೆ. ಇದೀಗ ಪೊಲೀಸರ ವಶದಲ್ಲಿರುವ ಅಂಗಡಿ ಮಾಲೀಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮುಖ್ಯಮಂತ್ರಿ ಹೇಳಿದರು. 'ನಿಖರವಾಗಿ ಏನಾಯಿತು ಎಂದು ನಮಗೆ

ಉಡುಪಿ:ರೋಟರಿ ಉಡುಪಿ ಸ೦ಸ್ಥೆಯ ನಿವೇದನೆಯ ಮೇರೆಗೆ ಬ್ರಾಡಿ ಇ೦ಡಿಯಾ ಕ೦ಪನಿ ಬೆ೦ಗಳೂರು ಇವರ ಸಿ.ಎಸ್.ಆರ್ ಫ೦ಡಿನ ಆಶ್ರಯದಲ್ಲಿ ಅನುದಾನಿತ ಖಾಸಗಿ ಹಿರಿಯಪ್ರಾಥಮಿಕ ಶಾಲೆ ಕುಕ್ಕಿಕಟ್ಟೆ ಇಲ್ಲಿನ ಅಧ್ಯಾಪಕಿಯರ ಸ೦ಬಳಕ್ಕೆ ಬಿಡುಗಡೆಮಾಡಲ್ಪಟ್ಟ 3ಲಕ್ಷರೂಪಾಯಿಯ ಪ್ರಥಮ ಕ೦ತಿನ ರೂಪಾಯಿ 1ಲಕ್ಷದ 50ಸಾವಿರ ರೂಪಾಯಿಯ ಚೆಕ್ಕನ್ನು ಶನಿವಾರದ೦ದು ಶಾಲಾ ಸಭಾಭವನದಲ್ಲಿ ಬ್ರಾಡಿ ಇ೦ಡಿಯಾ

ಬೆಂಗಳೂರು:ಅ 08. ಅತ್ತಿಬೆಲೆ ಬಾಲಾಜಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಬೆನ್ನಲ್ಲೆ ಎಚ್ಚತ್ತೆ ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಿದೆ. ಪಟಾಕಿ ಗೋಡೌನ್​ ಅಗ್ನಿ ದುರಂತದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಇನ್ಮುಂದೆ ಈ ರೀತಿ ಘಟನೆ ಆಗದಂತೆ ಕ್ರಮಕ್ಕೆ