ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಆನೇಕಲ್(ಬೆಂಗಳೂರು): ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ನಿನ್ನೆ ಶನಿವಾರ ಸಾಯಂಕಾಲ ಸಂಭವಿಸಿದ ಭಾರೀ ಪಟಾಕಿ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮೃತಪಟ್ಟ ಕಾರ್ಮಿಕರ ಪೈಕಿ ಬಹುತೇಕರು ತಮಿಳುನಾಡಿನ ಶಿವಕಾಶಿ ಮೂಲದವರಾಗಿದ್ದು ಮೃತದೇಹಗಳು ಸುಟ್ಟು ಕರಕಲಾಗಿವೆ. ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ

ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ. ಶಾಸಕ ಎಸ್‍‌ಟಿ ಸೋಮಶೇಖರ್ ಕೂಡ ಬಹಿರಂಗವಾಗಿ

ಮೈಸೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಸವಣ್ಣನವರ  ಧನೆಯಿಂದ ಪ್ರಭಾವಿತವಾಗಿವೆ, 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ತತ್ವ ಸಿದ್ಧಾಂತದಲ್ಲಿ ನಮಗೆ ನಂಬಿಕೆಯಿದ್ದು, ಆ ಮಾರ್ಗದಲ್ಲಿ ನಡೆಯಲು ತಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಬಸವ ಜಯಂತಿ

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ಎದುರಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯನ ಸ್ಥಿತಿ ಗಂಭೀರವಾಗಿದ್ದು,

ನವದೆಹಲಿ : ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಶನಿವಾರ ಹಲವು ಭಾರಿ ಭೂಮಿ ಕಂಪಿಸಿದ್ದು, ಕನಿಷ್ಠ 320 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ. ಭೂಕಂಪದಲ್ಲಿ 78 ಮಂದಿ ಗಾಯಗೊಂಡಿದ್ದಾರೆ. ಕಟ್ಟಡಗಳ ಅವಶೇಷಗಳಡಿ ಹಲವರು ಸಿಲುಕಿರುವುದರಿಂದ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೊದಲಿಗೆ ರಿಕ್ಟರ್‌ ಮಾಪಕದಲ್ಲಿ 6.3ರಷ್ಟು ತೀವ್ರತೆಯ

ಜೆರುಸಲೇಂ: ಇಂದು ಶನಿವಾರ ಹಮಾಸ್ ಉಗ್ರಗಾಮಿಗಳೊಂದಿಗೆ ನಡೆದ ರಾಕೆಟ್ ಯುದ್ಧದಲ್ಲಿ ಇಸ್ರೇಲ್ ನಲ್ಲಿ 22 ಮಂದಿ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ಮೆಗೆನ್ ಡೇವಿಡ್ ಅಡೋಮ್ ತುರ್ತು ವೈದ್ಯಕೀಯ ಸೇವೆಗಳಿಂದ ತಿಳಿದುಬಂದಿದೆ. ಅಂತಾರಾಷ್ಟ್ರೀಯ ಕಾಲಮಾನ ಇಂದು ಮಧ್ಯಾಹ್ನ ಗಂಟೆಯ ಸುಮಾರಿಗೆ ಮ್ಯಾಗೆನ್ ಡೇವಿಡ್ ಆಡಮ್ ತಂಡಗಳು 22 ಮಂದಿ ಮೃತಪಟ್ಟಿದ್ದಾರೆ ಎಂದು