ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಝೆಜಿಯಾಂಗ್: ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. ಅಫ್ಘಾನಿಸ್ಥಾನದ ವಿರುದ್ಧ ಫೈನಲ್ಸ್ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಹೆಚ್ಚಿನ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದರಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವನ್ನು ವಿಜೇತ ಎಂದು ಘೋಷಿಸಲಾಗಿದೆ. ಅಫ್ಘಾನಿಸ್ಥಾನ ತಂಡ 18.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112

ಉಡುಪಿ:ಉಡುಪಿಯ ಅಷ್ಟಮಠಾಧೀಶರಲ್ಲಿ ಒಬ್ಬರಾದ ಶಿರೂರುಮಠದ ಶ್ರೀವೇದವರ್ಧನಶ್ರೀಪಾದರ ಜನ್ಮನಕ್ಷತ್ರಕಾರ್ಯಕ್ರಮವು ಇದೇ ಅಕ್ಟೋಬರ್ ತಿ೦ಗಳ 11ರ ಬುಧವಾರದ೦ದು ಉಡುಪಿಯ ರಥಬೀದಿಯಲ್ಲಿ ನಿರ್ಮಿಸಲ್ಪಟ್ಟ ಶ್ರೀಅನ್ನವಿಠಲ ವೇದಿಕೆಯಲ್ಲಿ ಅ೦ದು ಸಾಯ೦ಕಾಲ 6ಗ೦ಟೆಗೆ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ.ಸಮಾರ೦ಭದಲ್ಲಿ ಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರು ಸಾನಿಧ್ಯವಹಿಸಲಿದ್ದಾರೆ. ಕೇ೦ದ್ರ ಸಚಿವರಾದ

ಉಡುಪಿ:ಅ 06, ಉಡುಪಿ ನಗರಸಭೆ ವ್ಯಾಪ್ತಿಯ ಹೆರ್ಗ ಗ್ರಾಮದಲ್ಲಿರುವ ಸರಕಾರಿ ವಸತಿ ಸಮುಚ್ಷಯದಲ್ಲಿ ಸೂಕ್ತವಾದ ಮೂಲ ಸೌಕರ್ಯ ಕಲ್ಪಿಸಿ ಮತ್ತು ಶೀಘ್ರದಲ್ಲಿ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡುವಂತೆ ಆಗ್ರಹಿಸಿ ಉಡುಪಿ ನಗರಸಭೆ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಯ ವತಿಯಿಂದ ಅ. 06 ರಂದು ಉಡುಪಿ ನಗರಸಭೆ ಮುಂಭಾಗ

ಬೆ೦ಗಳೂರು:ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮಿತಿಯ ಕೊಠಡಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮರಳು ಕೆಂಪು ಕಲ್ಲು ಹಾಗೂ ಇನ್ನಿತರ ಉಪ ಖನಿಜ ಗಣಿಗಾರಿಕೆ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಸಚಿವರಾದ ಮಹದೇವಪ್ಪ, ಚಲುವರಾಯಸ್ವಾಮಿ,

ಉಡುಪಿ:2024-26ರ೦ದು ಶ್ರೀಕೃಷ್ಣಮಠದಲ್ಲಿ ತಮ್ಮ ನಾಲ್ಕನೇ ಬಾರಿಯ ಪರ್ಯಾಯವನ್ನು ನೆರವೇರಿಸಲಿರುವ ಶ್ರೀಪುತ್ತಿಗೆ ಮಠದ ಹಿರಿಯ ಯತಿಗಳಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯದಲ್ಲಿ ಎರಡುವರುಷಗಳ ಕಾಲ ಮಠದಲ್ಲಿ ಬಳಕೆ ಮಾಡುವ ಕಟ್ಟಿಗೆಯನ್ನು ದಾಸ್ತಾನುಮಾಡಿ ಇಡುವ ಕಟ್ಟಿಗೆಯನ್ನು ರಥದ ಆಕಾರದಲ್ಲಿ ಜೋಡಿಸುವ ಕೆಲಸಕ್ಕೆ ಶುಕ್ರವಾರದ೦ದು ಶ್ರೀಕೃಷ್ಣ-ಮುಖ್ಯಪ್ರಾಣ ದೇವರಿಗೆ ಮಠದ ಮೇಸ್ತ್ರಿಯಾಗಿರುವ ಪದ್ಮನಾಭ,ರಥವನ್ನು ಕಟ್ಟುವ ಗೋವಿ೦ದಣ್ಣ

ಚೆನ್ನೈ: ಭಾರತ ತಂಡದ ಯುವ ಆರಂಭಿಕ ಬ್ಯಾಟರ್​ ಶುಬ್ಮನ್ ಗಿಲ್ ಡೆಂಗ್ಯೂನಿಂದ ಬಳಲುತ್ತಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಇದರಿಂದ ವಿಶ್ವ ಕಪ್​ಗೆ ಸಜ್ಜಾಗಿರುವ ಭಾರತಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ವಿಶ್ವಕಪ್ ಪಂದ್ಯದಲ್ಲಿ 24 ವರ್ಷದ ಗಿಲ್​ ಆಡುವ ಸಾಧ್ಯತೆಯಿಲ್ಲ. ಬಲಗೈ ಬ್ಯಾಟರ್​