ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕುಂದಾಪುರ:ಅ 30.ವಾಣಿಜ್ಯ ತೆರಿಗೆ (Commercial Tax) ಅಧಿಕಾರಿಯ ಕುಂದಾಪುರದ ಮನೆ ಮೇಲೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಕುಂದಾಪುರದ ಎಲ್.ಐ.ಸಿ. ರಸ್ತೆಯಲ್ಲಿರುವ ವಾಣಿಜ್ಯ ತೆರಿಗೆ ಸಹಾಯಕ ಅಭಿಯಂತರ ಅಧಿಕಾರಿ ರಾಜೇಶ್ ಬೆಳಕೇರಿ ಎಂಬುವರ ಮನೆಗೆ ನಸುಕಿನಲ್ಲಿಯೇ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಸಂಜೀವ್

ಬೆಂಗಳೂರು: ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ವರ್ಕ್​​ಶಾಪ್​ ನಲ್ಲಿರೋ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ವಿವಿಧ

ಕೊಚ್ಚಿ: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,200-2,500 ಜನ ಭಾಗವಹಿಸಿದ್ದರು ಎನ್ನಲಾಗಿದ್ದು, ನಿನ್ನೆ ಮಹಿಳೆ ಸೇರಿದಂತೆ ಇಬ್ಬರು ಸ್ಪೋಟದಿಂದ ಸಾವನ್ನಪ್ಪಿದ್ದು,  ಹಲವು ಮಂದಿ

ಕೊಚ್ಚಿ: ಕೇರಳದ ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಎರಡು ಬಾಕ್ಸ್‌ಗಳಲ್ಲಿ ಅಥವಾ ಬ್ಯಾಗ್‌ಗಳಲ್ಲಿ ಮುಚ್ಚಿಟ್ಟಿದ್ದ ಎರಡು ಐಇಡಿಗಳು ಸ್ಫೋಟಗೊಂಡಿವೆ ಎಂದು ತಿಳಿದುಬಂದಿದೆ. ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಕನಿಷ್ಠ ಐವರು ಗಂಭೀರವಾಗಿ

ಕೊಚ್ಚಿ: ಕೇರಳದ ಸಭಾ ಭವನ ಒಂದರಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 20 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ 20 ಮಂದಿಯ ಪೈಕಿ, ಹಲವರ ಸ್ಥಿತಿ ಗಂಭೀರವಾಗಿದೆ

ಜೆರುಸಲೇಂ: ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕದನ ವಿರಾಮ ಘೋಷಣೆ ಕುರಿತು ವಿಶ್ವಸಂಸ್ಥೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಇದಾವುದನ್ನೂ ಲೆಕ್ಕಿಸದ ಇಸ್ರೇಲ್, ಹಮಾಸ್ ಉಗ್ರರ ನಿರ್ನಾಮ ನಿರ್ಧಾರದಿಂದ ಹಿಂದೆ ಸರಿಯದೆ, 2ನೇ ಹಂತ ದಾಳಿಗೆ ಮುಂದಾಗಿದೆ. ಟಿವಿ ಸಂದರ್ಶನದ ವೇಳೆ ಮಾತನಾಡಿರುವ ಇಸ್ರೇಲ್‌ ಪ್ರಧಾನಿ

ಉಡುಪಿ:ವಿಜಯದಶಮಿಯಂದು ಮಡಿಕೇರಿ ದಸರಾ ಕಾರ್ಯಕ್ರಮದಲ್ಲಿ ಉಡುಪಿಯ ಭಾರ್ಗವಿ ನೃತ್ಯ ತಂಡ ನಿರ್ದೇಶಕ ಶ್ರೀಕಾಂತ್ ಉಪಾಧ್ಯ ಅವರನ್ನು ಇದೇ ಸಂದಭ೯ ಕನಾ೯ಟಕ ವಿಧಾನಸಭಾಧ್ಯಕ್ಷ ಯು,ಟಿ.ಖಾದರ್, ಸಚಿವರಾದ ಎನ್.ಎಸ್.ಬೋಸರಾಜು, ಮಡಿಕೇರಿ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜ, ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ, ನಗರಸಭೆಯ ಅಧ್ಯಕ್ಷೆ ಅನಿತಾಪೂವಯ್ಯ , ದಸರಾ ಸಾಂಸ್ಕೖತಿಕ

ಉಡುಪಿ‌: ಉಡುಪಿ‌ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಪರವಾಗಿ ಪುತ್ತಿಗೆ ಮಠದ ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು ಆಹ್ವಾನಿಸಿದರು. ಕೆಪಿಸಿಸಿ ಕೋ ಆರ್ಡಿನೇಟರ್ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಜಿ. ಕುಮಾರ್ ಗೌಡ