Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಉಡುಪಿ : ಅ.28, ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ 'ವಿಶ್ವ ಬಂಟರ ಸಮ್ಮೇಳನ-2023ಕ್ಕೆ ಶನಿವಾರದ೦ದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿದ್ಯುಕ್ತ ಚಾಲನೆ ನೀಡಿದರು. ಸಮಾರ೦ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ

ಟೆಲ್ಅವಿವ್: ಇಸ್ರೇಲಿ ಯುದ್ಧವಿಮಾನಗಳು ಉತ್ತರ ಗಾಜಾದಲ್ಲಿ ತೀವ್ರವಾದ ರಾತ್ರಿ ದಾಳಿ ನಡೆಸಿದ್ದು, ಈ ವೇಳೆ ಹಮಾಸ್ ಉಗ್ರರ (Hamas terrorists) ಸುಮಾರು 150 "ಸುರಂಗ ಅಡಗುದಾಣ ಗುರಿಗಳನ್ನು'' ನಾಶಪಡಿಸಲಾಗಿದೆ ಎಂದು ಇಸ್ರೇಲ್ ಸೇನೆ ಶನಿವಾರ ಹೇಳಿದೆ. ಇಸ್ರೇಲ್ ದೇಶದ ಇತಿಹಾಸದಲ್ಲೇ ಹಮಾಸ್ ಉಗ್ರರು ನಡೆಸಿದ ಅತ್ಯಂತ ಭೀಕರ ದಾಳಿಯ ಮೂರು ವಾರಗಳ ನಂತರ ಸೇನೆ

ನವದೆಹಲಿ: ಕರ್ನಾಟಕದ ಬಿಜೆಪಿಯು ದಕ್ಷಿಣದ ರಾಜ್ಯದಲ್ಲಿನ ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಬಿಜೆಪಿ ನಾಯಕರ ತಂಡವೊಂದು ಶಾಸಕರಿಗೆ ಪಕ್ಷಾಂತರ ಮಾಡುವ ಆಫರ್‌ಗಳೊಂದಿಗೆ ಸಂಪರ್ಕಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ಗಣಿಗ) ಹೇಳಿಕೆ ನೀಡಿರುವ ಮಾಧ್ಯಮ ವರದಿಯನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ನವದೆಹಲಿ: ದಕ್ಷಿಣ ಭಾರತವು ಮತ್ತೊಂದು ಸುತ್ತಿನ ಭಾರೀ ಮಳೆಯ ನಿರೀಕ್ಷೆಯಲ್ಲಿದ್ದು, ಅಕ್ಟೋಬರ್ 29-30 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)  ಮಾಹಿತಿ ನೀಡಿದೆ. ಈ ಮಳೆಯು ಈಗಾಗಲೇ ಅಕ್ಟೋಬರ್ 21 ರಂದು ಪ್ರಾರಂಭವಾದ ಈಶಾನ್ಯ ಮಾನ್ಸೂನ್‌ನ ಆರಂಭಕ್ಕೆ ಸಾಕ್ಷಿಯಾಗಿದ್ದು, ಹಾಲಿ ಬಿರು ಬಿಸಿಲಿನ ಶಾಖದಿಂದ ತತ್ತರಿಸುತ್ತಿರುವ ದಕ್ಷಿಣ ಭಾರತೀಯರಿಗೆ ಸ್ವಲ್ಪ ಪರಿಹಾರವನ್ನು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಮತ್ತು ಕರ್ನಾಟಕ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, 2024 ರ ಲೋಕಸಭೆ ಚುನಾವಣೆ  ಸಂಬಂಧ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ರಾಜ್ಯ ವಿಧಾನಸಭೆಯ ವಿರೋಧ

ಜೆರುಸೆಲಂ: ಇಸ್ರೇಲ್ ಮತ್ತು ಗಾಜಾ ನಡುವಿನ ಯುದ್ಧ 21ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧದಲ್ಲಿ ಎರಡೂ ಕಡೆಯಿಂದ 8500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ನಡುವೆ  ಶುಕ್ರವಾರ ಮುಂಜಾನೆ ಇಸ್ರೇಲ್ ಮಿಲಿಟರಿ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ದರಾಜ್ ಟುಫಾ ಬೆಟಾಲಿಯನ್‌ನಲ್ಲಿ ಮೂವರು ಪ್ರಮುಖ ಹಮಾಸ್ ಭಯೋತ್ಪಾದಕರನ್ನು ಇಸ್ರೇಲ್ ಸೇನಾಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಹು-ಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸುಮಾರು 17-18 ಗಂಟೆಗಳ ವಿಚಾರಣೆಯ ನಂತರ ಇಂದು ಬೆಳಗಿನ ಜಾವ ಹಣ ವರ್ಗಾವಣೆ ತಡೆ

ಮಂಗಳೂರು:ಅ 26: ದುಬೈಯ ಸಲಾವುದ್ದೀನ್ ಎಂಬಲ್ಲಿ ಕರಾವಳಿ ಮೂಲದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಮೃತರನ್ನು ಕೂಳೂರು ಪಂಜಿಮೊಗರು ವಿದ್ಯಾನಗರ ನಿವಾಸಿ ಮುಹಮ್ಮದ್ ಎಂಬವರು ಪುತ್ರ ಅಖ್ತರ್(27) ಎಂದು ಗುರುತಿಸಲಾಗಿದೆ. ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ದುಡಿಯುತ್ತಿದ್ದರು. ಭಾನುವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ.  ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಗೆ ಇಂದು ಆಮಂತ್ರಣ ನೀಡಿತು. ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವೀಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ  ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ. ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ

ಚಿಕ್ಕಮಗಳೂರು: ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು