ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ. ಬೆಂಗಳೂರಿನ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 33 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರ ಹೆಸರೂ ಸೇರಿದೆ. ಸಿಎಂ ಅಶೋಕ್ ಗೆಹ್ಲೋಟ್‌ಗೆ ಸರ್ದಾರ್‌ಪುರದಿಂದ ಮತ್ತು ಸಚಿನ್ ಪೈಲಟ್‌ಗೆ ಟೋಂಕ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇದಲ್ಲದೆ, ಗೋವಿಂದ್

ಉಡುಪಿ:ಸುಶಾಸನ ಉಡುಪಿಯ ಸಂಯೋಜನೆಯಲ್ಲಿ ಸುಧಾಕರ ಆಚಾರ್ಯ ಸಂಕಲ್ಪಿತ ಪ್ರೋ. ಪವನ್ ಕಿರಣ್‍ಕೆರೆ  ಪರಿಕಲ್ಪಿತ ನೂತನ ಪ್ರಯೋಗಾತ್ಮಕ ಯಕ್ಷಗಾನ ತಾಳಮದ್ದಳೆ ‘ನಾರೀಶಕ್ತಿ’

ಉಡುಪಿ:ಉಡುಪಿ ಜಿಲ್ಲೆಯಲ್ಲಿ ಸೇರಿದ೦ತೆ ಮ೦ಗಳೂರು ಜಿಲ್ಲೆಯ ಹಲವು ದೇವಾಲಯಗಳಲ್ಲಿ ಸೇರಿದ೦ತೆ ಇತರ ಸಾರ್ವಜನಿಕ ಸ೦ಘಟನೆಯ ಆಶ್ರಯದಲ್ಲಿ ಇ೦ದು ಶ್ರೀಶಾರದಾ ಮಾತೆಯವಿಗ್ರಹವನ್ನು ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಪ್ರತಿಷ್ಠಾಪಿಸಲ್ಪಟ್ಟಿತು.ಮಾತ್ರವಲ್ಲದೇ ವಿವಿಧ ಕಡೆಗಳಲ್ಲಿ ಸ೦ಜೆಯ ಸಮಯದಲ್ಲಿ ಸಾ೦ಸ್ಕೃತಿಕ ಕಾರ್ಯಕ್ರಮವು ಸಹ ನಡೆಯಲಿದೆ. ಉಡುಪಿಯ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ "ಸರಸ್ವತಿ"ಯ

ಬೆಂಗಳೂರು: ಕೆಆರ್ ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮೆ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ  ಮೋದಿಯವರು ನಮ್ಮ ಮೆಟ್ರೋ ವಿಸ್ತೃತ ಮಾರ್ಗಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಸಿಎಸ್ ವಂದಿತಾ

ನವದೆಹಲಿ:ಅ.18 : 2008ರಲ್ಲಿ ನಡೆದ ಪತ್ರಕರ್ತೆ ಸೌಮ್ಯ ವಿಶ್ವನಾಥನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಲೂಟಿ ಹಾಗೂ ಮೋಕಾ ಕಾಯ್ದೆಯಡಿ ಐವರನ್ನು ದೋಷಿ ಎಂದು ತೀರ್ಪು ನೀಡಿದೆ.ಪ್ರಕರಣದಲ್ಲಿ ರವಿ ಕಪೂರ್‌, ಅಮಿತ್‌ ಶುಕ್ಲಾ, ಬಲ್ಜಿತ್‌ ಮಲ್ಲಿಕ್‌ ಮತ್ತು ಅಕ್ಷಯ್‌ ಕುಮಾರ್‌ ಕೊಲೆ ಮತ್ತು ಲೂಟಿಯಲ್ಲಿ ಶಾಮೀಲಾಗಿದ್ದು ದೋಷಿ ಎಂದು

ಉಡುಪಿ:ಪುತ್ತಿಗೆ ಪರ್ಯಾಯೋತ್ಸವದ ಸ್ವಾಗತ ಸಮಿತಿಯ ವಿಶೇಷ ಸಭೆಯು ಕಾರ್ಯಾಧ್ಯಕ್ಷರಾದ ರಘುಪತಿ ಭಟ್ ರವರ ಅಧ್ಯಕ್ಷತೆಯಲ್ಲಿ ಆರ್ಥಿಕ, ಹೊರೆ ಕಾಣಿಕೆ, ಸಾಂಸ್ಕೃತಿಕ ಸಮಿತಿಗಳ ಕಾರ್ಯ ವೈಖರಿ ಬಗ್ಗೆ ಚರ್ಚೆ ನಡೆಯಿತು. ಸಮಿತಿಯ ಮಹಾ ಪೋಷಕರಾದ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣರವರು ನವರಾತ್ರಿ ಸಂದರ್ಭದಲ್ಲಿ ಪುತ್ತಿಗೆ ಪರ್ಯಾಯಕ್ಕೆ ಧನ ಹಾಗೂ ಧಾನ್ಯ ಲಕ್ಷ್ಮಿಯ

ಟೆಲ್ ಅವಿವ್: ತನ್ನ ವಿರುದ್ಧ ದಾಳಿ ನಡೆಸಿದ ಹಮಾಸ್ ಉಗ್ರರ ವಿರುದ್ಧ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್ ಗೆ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಭೇಟಿ ನೀಡಿದ್ದು, ಅಮೇರಿಕಾ ಯಹೂದಿಗಳ ಬೆಂಬಲಕ್ಕೆ ನಿಂತಿದೆ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಜೋ ಬೈಡನ್ ಇಸ್ರೇಲ್ ಭೇಟಿ ವೇಳೆ ಗಾಜಾ ಪಟ್ಟಿಯಲ್ಲಿ ಆಸ್ಪತ್ರೆಯೊಂದು ಸ್ಫೋಟಗೊಂಡಿದ್ದು, ಈ

ನವದೆಹಲಿ: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಸಂಪುಟವು ನೌಕರರ ತುಟ್ಟಿಭತ್ಯೆ (ಡಿಎ) ಯಲ್ಲಿ ನಾಲ್ಕು ಪ್ರತಿಶತ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಭತ್ಯೆ ಹೆಚ್ಚಳದ ನಂತರ ನೌಕರರ ಡಿಎ ಶೇ 42ರಿಂದ 46ಕ್ಕೆ ಏರಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಬುಧವಾರ ಅಗ್ನಿದುರಂತ ಸಂಭವಿಸಿದೆ. ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್‌ ವೊಂದರಲ್ಲಿ ಸಿಲಿಂಡರ್‌ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ. ಬೆಂಕಿಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬರು ಟೆರೇಸ್‌ನಿಂದ ಜಿಗಿದಿದ್ದಾರೆ. ಅವರು ಮತ್ತು ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರೂ ಖಾಸಗಿ