ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒ೦ದಾದ ಮಲ್ಪೆ ಶ್ರೀಬಲರಾಮ ದೇವಸ್ಥಾನದ ಜೀರ್ಣೋದ್ದಾರಕ್ಕೆ ಉಡುಪಿಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ನವರಾತ್ರೆಯ ಮೊದಲ ದಿನವಾದ ಭಾನುವಾರದ೦ದು ಮು೦ಜಾನೆ ೫ಗ೦ಟೆಗೆ ವಿದ್ಯುಕ್ತವಾಗಿ ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಶಿಲಾನ್ಯಾಸವನ್ನು ನೆರವೇರಿಸಿದರು.ಉಡುಪಿ ಶಾಸಕರಾದ ಯಶ್ಪಾಲ್ ಎ.ಸುವರ್ಣ ಹಾಗೂ ದೇವಸ್ಥಾನದ ಅರ್ಚಕವೃ೦ದ ಆಡಳಿತ ಮ೦ಡಳಿಯ ಸದಸ್ಯರು ಈ

ಇಸ್ರೇಲ್: ಈ ತಿಂಗಳ ಆರಂಭದಲ್ಲಿ ಪ್ಯಾಲೇಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ನಡೆಸಿದ ದಾಳಿಯಲ್ಲಿ ಭಾರತೀಯ ಮೂಲದ  ಇಬ್ಬರು ಇಸ್ರೇಲಿ ಮಹಿಳಾ ಭದ್ರತಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು  ಭಾನುವಾರ ಖಚಿತಪಡಿಸಿವೆ. ಅಶ್ಡೋಡ್‌ ಹೋಮ್ ಫ್ರೆಂಟ್ ಕಮಾಂಡ್ ನ  22 ವರ್ಷದ ಲೆಫ್ಟಿನೆಂಟ್ ಕಮಾಂಡರ್ ಓರ್ ಮೋಸೆಸ್ ಮತ್ತು ಪೊಲೀಸ್ ಸೆಂಟ್ರಲ್

ಮಂಗಳೂರು:ಅ 15.ವಿಶ್ವ ವಿಖ್ಯಾತ ಪ್ರಸಿದ್ದಿಯನ್ನು ಪಡೆದಿರುವ ಮಂಗಳೂರು ದಸರಾಕ್ಕೆ ಇಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಚಾಲನೆಯನ್ನು ನೀಡಲಾಯಿತು. ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಪುರಸ್ಕಾರಗಳನ್ನು ನೆರವೇರಿಸಲಾಯಿತು. ಕರ್ನಾಟಕ ಬ್ಯಾಂಕ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಪಂಜ ಅವರು 9 ದಿನಗಳ ದಸರಾ ಹಬ್ಬಕ್ಕೆ

ಉಡುಪಿ: ಕೇವಲ ತನ್ನ ಸ್ವಂತ ಪ್ರಚಾರಕ್ಕಾಗಿ ಹಾಗೂ ಈ ನಕಲಿ ಮೂರ್ತಿಯನ್ನು ಸೃಷ್ಟಿ ಮಾಡಿ ಪ್ರತಿಷ್ಠಾಪಿಸಿ ರಾಜ್ಯದ ಜನತೆಗೆ ಸುಳ್ಳು ಮಾಹಿತಿಯನ್ನು ನೀಡಿ ಕೋಟ್ಯಂತರ ರೂಪಾಯಿ ವಂಚಿಸಿ ಕಾರ್ಕಳ ಕ್ಷೇತ್ರ ಮಾತ್ರವಲ್ಲದೆ ಈ ರಾಜ್ಯದ ಮತದಾರ ರನ್ನು ವಂಚಿಸಿದ ಈ ನಕಲಿ ಮೂರ್ತಿ ಪ್ರತಿಷ್ಠಾಪನೆಗೆ ಆಗಮಿಸಿ ತನ್ನ ಪಾಲುಗಾರಿಕೆಯನ್ನು

ಮೈಸೂರು: ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ನಾಡಿನ ಸಂಪತ್ತು, ಅಧಿಕಾರ ಎಲ್ಲಾ ವರ್ಗದ

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈನ ಚೆಂಗಂ ಬಳಿಯ ಅಂತನೂರ್ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ತಿರುವಣ್ಣಾಮಲೈನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಎದುರುಗಡೆಯಿಂದ ಬಂದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿ

ಮೈಸೂರು:ಅ. 15: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷವಾಯಿತು. ಹೀಗಾಗಿ ಕರ್ನಾಟಕ ಐದಶ ಅಂತಾ ಕರೆಯೋಣ. ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ

ಗಾಜಾಪಟ್ಟಿ: ಇಸ್ರೇಲಿ ವೈಮಾನಿಕ ದಾಳಿಯ ಸಮಯದಲ್ಲಿ ಹಮಾಸ್‌ನ ಹಿರಿಯ ಕಮಾಂಡರ್ ರೊಬ್ಬರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ನುಖ್ಬಾ ಘಟಕದ ದಕ್ಷಿಣ ಖಾನ್ ಯೂನಿಸ್ ಬೆಟಾಲಿಯನ್ ಎಂದು ಕರೆಯಲ್ಪಡುವ ಕಮಾಂಡರ್ ಬಿಲ್ಲಾಲ್ ಅಲ್-ಖೆದ್ರಾ ಅವರನ್ನು ಶಿನ್ ಬೆಟ್ ಭದ್ರತಾ ಸಂಸ್ಥೆ

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ​ನ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಪಂದ್ಯ ರೋಚಕತೆ ಸೃಷ್ಟಿಸಿದೆ. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಗಿದೆ. ಒಂದು ಹಂತದಲ್ಲಿ ದೊಡ್ಡ

ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಯ ನಂತರ ಗಾಜಾ ಪಟ್ಟಿಯ ಮೇಲೆ ಇಸ್ರೇಲಿ ವಾಯುದಾಳಿ ನಡೆಸುತ್ತಿದ್ದು ಇಲ್ಲಿಯವರೆಗೂ 724 ಮಕ್ಕಳು ಸೇರಿದಂತೆ ಕನಿಷ್ಠ 2,215 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಪ್ರದೇಶದ ಹಮಾಸ್ ನಿಯಂತ್ರಿತ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ ಸುಮಾರು 458 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು