Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಹಿಂದೂ ಧರ್ಮೀಯರ ಪವಿತ್ರ ಅತಿದೊಡ್ಡ ಹಬ್ಬ ದೀಪಾವಳಿ ಆಚರಣೆಗೆ ಇನ್ನೊಂದೇ ದಿನ ಬಾಕಿ. ಇತ್ತೀಚೆಗೆ ಕರ್ನಾಟಕ - ತಮಿಳುನಾಡು ಗಡಿಯಲ್ಲಿನ ಅತ್ತಿಬೆಲೆಯ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಮೃತಪಟ್ಟ ನಂತರ ಸುರಕ್ಷತೆ ಕಾರಣ ನೀಡಿ ಗೋದಾಮಿನಲ್ಲಿ ಪಟಾಕಿ ಸಂಗ್ರಹಕ್ಕೆ ಹಲವು ಜಿಲ್ಲೆಗಳಲ್ಲಿ ನಿಷೇಧ ಹೇರಿ

ವಾಷಿಂಗ್ಟನ್: ಅಮೆರಿಕದ ಇಂಡಿಯಾನಾದಲ್ಲಿ ಫಿಟ್ ನೆಸ್ ಸೆಂಟರ್ ನಲ್ಲಿ ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಭಾರತ ಮೂಲದ ವಿದ್ಯಾರ್ಥಿ ವರುಣ್ ರಾಜ್ ಪುಚಾ (24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಾಲ್ಪಾರೈಸೊ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ ಅಕ್ಟೋಬರ್ 29 ರಂದು ಸಾರ್ವಜನಿಕ ಜಿಮ್ ನಲ್ಲಿದ್ದಾಗ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್

ಡಮಾಸ್ಕಸ್:ನ.9: ಅಮೇರಿಕಾದ ವಿರುದ್ಧದ ದಾಳಿಗೆ ಪ್ರತಿಯಾಗಿ ಪೂರ್ವ ಸಿರಿಯಾದಲ್ಲಿ ಇರಾನ್‌ಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಸಂಗ್ರಹಣಾ ಘಟಕದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಹೇಳಿದ್ದಾರೆ. ಸಿರಿಯಾದಲ್ಲಿ ಒಂದು ಸ್ಥಳವನ್ನು ಗುರಿಯಾಗಿಸಿ ನಡೆಸಿದ ಎರಡನೇ ದಾಳಿ ಇದಾಗಿದ್ದು, ಕಳೆದ ತಿಂಗಳು,

ಮಂಗಳೂರು:ನ.9.ಮಂಗಳೂರಿನಲ್ಲಿ ಚಾಕುವಿನಿಂದ ಇರಿದುಕೊಂಡು ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡ ಬ್ಯಾಂಕ್ ಅಧಿಕಾರಿ. ಇನ್ನು ವಾದಿರಾಜ್ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ

ನವದೆಹಲಿ: ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಛಾಟಿಸಲು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಇಲ್ಲಿ ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ

ಬೆಂಗಳೂರು: ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದ ಗೌಡರು ತಮ್ಮ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸಿದ್ದಾರೆ, ಚುನಾವಣಾ ರಾಜಕೀಯ ತೊರೆದು ಪಕ್ಷದ ಚಟುವಟಿಕೆಗಳಲ್ಲಿ ಅವರು ಇನ್ನು ಮುಂದೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಸಿಗಲಾರದೆನ್ನುವ ಕಾರಣಕ್ಕೆ ಅವರು ಚುನಾವಣಾ

ಮೆಲ್ಬರ್ನ್‌: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮೆಗ್ ಲ್ಯಾನಿಂಗ್‌ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. ಹೌದು.. ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ ಐದು ಬಾರಿ ವಿಶ್ವಕಪ್ ಗೆದ್ದುಕೊಟ್ಟ ಕೀರ್ತಿ ಹೊಂದಿರುವ ನಾಯಕಿ ಮೆಗ್ ಲ್ಯಾನಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ 31

ಕಲ್ಯಾಣಪುರ:ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಶ್ರೀ ದೇವಳದ ಜೀರ್ಣೋದ್ಧಾರದ ಶಿಲಾ ಕೆತ್ತನೆಯ ಕಾರ್ಯವು ಈಗಾಗಲೇ ಆರಂಭವಾಗಿದ್ದು ಅಂದಾಜು 65 ಪ್ರತಿಶತ ಕೆಲಸ ಪೂರ್ಣಗೊಂಡಿದೆ. 08/11/2023 ನೇ ಬುಧವಾರದಂದು ಶ್ರೀ ದೇವರ ಗರ್ಭಗುಡಿಗೆ ಸಂಬಂಧ ಪಟ್ಟ ಶಿಲಾ ಕೆತ್ತನೆಯ ಸಾಮಗ್ರಿಗಳನ್ನು ಹೊತ್ತ ಮೊದಲನೆಯ ಟ್ರಕ್ ಶ್ರೀ ದೇವಳಕ್ಕೆ ಆಗಮಿಸಿದ್ದು ಈ ಶಿಲಾ

ಟೆಲ್ ಅವೀವ್: ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಬುಧವಾರ ರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ನ ಶಸ್ತ್ರಾಸ್ತ್ರ ತಯಾರಿಕಾ ಘಟಕದ ಪ್ರಮುಖ ತಜ್ಞರಲ್ಲಿ ಒಬ್ಬನನ್ನು ಕೊಂದಿದೆ ಎಂದು ಹೇಳಿದೆ. ಟೈಮ್ಸ್ ಆಫ್ ಇಸ್ರೇಲ್ ಈ ಬಗ್ಗೆ ವರದಿ ಮಾಡಿದ್ದು, "ಕಾರ್ಯತಂತ್ರದ ಶಸ್ತ್ರಾಸ್ತ್ರಗಳು ಮತ್ತು ರಾಕೆಟ್‌ಗಳ" ತಯಾರಿಕೆಯಲ್ಲಿ ಪರಿಣತಿ ಹೊಂದಿರುವ, ಇಸ್ರೇಲ್ ಮಿಲಿಟರಿ

ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ  ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್