ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ನಿಲ್ಲುತ್ತಿಲ್ಲ, ಆದರೆ ಇದು ಈಗ ದೀರ್ಘಾವಧಿಗೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಅಕ್ಟೋಬರ್ 7ರಂದು ಹಮಾಸ್‌ನ ಹಠಾತ್ ದಾಳಿಯಲ್ಲಿ ಸುಮಾರು 1500 ಇಸ್ರೇಲಿಗರು ಹತ್ಯೆಯಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ನ IDF ಹಮಾಸ್‌ನ ನೆಲೆಯಾದ ಗಾಜಾ ಪಟ್ಟಿ ಮೇಲೆ ಬೃಹತ್ ವಿನಾಶವನ್ನು ಸೃಷ್ಟಿಸಿದ್ದು ಇದರಲ್ಲಿ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ. ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು

ಸುಕ್ಮಾ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ ಬಂದಾ ಮತಗಟ್ಟೆ ಬಳಿ ನಿಯೋಜಿಸಿದ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಕೂಡಾ ಪ್ರತಿದಾಳಿ ನಡೆಸಿದ್ದು, ನಕ್ಸಲರು ತಮ್ಮ ದಾಳಿ ನಿಲ್ಲಿಸುವ ಮುನ್ನ 10 ನಿಮಿಷಗಳ

ಕೊಡಗು:ನ.7, ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕೊಡಗಿನ ಸುಂಟಿಕೊಪ್ಪ ಸಮೀಪದ ಬಿರ್ಚಿವುಡ್ ರೆಸಾರ್ಟ್ ಸಮೀಪ ನ.6 ರ ಸೋಮವಾರ ರಾತ್ರಿ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳಾದ ಉದಯ(25) ಚಂದನ್(26) ಅಪಘಾತದಲ್ಲಿ ಮೃತಪಟ್ಟ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ

ಬೆಂಗಳೂರು:  ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ ಗೆಳೆಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 20 ವರ್ಷದ ವಿವಾಹಿತ ಮಹಿಳೆ ಮತ್ತು ಆಕೆಯ

ಪುತ್ತೂರು:ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರುನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಹತ್ಯೆಯಾದವರು. ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ

ಮಣಿಪಾಲ: ನ.7. ಮಣಿಪಾಲ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೋರ್ವಳು ತನ್ನ ಪ್ಲಾಟ್‌ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆರ್ಗಾ ಗ್ರಾಮದ ಕೃತಿಕಾ ಎಂಬವರ ಮಗಳು ಪ್ರಜ್ಞಾ (13) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಪ್ರಜ್ಞಾ ಕಳೆದ ಕೆಲವು ದಿನಗಳಿಂದ ಮಾನಸಿಕ

ಅಮೇರಿಕ:ವಿಶ್ವಾದ್ಯಂತ ಶ್ರೀಕೃಷ್ಣಭಕ್ತಿ ಪ್ರಸಾರ ದೀಕ್ಷೆಯನ್ನು ಹೊಂದಿರುವ ಪೂಜ್ಯ ಪುತ್ತಿಗೆ ಶ್ರೀಪಾದರು ಇಂದು ಅಮೇರಿಕಾದ ಅಟ್ಲಾಂಟಾ ನಗರದಲ್ಲಿ ಭಕ್ತ ಜನರ ಸಹಕಾರದೊಂದಿಗೆ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕಾಗಿ ಖರೀದಿಸಿರುವ 6 ಎಕ್ರೆ ವಿಶಾಲವಾದ ಜಾಗದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು . ಈ ಜಾಗದಲ್ಲಿ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣವಾಗಲಿದ್ದು ತಾವು ಉಡುಪಿ

ಉಡುಪಿ:ಉಡುಪಿ ಬ್ಲಾಕ್ ಕಾ೦ಗ್ರೆಸ್ ನ ಪದಾಧಿಕಾರಿಯಾಗಿ, ಒಳಕಾಡು ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸಿದ ಹಾಗೂ ಆರ್ ಟಿ ಐ ಕಾರ್ಯಕರ್ತರಾಗಿ ಹಲವು ಮ೦ದಿ ಭ್ರಷ್ಟರಿಗೆ ಕಾನೂನಿನ ಅರಿವನ್ನು ಮುಟ್ಟಿಸಿದ ಸಮಾಜ ಸೇವಕ ಯಜ್ಞೇಶ್ ಆಚಾರ್ಯರವರು ಸೋಮವಾರದ೦ದು ಅಲ್ಪಕಾಲದ ಅಸೌಖ್ಯದಿ೦ದಾಗಿ ನಿಧನ ಹೊ೦ದಿದ್ದಾರೆ. ಮೃತರು ಪತ್ನಿ,ಇಬ್ಬರು ಪುತ್ರರನ್ನು ಹಾಗೂ ಅಪಾರ ಬ೦ಧುಮಿತ್ರರನ್ನು ಬಿಟ್ಟು