ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮತ್ತು ಮಂಗಳವಾರ ಸಾಲು ಸಾಲು ಪ್ರತಿಭಟನೆ ಹಾಗೂ ಹೋರಾಟಗಳು ನಡೆಯಲಿದ್ದು. ಈ ಹಿನ್ನೆಲೆಯಲ್ಲಿ ನಗರದ ವಿವಿಧ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆಗಳಿವೆ. ವಾಹನ ಸವಾರರು, ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ನಗರದಲ್ಲಿ ಸಂಯುಕ್ತ ಹೋರಾಟ ಸಮಿತಿ ಸೇರಿ

ಅಮೃತಸರ: ಭಾರತದ ವಾಯುಪ್ರದೇಶಕ್ಕೆ ಬಂದಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆಯು (ಬಿಎಸ್ಎಫ್) ತಡೆದಿದ್ದು, ಡ್ರೋನ್ ಸೇರಿದಂತೆ ಪಿಸ್ತೂಲ್ ಮತ್ತು 5.240 ಕೆಜಿ ಹೆರಾಯಿನ್ ಅನ್ನು ಅಮೃತಸರ ಜಿಲ್ಲೆಯ ಚಕ್ ಅಲ್ಲಾ ಬಕ್ಷ್‌ನಲ್ಲಿ ವಶಪಡಿಸಿಕೊಂಡಿದೆ. 'ನವೆಂಬರ್ 26ರ ಮುಂಜಾನೆ, ಪಾಕಿಸ್ತಾನದ ಡ್ರೋನ್ ನಿಯಮ ಉಲ್ಲಂಘಿಸಿ ಭಾರತೀಯ ವಾಯುಪ್ರದೇಶಕ್ಕೆ ಬಂದಿದೆ. ಇದನ್ನು ಬಿಎಸ್‌ಎಫ್

ನವದೆಹಲಿ:ನ 26: ಕೋವಿಡ್‌-19 ಬಳಿಕ ಚೀನಾದಲ್ಲಿ ಮಕ್ಕಳಲ್ಲಿ ಕಂಡುಬಂದಿರುವ ಉಸಿರಾಟದ ಸಮಸ್ಯೆ ಹಾಗೂ ಎಚ್‌9ಎನ್‌2(ಏವಿಯನ್‌ ಇನ್‌ಫ್ಲುಯೆಂಜಾ) ಸೋಂಕು ಏರಿಕೆ ಹಿನ್ನೆಲೆಯಲ್ಲಿ ನಮ್ಮಲ್ಲಿಯೂ ಪೂರ್ವ ಸಿದ್ಧತೆಯೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಇಲಾಖೆ ಎಲ್ಲ ರಾಜ್ಯಗಳಿಗೆ ಸೂಚಿಸಿದೆ. ಈ ಬಗ್ಗೆ ಎಲ್ಲ ರಾಜ್ಯಗಳಿಗೆ ಪತ್ರ ಬರೆಯಲಾಗಿದ್ದು, ಕೂಡಲೇ ಎಲ್ಲ

ಉಡುಪಿ:ಇಡೀ ಭಾರತ ದೇಶದಲ್ಲಿ ಉಡುಪಿ ಜಿಲ್ಲೆಯ ಜನಸಾಮಾನ್ಯರು ತಲೆತಗ್ಗಿಸುವಂತಹ ಕೆಲಸವನ್ನು ಮಾಡಿದಿದ್ದರೆ ಅದು ಕಾರ್ಕಳದ ಶಾಸಕ ಸುನಿಲ್ ಕುಮಾರ್ ಮಾತ್ರ ನಕಲಿ ಪರಶುರಾಮ ಮೂರ್ತಿಯನ್ನು ಸೃಷ್ಟಿಸಿ ಇಡೀ ದೇಶದ ಜನರಿಗೆ ತುಳು ನಾಡಿನ ಸೃಷ್ಟಿಕರ್ತನಿಗೆ ಮೋಸವನ್ನು ಮಾಡಿದಂತಹ ಹಾಗೂ ಸಿಮೆಂಟ್ ಹಗರಣದಲ್ಲಿ ಭಾಗಿಯಾಗಿ ಸಿಮೆಂಟ್ ಕುಮಾರ ಎಂದು ಬಿರುದಾಂಕಿತ

ಲಂಡನ್: ಯುರೋಪಿಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ಮೂಲದ 13 ವರ್ಷದ ಯೋಗ ಪಟು ಈಶ್ವರ್ ಶರ್ಮಾ ಚಿನ್ನದ ಪದಕ ಗೆದ್ದಿದ್ದಾರೆ. ಸ್ವೀಡನ್ ನಲ್ಲಿ ಈ ಚಾಂಪಿಯನ್ ಶಿಪ್ ನಡೆದಿದೆ. ಈಗಾಗಲೇ ಹಲವು ಪದಕಗಳನ್ನು ಗೆದ್ದಿರುವ, ಆಗ್ನೇಯ ಇಂಗ್ಲೆಂಡ್ ನ ಯೋಗ ಪಟು ಈಗ ಯುರೋಪಿಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ ನಲ್ಲಿ

ಉತ್ತರಾಖಂಡ್: ಉತ್ತರಕಾಶಿಯಲ್ಲಿ ಕುಸಿತ ಕಂಡಿರುವ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವುದಕ್ಕಾಗಿ ಟನಲ್ ಮೇಲ್ಭಾಗದಿಂದ ಲಂಬ ಕೊರೆಯುವಿಕೆ ಆರಂಭವಾಗಿದೆ. ವರ್ಟಿಕಲ್ ಡ್ರಿಲಿಂಗ್ ಗಾಗಿ ಎರಡು ನಿರ್ದಿಷ್ಟ ಸ್ಥಳಗಳನ್ನು ಗುರುತು ಮಾಡಲಾಗಿತ್ತು. ಎಸ್ ಜೆವಿಎನ್ ಎಂಬ ಸರ್ಕಾರಿ ಸ್ವಾಮ್ಯದ ಸಂಸ್ಥೆ ವರ್ಟಿಕಲ್ ಡ್ರಿಲ್ಲಿಂಗ್ ನ್ನು ಆರಂಭಿಸಿದೆ. ಈ ನಡುವೆ ರಕ್ಷಣಾ

ಮಂಗಳೂರು: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸೋತಿದ್ದರಿಂದ ಖಿನ್ನತೆಗೆ ಜಾರಿದ್ದ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುತ್ತೂರಿನ ಸಂಪ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ನಿಶಾ ಎಂದು ಗುರುತಿಸಲಾಗಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಿಶಾ, ಎರಡು

ಮುಂಬೈ: ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಟಗಾರರ ವಿನಿಮಯದ ಅಡಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ವೇಳೆ, ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಮಯಾಂಕ್ ದಾಗರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. ಶಹಬಾಜ್ ಅಹ್ಮದ್ ಅವರನ್ನು ಸದ್ಯದ ಹರಾಜಿನ

ಉತ್ತರಕಾಶಿ:  ಸಿಲ್ಕ್ಯಾರಾ ಸುರಂಗದ ಒಳಗೆ ಕೊರೆಯುವ ಆಗರ್ ಯಂತ್ರದ ಬ್ಲೇಡ್‌ಗಳು ಶಿಲಾಖಂಡರಾಶಿಗಳಲ್ಲಿ ಸಿಕ್ಕಿಹಾಕಿಕೊಂಡಿರುವುದರಿಂದ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಮತ್ತೆ ಅಡಚಣೆಯುಂಟಾಗಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯಕ್ಕೆ ಬದಲಿ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅಧಿಕಾರಿಗಳ ಮುಂದಿನ ಎರಡು ಆಯ್ಕೆಗಳೇನು?: 41 ಮಂದಿ ಕಾರ್ಮಿಕರು ಒಳಗೆ ಸಿಲುಕಿಹಾಕಿಕೊಂಡು 14 ದಿನ ಕಳೆದಿದ್ದು, ಅಧಿಕಾರಿಗಳು ಎರಡು ಪರ್ಯಾಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಪಂಜಾಬ್ ಎಸ್ ಪಿ ಸೇರಿದಂತೆ 7 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಕಳೆದ ವರ್ಷ ಜನವರಿಯಲ್ಲಿ ಪ್ರಧಾನಿ ಮೋದಿ ಪಂಜಾಬ್ ಗೆ ಭೇಟಿ ನೀಡಿದ್ದಾಗ ಭದ್ರತಾ ಉಲಂಘನೆಯಾಗಿತ್ತು. ಈ ವೇಳೆ ಕರ್ತವ್ಯ ಲೋಪ ಉಂಟುಮಾಡಿದ್ದ ಆರೋಪದಲ್ಲಿ ಬಟಿಂಡಾ ಎಸ್ ಪಿ ಸೇರಿದಂತೆ 7