ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೆಆರ್ ಮಾರುಕಟ್ಟೆ ಸಮೀಪದಲ್ಲಿರುವ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ 6ನೇ

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್

ವಿಜಯನಗರ:  ಇನ್ನೆರಡು ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ. ಐಶ್ವರ್ಯ  ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು  ತಯಾರಾಗಿದ್ದಳು. ಆದರೆ ಯುವತಿ ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅಶೋಕ ಮತ್ತು ಐಶ್ವರ್ಯಾ ಆರು

ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ ''ಬಿಗ್ ಬಾಸ್ ಮನೆ ಸೀಸನ್ 10''ರ ವಾರಾಂತ್ಯದ ಎಲಿಮಿನೇಷನ್ ನಲ್ಲಿ ಈ ವಾರ ಇಶಾನಿ ಹಾಗೂ ಭಾಗ್ಯಶ್ರೀ  ಮನೆಯಿಂದ ಹೊರಗಡೆ ಬಂದಿದ್ದಾರೆ. ಶನಿವಾರ ಇಶಾನಿ ಎಲಿಮಿನೇಷನ್ ಆಗಿದ್ದರು. ಭಾನುವಾರ ಭಾಗ್ಯಶ್ರೀ ಎಲಿಮಿನೇಷನ್ ಆಗಿದ್ದು, ಇದೀಗ ಇಬ್ಬರು ದೊಡ್ಮನೆಯಿಂದ ಹೊರ ಬಂದಿದ್ದಾರೆ. ಅಚ್ಚರಿ ಎಂಬಂತೆ

ವಿಶಾಖಪಟ್ಟಣಂ: ಇಲ್ಲಿನ ಜಟ್ಟಿ ಪ್ರದೇಶವೊಂದರಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.  ಅಲ್ಲಿ ಮೀನುಗಾರಿಕಾ ದೋಣಿಗಳು ಲಂಗರು ಹಾಕಿದ್ದವು ಎನ್ನಲಾಗಿದೆ. ಸ್ಥಳದಲ್ಲಿದ್ದ 8 ಎಲ್‌ಪಿಜಿ ಸಿಲಿಂಡರ್‌ಗಳಿಂದ ಸ್ಫೋಟ

ಉಡುಪಿ:ಅನಂತ ವಿಪ್ರ ಬಳಗ ಪಣಿಯಾಡಿವತಿಯಿ೦ದ ಕಾರ್ತಿಕಮಾಸದ ಎರಡನೇ ಭಾನುವಾರದ ದಿನವಾದ ನ.೧೯ರ೦ದು ಪಡಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭದೇವರಿಗೆ ಲಕ್ಷ ತುಳಸಿ ಅರ್ಚನೆಯು ಬೆಳಿಗ್ಗೆ ನಡೆಸಲಾಯಿತು. ಲಕ್ಷ ತುಳಸೀ ಅರ್ಚನೆಯ ಶುಭ ಸಂದರ್ಭದಲ್ಲಿ ಶ್ರೀ ದೇವರ ಪರಮ ಭಕ್ತ,ಪ್ರತಿ ನಿತ್ಯ ಸಮಯ ಪರಿಪಾಲನೆಯೊಂದಿಗೆ ವಿಷ್ಣು ಪಾರಾಯಣ ಪಠಣಿಗ,ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ,ದೇವಾಲಯದ ಪ್ರತಿ

ಚೆನೈ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೆಂಕಟರಾಮನ್  ಭಾರತೀಯ ಆಡಳಿತ ಸೇವೆಯ ಸದಸ್ಯರಾಗಿದ್ದರು ಮತ್ತು ಆರ್‌ಬಿಐ ಗವರ್ನರ್ ಪಾತ್ರ ವಹಿಸಿಕೊಳ್ಳುವ ಮೊದಲು ಅವರು ಹಣಕಾಸು ಕಾರ್ಯದರ್ಶಿಯಾಗಿ ಮತ್ತು ನಂತರ ಕರ್ನಾಟಕ ಸರ್ಕಾರದ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ವೆಂಕಟರಾಮನ್  ಡಿಸೆಂಬರ್

ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಚೈತ್ರಾ ತಪ್ಪೊಪ್ಪಿಗೆ ನೀಡಿದ್ದಾರೆ. ಸಿಸಿಬಿ ಎದುರು ಚೈತ್ರಾ ನೀಡಿದ ಸ್ವ-ಇಚ್ಛಾ ಹೇಳಿಕೆ ಏನು..?, ವಿಷದ ಬಾಟಲಿ ನಾಟಕದ ಬಗ್ಗೆ ಚೈತ್ರಾ ಹೇಳಿದ್ದೇನು..?, ಯಾರ್ಯಾರನ್ನ ಬಳಸಿಕೊಂಡು ಎಲ್ಲೆಲ್ಲಿ ಹಣ ವಸೂಲಿಗೆ ನಿಂತಿದ್ರು ಡೀಲ್ ಮಾಡೋದಕ್ಕೆ ಸಿಮ್ ಖರೀದಿ

ಉತ್ತರಾಖಂಡ: ಸಿಲ್ಕ್ಯಾರಾ ಸುರಂಗ ಕುಸಿತ ಸ್ಥಳದಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಯ ಮಧ್ಯೆ, ಇಂದೋರ್‌ನಿಂದ ಡೆಹ್ರಾಡೂನ್‌ಗೆ ಸುಮಾರು 22 ಟನ್‌ ಉಪಕರಣಗಳನ್ನು ಏರ್‌ಲಿಫ್ಟ್ ಮಾಡಲು ಭಾರತೀಯ ವಾಯುಪಡೆಯ ಸಿ-17 ಸಾರಿಗೆ ವಿಮಾನವನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಲು ಇಂದು ಶನಿವಾರ ಎರಡನೇ ಅಗೆಯುವ

ಉಡುಪಿ:ಉಡುಪಿ ಶ್ರೀಕೃಷ್ಣಮಠದಲ್ಲಿ ಮೂರುದಿನಗಳ ಕಾಲ ನಡೆಯಲಿರುವ ಲಕ್ಷದೀಪೋತ್ಸವಕ್ಕೆ ಈಗಾಗಲೇ ಗುರ್ಜಿಗಳನ್ನು ಜೋಡಿಸುವ ಕೆಲಸಕ್ಕೆ ಚಾಲನೆಯನ್ನು ನೀಡಲಾಗಿದೆ. ಉಡುಪಿ ಶ್ರೀಕೃಷ್ಣಮಠದಲ್ಲಿ ಪ್ರತಿವರುಷ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ಈ ಬಾರಿ ನವೆ೦ಬರ್ 24ರಿ೦ದ ಆರ೦ಭಗೊ೦ಡು 26ಕ್ಕೆ ಮುಕ್ತಾಯಗೊಳ್ಳಲಿದೆ. ಉತ್ಥಾನದ್ವಾದಶಿಯ೦ದು ಸಾಯ೦ಕಾಲ ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ರಥಬೀದಿಯಸುತ್ತಲೂ ವಿವಿಧ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ 24ರ೦ದು