ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ

ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಎಫ್ಐಆರ್ ದಾಖಲಿಸಿದೆ. ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ 68,000

ಉಡುಪಿ:ನ,15: ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯರವರ ನಿಕಟವರ್ತಿ, ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗ ನಿವಾಸಿ ಕರಾಮತ್ ಆಲಿ ನಿಧನರಾಗಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ

ಉಡುಪಿ:ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಮಹತ್ವದ ಘಟ್ಟ ತಲುಪಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಫೋನ್ ಕರೆಗಳ ದಾಖಲೆಗಳ ಆಧಾರದ ಮೇಲೆ ಮಹಾರಾಷ್ಟ್ರದ ಸಾಂಗ್ಲಿ ಮೂಲದ ವ್ಯಕ್ತಿಯನ್ನು ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ವಶಕ್ಕೆ ಪಡೆದಿರುವ ಶಂಕಿತ ಆರೋಪಿ ಪ್ರವೀಣ್

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಇಂದು ಬುಧವಾರ ಅಧಿಕಾರ ಸ್ವೀಕರಿಸಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಸರ್ಕಾರ ಯಾವುದೇ ಕ್ರಮವಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 300 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂದು ಬೆಳಗ್ಗೆ

ಬೆಂಗಳೂರು:  ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಶಾಸಕರಾದ ಮಂಜುನಾಥ್​, ಗೌರಿ ಶಂಕರ್​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್​, ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರೇ ಗೈರಾಗಿದ್ದಾರೆ. ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆಶೀರ್ವಾದ

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 10 ನಲ್ಲಿ ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿಗೆ ಸಂಕಷ್ಟ ಎದುರಾಗಿದೆ. ತನಿಷಾ ಕುಪ್ಪಂಡ ವಿರುದ್ಧ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮ ತನಿಷಾ

ಬೆಂಗಳೂರು:ನ ,14: ಕರ್ನಾಟಕದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌HSRP) ಕಡ್ಡಾಯವಾಗಿ ಅಳವಡಿಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನಂಬರ್‌ ಪ್ಲೇಟ್‌ ಅಳವಡಿಸಲು ಮೂರು ದಿನ ಮಾತ್ರ ಬಾಕಿ ಇದೆ. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ ಅರ್ಜಿ ಸಲ್ಲಿಸಲು