ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ನವದೆಹಲಿ: ಭಾಷಾ ನ್ಯೂನತೆಯಿಂದ ಶಾಲೆಯಿಂದ ಹೊರಗುಳಿದ ಅಥವಾ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿದ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ(NEP) ಕಲಿಕೆಯಲ್ಲಿನ ಅಂತಹ ಅಡೆತಡೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ನ ವರ್ಷದ ಕೊನೆಯ 108ನೇ ಸಂಚಿಕೆಯಲ್ಲಿ ಮಾತನಾಡಿದ

ಉಡುಪಿ:ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾ ಮಂಡಲ(ರಿ) ಉಡುಪಿ ಇದರ ಅಂಗಸಂಸ್ಥೆ ತುಷಿಮಾಮ ಕಡಿಯಾಳಿ ಇವರ ನೇತೃತ್ವದಲ್ಲಿ ಭಾನುವಾರ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಬ್ರಾಹ್ಮಣ ವಲಯ ಹಾಗೂ ಬ್ರಾಹ್ಮಣ ಬಂಧುಗಳ ಸಹಕಾರದೊಂದಿಗೆ ಪೊಡವಿಗೊಡೆಯ ಶ್ರೀಕೃಷ್ಣದೇವರಿಗೆ ವಿಷ್ಣುಸಹಸ್ರ

ಉಡುಪಿ:ಮಣಿಪಾಲದ ಶ್ರೀಮತಿ ಮಾಯಾ ಕಾಮತ್ ಈಶ್ವರನಗರ ಮಣಿಪಾಲ ಇವರ ನೇತೃತ್ವದಲ್ಲಿನ ಶ್ರೀ ಮಹಾಮಾಯಾ ಭಜನೆ ಮಂಡಳಿಯ 17ನೇಯ ವಾರ್ಷಿಕೋತ್ಸವದ ಪ್ರಯುಕ್ತ ಪ್ರಗತಿ ನಗರದ ಅಂಗನವಾಡಿಯಲ್ಲಿ ಭಜನಾ ತರಬೇತಿ ಮತ್ತು ಭಜನೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಶ್ರುತಿ. ಜಿ ಶೆಣೈ ಯವರು ದೀಪಬೆಳಗಿಸಿ ಶುಭವನ್ನು ಕೋರಿದರು. ಮುಖ್ಯ ಅತಿಥಿಯಾಗಿ ಪ್ರಗತಿ ನಗರದ

ಮಂಗಳೂರು: ನಗರದ ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಯಾಗಿರುವ ಪ್ರೊ.ಜಯರಾಜ್ ಅಮೀನ್ ಅವರ ಛಾಯಾಚಿತ್ರವನ್ನು ಬಳಸಿಕೊಂಡು ನಂಬರಿಂದ ವಾಟ್ಸಪ್ ಖಾತೆಯನ್ನು ಸೃಷ್ಟಿ ಮಾಡಿ ಹಲವು ಸಂದೇಶಗಳು ಪ್ರಾಧ್ಯಾಪಕರಿಗೆ ಹಾಗೂ ಇತರರಿಗೆ ರವಾನೆಯಾಗಿದ್ದು, ಈ ಕುರಿತು ಕುಲಪತಿಯವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಮಧ್ಯಾಹ್ನದಿಂದ ಇಂತಹ ಸಂದೇಶಗಳು ಈ ನಕಲಿ ಖಾತೆಯಿಂದ

ಬ್ರಹ್ಮಾವರ : ಡಿ.31, ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ, ಉಡುಪಿ ಕಾಂಗ್ರೆಸ್‌ ಮುಖಂಡ ಜಯಶೆಟ್ಟಿ ಬನ್ನಂಜೆ ಸಹೋದರಾದ ಗಣೇಶ್ ಶೆಟ್ಟಿ(46) ಕೀಳಂಜೆಯವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಮೃತರು ಪತ್ನಿ ಮತ್ತು ರಾಷ್ಟ್ರೀಯ ಕರಾಟೆ ಪ್ರಶಸ್ತಿ ಪುರಸ್ಕೃತೆಯಾದ ರಿಯಾ ಜಿ. ಶೆಟ್ಟಿಯವರನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಶ್ರೀಯುತರು

ಬೆಂಗಳೂರು: ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ

ಕಠ್ಮಂಡು: ಐಪಿಎಲ್ ನ ಮಾಜಿ ಆಟಗಾರ, ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ ವಿರುದ್ಧ ಅತ್ಯಾಚಾರ ಆರೋಪ ಸಾಬೀತಾಗಿದ್ದು ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಸಂದೀಪ್ ಲಾಮಿಚಾನೆ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಸಂದೀಪ್ ಲಾಮಿಚಾನೆ ಜಗತ್ತಿನಾದ್ಯಂತ ಮುಖ್ಯ ಟಿ20

ಮುಂಬೈ: ಮಹಾರಾಷ್ಟ್ರದ ಗ್ಲೌಸ್ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಸಂಭವಿಸಿರುವ ಭಾರೀ ಅಗ್ನಿ ಅವಘಡದಲ್ಲಿ ಆರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಇಂದು ಬೆಳಗಿನ 2 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಕಾರ್ಖಾನೆಯ ಒಳಗೆ ಸಿಲುಕಿದ್ದ 6 ಜನ ಸಾವಿಗೀಡಾಗಿದ್ದಾರೆ. ಕೂಡಲೇ ಆವರಣದೊಳಗೆ ಮಲಗಿದ್ದ ಕಾರ್ಮಿಕರು ಅಗ್ನಿಶಾಮಕ ದಳಕ್ಕೆ

ಉಡುಪಿ: ಉಡುಪಿಯ ರಥಬೀದಿಯಲ್ಲಿರುವ ಖ್ಯಾತ "ವಿಜಯಸಮೂಹ ಸ೦ಸ್ಥೆ"ಗೆ ಶನಿವಾರದ೦ದು ಮ೦ತ್ರಾಲಯದ ಶ್ರೀರಾಘವೇ೦ದ್ರ ಸ್ವಾಮಿ ಮಠಾಧೀಶರಾದ ಶ್ರೀಸುಬುಧೇ೦ದ್ರ ತೀರ್ಥಶ್ರೀಪಾದರು ಭೇಟಿ ನೀಡಿದರು. ಸ೦ಸ್ಥೆಯ ಮಾಲಿಕರಾದ ಬಿ.ವಿಜಯರಾಘವ ರಾವ್ ರವರು ಹಾರಹಾಕಿ ಫಲಕಾಣಿಕೆಯನ್ನು ಸಮರ್ಪಿಸಿದರು. ಅಕ್ಷಯ್ ರಾವ್,ಅಭಿಷೇಕ್ ರಾವ್,ಶ್ರೀಮತಿ ಅಕ್ಷತಾ ಅಭಿಷೇಕ್ ರಾವ್,ಜಗದೀಶ್ ಧನ್ಯ ರವರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.