ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಕಲ್ಯಾಣಪುರ:ಡಿ,17.ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 95ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ (ಡಿ.17)ರ ಭಾನುವಾರದ೦ದು ವಿದ್ಯುಕ್ತವಾಗಿ ಚಾಲನೆಯನ್ನು ನೀಡಲಾಯಿತು. ದೇವಸ್ಥಾನದ ಅರ್ಚಕರಾದ ಕೆ.ಗಣಪತಿ ಭಟ್,ಕೆ.ಜಯದೇವ್ ಭಟ್ ರವರ ನೇತೃತ್ವದಲ್ಲಿ ಶ್ರೀದೇವರಿಗೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಅನ೦ತಪಧ್ಮನಾಭ ಕಿಣಿಯವರು ಹಾಗೂ ಆಡಳಿತ ಮ೦ಡಳಿಯ ಸರ್ವಸದಸ್ಯರ ಹಾಗೂ ಸಪ್ತಾಹ ಮಹೋತ್ಸವದ ಸಮಿತಿಯ ಸದಸ್ಯರು ಹಾಗೂ ಸಮಾಜಬಾ೦ಧವರ

ಉಡುಪಿಯಲ್ಲಿ ಶ್ರೀವಿಶ್ವಪ್ರಸನ್ನರಿಗೆ 60ರ ಸ೦ಭ್ರಮ; ವೈಭವ ಬೃಹತ್ ಶೋಭಾಯಾತ್ರೆ-ಅಭಿನ೦ದನಾ ಸಮಾರ೦ಭ

ಕಡಬ: ಡಿ.16. ಪ್ರೈಮ್ ಟಿವಿ ನ್ಯೂಸ್ : ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ  ಕಳಾರ ಸಮೀಪ ಶುಕ್ರವಾರ ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕಳಾರ ನಿವಾಸಿ ಬಿಪಿನ್ (13) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ

ಮುಂಬೈ: ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ನಡೆಯುತ್ತಿರುವ ಬಿರುಕಿನ ಸುದ್ದಿಯ ಗಾಸಿಪ್ ಇದೀಗ ನಿಜವಾಗುತ್ತಿದೆ ಎಂದು ಹೇಳಲಾಗಿದ್ದು. ಬಚ್ಚನ್ ಮನೆಯಿಂದ ಐಶ್ವರ್ಯಾ ಬಚ್ಚನ್ ತಮ್ಮ ಮಗಳೊಂದಿಗೆ ಹೊರ ಬಂದಿದ್ದಾರೆ ಎಂದು ಸುದ್ದಿಯಾಗಿದೆ. ಜೂಮ್ ವೆಬ್ ಸೈಟ್ ವರದಿ ಪ್ರಕಾರ ಐಶ್ವರ್ಯಾ ರೈ ತನ್ನ ಮಗಳು ಆರಾಧ್ಯ ಬಚ್ಚನ್

ಮಲಪ್ಪುರಂ: ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ  ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ. ನಿನ್ನೆ ಸಂಜೆ ಆರು ಗಂಟೆಗೆ ಮಂಚೇರಿ-ಅರೀಕೋಡು ರಸ್ತೆಯ ಚೆಟ್ಟಿಅಂಗಡಿ ಎಂಬಲ್ಲಿ

ಬೆಂಗಳೂರು: ಡಿ.16: ಬಿಜೆಪಿ (BJP) ಸರ್ಕಾರದ ನಮ್ಮ‌ ಕ್ಲಿನಿಕ್ (Namma Clinic) ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ನಮ್ಮ ಕ್ಲಿನಿಕ್ ಗಳು ಹಳ್ಳ ಹಿಡಿತಾ ಇದಿಯಾ ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಾಕವಿ ಕುವೆಂಪು ಮೆಟ್ರೋ ಬಳಿಯಿರುವ ಕ್ಲಿನಿಕ್‌ ಕಳೆ‌ದ 8 ತಿಂಗಳಿಂದ

ಸೌದಿ ಅರೇಬಿಯ:ಡಿ 14 . ಸೌದಿ ಅರೇಬಿಯದಲ್ಲಿ ಪ್ರಪಥಮ ಭಾರಿಗೆ ಅದ್ಧೂರಿಯಾಗಿ 17 ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಸುವ ಕುರಿತು ಪೂರ್ವಬಾವಿ ಸಭೆಯು ಜುಬೈಲ್ ನ ಕ್ಲಾಸಿಕ್ ರೆಸ್ಟಾರೆಂಟ್ ನಲ್ಲಿ ನಡೆಯಿತು. ಈ ಸಭೆಯಲ್ಲಿ ಸಮ್ಮೇಳನವನ್ನು ಜನವರಿ ತಿಂಗಳ 18- 19 ರಂದು ನಡೆಸುವುದಾಗಿ ತೀರ್ಮಾನ

ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಂಗಳೂರಿಂದ ಪ್ರಯಾಣಿಕರನ್ನ ಹೊತ್ತು ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ. ಚಕ್ರ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಗೊಳ್ಳುತ್ತಿದ್ದಂತೆ ಪ್ರಯಾಣಿಕರು

ಉಡುಪಿ:ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 95ನೇ ವರ್ಷದ ಅಖಂಡ ಭಜನಾ ಸಪ್ತಾಹ ಮಹೋತ್ಸವವು ಸ್ವಸ್ತಿ ಶ್ರೀ ಶೋಭಕೃತ್ ನಾಮ ಸಂವತ್ಸರದ ಮಾರ್ಗಶಿರ ಶುದ್ಧ ಪಂಚಮಿ ದಿನಾಂಕ 17-12-2023 ನೇ ಆದಿತ್ಯವಾರ ಪ್ರಾತಃಕಾಲ 8:00 ಘಂಟೆಗೆ ಆರಂಭಗೊಂಡು ಮಾರ್ಗಶಿರ ಶುದ್ಧ ದ್ವಾದಶಿ 24-12-2023 ನೇ ಆದಿತ್ಯವಾರ ಪ್ರಾತಃಕಾಲ 8:00 ಘಂಟೆಯ ತನಕ

ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿ​ಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ