ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ.  ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ

ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಇಂದು ಬೆಳಿಗ್ಗೆ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ರಥಬೀದಿಯಲ್ಲಿ ಪರ್ಯಾಯೋತ್ಸವದ " ಅನಂತ ದ್ವಾರ " ಸ್ವಾಗತ ಮಂಟಪದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀಪಾದರು ನೆರವೇರಿಸಿದರು.ಸ೦ಜೆ ವಿಶೇಷ ಬ್ಯಾ೦ಡ್ ವಾದ್ಯ,

ಉಡುಪಿ, ಡಿ.14: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ನಿವಾಸದಿಂದ 17 ವರ್ಷದ ದತ್ತು ಮಗಳು ನಾಪತ್ತೆಯಾದ ಕೆಲವೇ ಗಂಟೆಗಳ ನಂತರ, ಖ್ಯಾತ ರಂಗಭೂಮಿ ಕಲಾವಿದ (Theatre Artist), ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರಾಗಿದ್ದ ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ (59)

The Lok Sabha Secretariat has suspended eight personnel for the security breach in Parliament, sources said on Thursday. Those suspended have been identified as Rampal, Arvind, Vir Das, Ganesh, Anil, Pradeep, Vimitt and Narendra. In a major

Caracas, Venezuela: At least 16 people died and six more were seriously injured after a fiery 17-vehicle pile-up on a highway in Venezuela, the country's fire chief Juan Gonzalez told AFP on Wednesday. "So far there are

ನಟಿ ಪೂಜಾ ಹೆಗ್ಡೆ (Pooja Hegde) ಅವರಿಗೆ ದುಬೈನಲ್ಲಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಸುದ್ದಿ ಹರಡಿದೆ. ಖಾಸಗಿ ಕಾರ್ಯಕ್ರಮದ ಸಲುವಾಗಿ ದುಬೈಗೆ (Dubai) ತೆರಳಿದ್ದ ಅವರು ಅಲ್ಲಿ ಜಗಳ ಮಾಡಿಕೊಂಡಿದ್ದಾರೆ. ಆ ಘಟನೆ ಬಳಿಕ ಅವರಿಗೆ ಕೊಲೆ ಬೆದರಿಕೆ (Death Threat) ಹಾಕಲಾಗಿದೆ ಎಂದು ಪಾಪರಾಜಿ ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಪೋಸ್ಟ್​ ಮಾಡಲಾಗಿದೆ. ಇದನ್ನು ನೋಡಿ

ಸಂಸತ್ತಿನ ಚಳಿಗಾಲದ ಅಧಿವೇಶನದ ಎಂಟನೇ ದಿನದಂದು ಸಂಸತ್ತಿನ ಭದ್ರತೆಯಲ್ಲಿ ಉಲ್ಲಂಘನೆಯಾಗಿದೆ. ಇಬ್ಬರು ಯುವಕರು ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ಕೆಳಗೆ ಜಿಗಿದು ಸಂಸತ್ತಿನ ಭದ್ರತೆಯ ನಿಯಮಗಳನ್ನು ಛಿದ್ರಗೊಳಿಸಿದರು. ಏತನ್ಮಧ್ಯೆ, ಇಬ್ಬರು ಆರೋಪಿಗಳು ಕರ್ನಾಟಕದ ಸಂಸದ ಪ್ರತಾಪ್ ಸಿಂಹ ಅವರ ಹೆಸರನ್ನು ಉಲ್ಲೇಖಿಸಿ ವಿಸಿಟರ್ ಪಾಸ್‌ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ

ನವದೆಹಲಿ: ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸಂಸತ್ ಭವನಕ್ಕೆ ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಆರೋಪಿಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್ ಮತ್ತು ಇತರೆ ಇಬ್ಬರನ್ನು ಗುಪ್ತಚರ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ

ಉಡುಪಿ: ಉಡುಪಿಯ ಚಿಟ್ಪಾಡಿಯ" ರಾಮನಾಥಕೃಪ"  ರಥಬೀದಿಯ ಖ್ಯಾತ ಪೂಜಾ ಸಾಮಾಗ್ರಿ ಮಳಿಗೆ ಗಣೇಶ್ ಪಡಿಯಾರ್ ಮನೆಗೆ ಡಿಸೆ೦ಬರ್ 7ರ ಗುರುವಾರದ೦ದು ಸಾಯಂಕಾಲ ಪರಮಪೂಜ್ಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧಿಪತಿ ಶ್ರೀಮದ್ ವಿದ್ಯಾಧೀಶತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು. ಮನೆಗೆ ಪ್ರಥಮ ಬಾರಿ ಆಗಮಿಸಿದ್ದ ಶ್ರೀಗಳವರನ್ನು ಪೂರ್ಣಕು೦ಭದೊ೦ದಿಗೆ ಆತ್ಮೀಯವಾಗಿ ಸ್ವಾಗತಿಸಿ

ಮಂಗಳೂರು: ಹಾಸನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗಲು ನಾಳೆ ಡಿಸೆಂಬರ್ 14 ರಿಂದ 22ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ಹಲವು ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ರದ್ದುಗೊಳಿಸಿದೆ. ಡಿಸೆಂಬರ್ 11 ರಂದು ಪ್ರಧಾನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕರು, ರೈಲ್ವೆ ಸಚಿವಾಲಯವು ಡಿಸೆಂಬರ್ 14 ರಿಂದ ಡಿಸೆಂಬರ್ 18