ಬೆಂಗಳೂರು, ಡಿ.2: ಭ್ರೂಣ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಮಂಡ್ಯದ (Mandya) ವೈದ್ಯ ಸತೀಶ್ ಕೊಡಗಿನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಬೆನ್ನಲ್ಲೇ ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ