ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆ ಆಗಿವೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್

ಕೆನಡಾದ ಸರ್ರೆಯಲ್ಲಿ ಹಿಂದೂ ದೇವಾಲಯದ ಪ್ರಮುಖರೊಬ್ಬರ ಮಗನ ಮನೆಯ ಮೇಲೆ ಖಲಿಸ್ತಾನಿಗಳು 14 ಸುತ್ತು ಗುಂಡು ಹಾರಿಸಿದ್ದಾರೆ. ಸರ್ರೆಯನ್ನು ಖಲಿಸ್ತಾನಿ ಉಗ್ರಗಾಮಿಗಳ ನೆಲೆ ಎಂದು ಪರಿಗಣಿಸಲಾಗಿದೆ. ಈ ನಗರದ ಗುರುದ್ವಾರದ ಬಳಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಮಾಡಲಾಗಿತ್ತು. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತ ಸರ್ಕಾರವನ್ನು ಕೊಲೆ

ಉಡುಪಿ: ಡಿ. 28 : ತುಳು ಶಿವಳ್ಳಿ ಮಾಧ್ವ ಮಹಾಮಂಡಲ (ತುಶಿಮಾಮ) ಕಡಿಯಾಳಿ ಘಟಕ ನೇತೃತ್ವದಲ್ಲಿ ಜಗದೊಡೆಯ ರುಕ್ಮಿಣೀ ಕರಾರ್ಚಿತ ಆಚಾರ್ಯ ಮಧ್ವ ಪ್ರತಿಷ್ಠಾಪಿತ ಭಾವಿಸಮೀರ ಶ್ರೀ ವಾದಿರಾಜಾದಿ ಮುನಿಪುಂಗವ ಸಂಸೇವಿತ ಉಡುಪಿ ಶ್ರೀಕೃಷ್ಣದೇವರಿಗೆ ಈ ತಿಂಗಳ 31ರಂದು ಕೋಟಿ ತುಳಸಿ ಅರ್ಚನೆ ಮಾಡಲಾಗುವುದು ಎಂದು ತುಶಿಮಾಮ ಕಾರ್ಯಾಧ್ಯಕ್ಷ ಪ್ರದೀಪಕುಮಾರ್

ಉಡುಪಿ:ಉಡುಪಿಯಲ್ಲಿ ಧನುರ್ಮಾಸ ಭಜನಾ ಕಾರ್ಯಕ್ರಮವು ಕಳೆದ ಸ೦ಕ್ರಾ೦ತಿಯಿ೦ದ ರಥಬೀದಿಯಲ್ಲಿ ಪ್ರತಿ ನಿತ್ಯವು ಸಾಯ೦ಕಾಲ 5ಗ೦ಟೆಯಿ೦ದ ಮಹಿಳೆಯರ ಭಜನಾ ತ೦ಡದವತಿಯಿ೦ದ ಭಜನಾ ಕಾರ್ಯಕ್ರಮವು ನಿರ೦ತರವಾಗಿ ನಡೆಯುತ್ತಿದೆ.

ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಮರಣದಂಡನೆಯನ್ನು ತಡೆಹಿಡಿಯಲಾಗಿದೆ. ಕಳೆದ ವರ್ಷ ಕತಾರ್‌ನಲ್ಲಿ ಬಂಧಿತರಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ಈ ತೀರ್ಪಿಗೆ ಭಾರತ ಸರ್ಕಾರ ಆಘಾತ ವ್ಯಕ್ತಪಡಿಸಿತ್ತು. ಭಾರತೀಯ ನೌಕಾಪಡೆಯ ಈ ಎಂಟು ಮಾಜಿ ಅಧಿಕಾರಿಗಳು ಕಳೆದ ವರ್ಷ

ಮಂಗಳೂರು: ಇಲ್ಲಿನ ಪಣಂಬೂರು ಕಡಲತೀರದಲ್ಲಿ ನೂತನವಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ರಾಜ್ಯ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಉದ್ಘಾಟಿಸಿದರು. ಇತ್ತೀಚಿನ ವರ್ಷಗಳಲ್ಲಿ ಈ ಕಡಲತೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಈ ತೇಲುವ ಸೇತುವೆಯು ಇದೀಗ ಹೊಸ ಆಕರ್ಷಣೆಯಾಗಿದೆ. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ತೇಲುವ ಸೇತುವೆಯಾಗಿದ್ದು, ಉಡುಪಿಯ ಮಲ್ಪೆ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಸೇರಿದಂತೆ ಎಲ್ಲ

ಬೆಂಗಳೂರು: ನಮಗೆ ಕನ್ನಡಪರ ಹೋರಾಟಗಾರರ ಬಗ್ಗೆ ಗೌರವ ಇದೆ. ಕನ್ನಡದ ಹೆಸರಿನಲ್ಲಿ ಹೋರಾಟಗಾರರು ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡಿದರೆ ನೋಡಿಕೊಂಡು ಸರ್ಕಾರ ಕಣ್ಣುಮುಚ್ಚಿಕೊಂಡು ಸುಮ್ಮನೆ ಇರಲು ಸಾಧ್ಯವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ. ಸರ್ಕಾರ ಕನ್ನಡಪರ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 702 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,097ಕ್ಕೆ ಏರಿಕೆಯಾಗಿದೆ ಎಂದು  ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಅಧಿಕೃತ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಆರು