ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬೀದರ್: ನಗರದ ಹಾರೂರಗೇರಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಎದುರುಗಡೆ ಒಂದೂವರೆ ವರ್ಷದ ಮಗು ಆಟವಾಡುತ್ತಿದ್ದಾಗ ಇನ್ನೋವಾ ಕಾರೊಂದು ಹರಿದು, ಒಂದೂವರೆ ವರ್ಷದ ಬಸವಚೇತನ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಹಾರೂರಗೇರಿ ನಿವಾಸಿಗಳಾದ ಸಂಗೀತಾ ಸತೀಷ ಪಾಟೀಲ ದಂಪತಿಗಳ ಪುತ್ರ. ಕೆಲ ತಿಂಗಳುಗಳ ಹಿಂದೆ ಮಗುವಿನ ಮೊದಲನೇ ವರ್ಷದ ಹುಟ್ಟುಹಬ್ಬವನ್ನು

ಕುಶಾಲನಗರ : ಶ್ರೀ ಶ್ರೀ ಡಾ.ಸುಗುಣೆ0ದ್ರ ತೀರ್ಥ ಸ್ವಾಮೀಜಿ ಅವರ ಮಹೋನ್ನತ ಧಾರ್ಮಿಕ ಜಾಗತಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞಕ್ಕೆ 10800 ಯಜ್ಞಕರ್ತರನ್ನು ನೋಂದಣಿ ಮಾಡಿಸಲು ಸ್ವತಃ ಶ್ರೀಪಾದರು ಪ್ರತಿಜ್ಞೆ ವಿಧಿ ಬೋಧಿಸಿದರು. ಕಿರಿಯ ಪಟ್ಟದ ಶ್ರೀ ಶ್ರೀ ಸುಶ್ರೀ0ದ್ರ ತೀರ್ಥ ಶ್ರೀಪಾದರೂ ಉಪಸ್ಥಿತರಿದ್ದ ಈ ಬೃಹತ್ ಕಾರ್ಯಕ್ರಮವನ್ನು

(ವಿಶೇಷ ಸ೦ದರ್ಶನ ವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ.) ಇದು ಭಾಗ್ಯ

ಬೆಂಗಳೂರು: ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಹೊಸ ವರ್ಷ ಮತ್ತು ಸಂಬಂಧಿತ ಆಚರಣೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದರು. ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಯಂತಹ

ಬೆಂಗಳೂರು: ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಡ್ ಸಂಪುಟ ಉಪಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೋವಿಡ್ ಮಾರ್ಗಸೂಚಿಗಳ

ಬೆಂಗಳೂರು: ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸತ್ಯ ಹೇಳಿದರೆ ಎಲ್ಲರಿಗೂ

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಾರುತಿ ಎರ್ಟಿಗಾ CNG ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಡಿ. 26 ರಂದು ಮಂಗಳವಾರ ನೆಲಮಂಗಲದ ಅಂಚೇಪಾಳ್ಯದ ಬಳಿ ನಡೆದಿದೆ. ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ

ರಾಯಚೂರು: ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್‌ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸೂರು ತಾಲ್ಲೂಕಿನ ಸಜ್ಜಲಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 53

ಖೈಬರ್ ಪಖ್ತುಂಖ್ವಾ: ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೂ ಮಹಿಳೆಯೊಬ್ಬರು ಸ್ಪರ್ಧಿಸಿದ್ದಾರೆ. 16ನೇ ರಾಷ್ಟ್ರೀಯ ಅಸೆಂಬ್ಲಿಗೆ ಸದಸ್ಯರನ್ನು ಆಯ್ಕೆ ಮಾಡಲು ಮುಂದಿನ ವರ್ಷದ ಫೆಬ್ರವರಿ 8 ರಂದು ಪಾಕಿಸ್ತಾನದಲ್ಲಿ ಚುನಾವಣೆ ನಿಗದಿಯಾಗಿದ್ದು, ಖೈಬರ್ ಪಖ್ತುಂಖ್ವಾದ ಬುನರ್ ಜಿಲ್ಲೆಯ ಹಿಂದೂ ಮಹಿಳೆಯೊಬ್ಬರು ಸಾಮಾನ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ ಎಂದು

(ವಿಶೇಷವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಹಿ೦ದೆ ಎರಡು ತಿ೦ಗಳಿಗೊಮ್ಮೆ ಶ್ರೀಕೃಷ್ಣ ದೇವರಿಗೆ ಪೂಜೆಯನ್ನು ಸಲ್ಲಿಸುವ ಪರ್ಯಾಯ ಪದ್ದತಿಯಿತ್ತು. ಕ್ರಮೇಣ ವಾದಿರಾಜರು ಅದನ್ನು ಎರಡು ವರುಷಕ್ಕೊಮ್ಮೆ ಪೂಜಾ ಪದ್ದತಿಯೆ೦ದು ಬದಲಾಯಿಸಿದರ ಪರಿಣಾಮವಾಗಿ ಇದೀಗ ಅಷ್ಟಮಠಗಳಿಗೆ ಈ ನಿಯಮವು ಪರಿಪಾಲನೆಯಲ್ಲಿದೆ. ಅದರ೦ತೆಯೇ ಇದೀಗ ಪರ್ಯಾಯ ಪೀಠದಲ್ಲಿ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ತಮ್ಮ ನಾಲ್ಕನೇ ಪರ್ಯಾಯ ಅವಧಿಯ