ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮೇಲ್ಮನೆ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಲಾಗಿದೆ. ಇದೇ ವೇಳೆ ಅವರನ್ನು ವಿಧಾನಸಭೆ ವಿರೋಧ ಪಕ್ಷದ
ಪಾಟ್ನಾ: 2024ರ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ನೀಡಿದ ಸಲಹೆಯಿಂದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಪ್ರಯತ್ನದಲ್ಲಿ
ಮಂಗಳೂರು: ಡಿ, 25.ಮಣ್ಣಗುಡ್ಡದಲ್ಲಿ ಸೋಮವಾರ ಮುಂಜಾನೆ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಉಂಟಾಗಿ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಮುಂಜಾನೆ 5.30ರ ಸುಮಾರಿಗೆ ಘಟನೆ ನಡೆದಿದ್ದು, ಮಣ್ಣಗುಡ್ಡದ ಮಠದ ಕಣಿ ಮಿಶನ್ ಗೋರಿ ರಸ್ತೆಯಲ್ಲಿರುವ ಸಂದೀಪ್ ಎಂಬವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ
ನವದೆಹಲಿ: ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ. ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳಿಗೆ ಡಬ್ಲ್ಯೂಎಫ್ಐ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ಡಿಸೆಂಬರ್ 24 ರ ರವಿವಾರದಂದು ತನ್ನ ನಿರ್ಧಾರವನ್ನು ಪ್ರಕಟಿಸಿದೆ. ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್
ಉಡುಪಿ ನಗರಸಭಾ ವ್ಯಾಪ್ತಿಯ ಪರ೦ಪಳ್ಳಿ ವಾರ್ಡಿನ ಉಪಚುನಾವಣೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರಿಂದ ಮತ ಭೇಟೆ ನಡೆಸಿದರು. ವಾರ್ಡಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಮತಿ ಶ್ರುತಿ ಇವರ ಪರವಾಗಿ ಮತಯಾಚಿಸಿದರು. ಈ
ಉಡುಪಿ: ಕಾಂಗ್ರೆಸ್ ನಾಯಕ ಬಿ. ಕೆ. ಹರಿಪ್ರಸಾದ್ ಹೇಳಿಕೆ ಈಗಿನ ಅವರ ಮಾನಸಿಕತೆಯನ್ನು ತೋರಿಸುತ್ತದೆ.ಬ್ರಿಟಿಷರ ಬೂಟು ನೆಕ್ಕುವ ಸಂಸ್ಕೃತಿ ನಮ್ಮದಲ್ಲ. ಬಿ. ಜೆ. ಪಿ.ದೇಶಕ್ಕಾಗಿ ಹೋರಾಟ ಮಾಡಿದ ಸ್ವಾತಂತ್ರ ವೀರರ, ಗಡಿಯಲ್ಲಿ ನಮ್ಮನ್ನು ಕಾಯುವ ವೀರ ಯೋಧರ,ಶೋಷಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬೂಟು ಒರೆಸುವ ಕೆಲಸ ಮಾಡುತ್ತೆ. ನೀವು ಇಟಲಿ
ಚಿಕ್ಕಮಗಳೂರು, ಡಿ.24: ಶೋಭಾಯಾತ್ರೆ ವೇಳೆ ಬಜರಂಗದಳದ ಕಾರ್ಯಕರ್ತರು (Bajrang Dal) ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಸಂಬಧ 7 ಕಾರ್ಯಕರ್ತರ ವಿರುದ್ಧ FIR ದಾಖಲಾಗಿದೆ. ಚಿಕ್ಕಮಗಳೂರಿನ ಆಲ್ದೂರು ಪಟ್ಟಣದಲ್ಲಿ ಶೋಭಾ ಯಾತ್ರೆ (Shobhayatra) ವೇಳೆ ಮಸೀದಿ ಮುಂದೆಯೇ ಪಟಾಕಿ ಹಚ್ಚಿದ ಕಾರ್ಯಕರ್ತರನ್ನು ತಡೆಯಲು ಹೋದ
ಉಡುಪಿ:ಡಿ,24.ಯಕ್ಷಗಾನ ಭಾಗವತಿಕೆಯ ಸ್ಥಾನಕ್ಕೆ ತಾರಾ ಮೆರುಗು ತಂದುಕೊಟ್ಟ ದಿವಗಂತ ಕಾಳಿಂಗ ನಾವಡ ಅವರ ನನೆಪಿನಲ್ಲಿ ಬೆಂಗಳೂರು ಮೂಲದ ಕಲಾಕದಂಬ ಆರ್ಟ್ ಸೆಂಟರ್ ಎಂಬ ಸಂಸ್ಥೆಯು ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡಿಕೊಂಡು ಬರುತ್ತಿದೆ. ಈ ಬಾರಿಯ 2023 ಸಾಲಿನ ಪ್ರಶಸ್ತಿಗೆ ಖ್ಯಾತ ಭಾಗವತ,ಪ್ರಸಂಗಕರ್ತ ಸುರೇಶ್ ರಾವ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ. ಶೀರಿ ಬಾರಾಮುಲ್ಲಾದ ಗಂಟ್ಮುಲ್ಲಾ ಎಂಬಲ್ಲಿರುವ ಮಸೀದಿಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 656 ಹೊಸ ಕೋವಿಡ್ 19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,742ಕ್ಕೆ ತಲುಪಿದ್ದು, ಕೇರಳದಲ್ಲಿ 128 ಪ್ರಕರಣಗಳು ವರದಿಯಾಗಿದೆ. ಇನ್ನು ಕರ್ನಾಟಕದಲ್ಲಿ 96 ಪ್ರಕರಣಗಳು ಪತ್ತೆಯಾಗಿದ್ದಾರೆ,