ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ತಾವು ಅಧಿಕಾರದಲ್ಲಿ ಇದ್ದೇವೆ ಬಹುಮತ ತಮ್ಮದಾಗಿದೆ ಎಂದು ಅಹಂಕಾರದಿಂದ ವರ್ತಿಸಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸಂಸತ್ತಿನಲ್ಲಿ ನಡೆದ ಕೃತ್ಯದ ಬ ಗ್ಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಉತ್ತರಿಸಲಾಗದೆ ಹೆದರಿ ಲೋಕಸಭೆ ಹಾಗೂ ರಾಜ್ಯಸಭೆಯ 141 ಸದಸ್ಯರನ್ನು ಅಮಾನತುಗೊಳಿಸಿದ್ದು ಖಂಡನೀಯ ಎ೦ದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ . ನಮ್ಮ ಭಾರತ

ಪೂಂಚ್ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು. ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಗುರುವಾರ ಮಧ್ಯಾಹ್ನ 3.45ಕ್ಕೆ ರಜೌರಿಯ ಪೂಂಚ್ ನವ್ವಿ ಥಾನಮಂಡಿಯಲ್ಲಿ ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದರು.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿ ಮತ್ತೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಮೊದಲ ಕೇಸ್ ಪತ್ತೆಯಾಗಿದೆ. ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಸ್ಪರ್ಶ ಮಕ್ಕಳಧಾಮದಲ್ಲಿದ್ದ ಮಗುವಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಜ್ವರ, ಕೆಮ್ಮು ಎಂದು ಟೆಸ್ಟ್ ಮಾಡಿಸಿದಾಗ ಕೊರೊನಾ

ಬೆಂಗಳೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು

ಬೆಂಗಳೂರು, ಡಿಸೆಂಬರ್ 20): ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ(madal virupakshappa) ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್(Karnataka high court) ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್​ 17 A ಪ್ರಕಾರ ಪ್ರಕ್ರಿಯೆ

ಹೊಸದಿಲ್ಲಿ: 2022 ಮತ್ತು 2023ರಲ್ಲಿ ಎರಡು ಲಕ್ಷಕ್ಕೂ ಅಧಿಕ ಜಾನುವಾರುಗಳು ಮತ್ತು ಎಮ್ಮೆಗಳು ಚರ್ಮಗಂಟು ರೋಗ (ಎಲ್‌ಎಸ್‌ಡಿ)ದಿಂದ ಸಾವನ್ನಪ್ಪಿವೆ ಎಂಬ ಕೇಂದ್ರ ಪಶು ಸಂಗೋಪನಾ ಸಚಿವಾಲಯದ ಅಂಕಿಅಂಶಗಳನ್ನು ಬಿಜೆಪಿ ಸಂಸದ ಪಿ.ಸಿ.ಗದ್ದಿಗೌಡರ್ ನೇತೃತ್ವದ ಕೃಷಿ,ಪಶು ಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಪ್ರಶ್ನಿಸಿದೆ. ಪೀಡಿತ

ಶಿರ್ವ, ಡಿ.20: ಕಾಂಗ್ರೆಸ್ ಹಿರಿಯ ಮುಖಂಡ ಅಗ್ನೇಷಿಯಸ್ ಡಿಸೋಜ (70) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಡಿ.19ರಂದು ರಾತ್ರಿ ಮಟ್ಟಾರಿನ ಸ್ವಗೃಹದಲ್ಲಿ ನಿಧನರಾದರು. ಪ್ರಸ್ತುತ ಉಡುಪಿ ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ಇವರು, ಎಂಟು ವರ್ಷಗಳ ಕಾಲ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಉಡುಪಿ ತಾ.ಪಂ ಸದಸ್ಯ ಹಾಗೂ ಉಪಾಧ್ಯಕ್ಷರಾಗಿ,

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ 18,177.44 ಕೋಟಿ ರೂಪಾಯಿ ಬರ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇಂದು ಸಂಸತ್ ಸಂಕೀರ್ಣದಲ್ಲಿರುವ ಅವರ ಕಚೇರಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ,

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸಭೆ ನಡೆಸಿದರು ಮತ್ತು ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ನೆರವು ನೀಡುವಂತೆ ಕೋರಿದರು. ಶಿವಕುಮಾರ್ ಅವರು ಕರ್ನಾಟಕದ ಜಲ ಸಂಪನ್ಮೂಲ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮಧ್ಯಸ್ಥಿಕೆ, ಮಾರ್ಗದರ್ಶನ ಮತ್ತು ಬೆಂಬಲವನ್ನು ಕೋರಿದ್ದಾರೆ. ಸಭೆಯಲ್ಲಿ

ಉಡುಪಿ:ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರ ಚತುರ್ಥ ಪರ್ಯಾಯೋತ್ಸವವು 2024ರಿ೦ದ 2026ನೇ ಇಸವಿಯವರೆಗೆ ಜರಗಲಿದೆ. ಆ ಪ್ರಯುಕ್ತವಾಗಿ ಬುಧವಾರದ೦ದು (ಇ೦ದು)ಇಂದು ಬೆಳಿಗ್ಗೆ 7.45ರ ಶುಭ ಘಳಿಗೆಯಲ್ಲಿ ರಾಘವೇಂದ್ರ ಕೊಡಂಚರ ಪೌರೋಹಿತ್ಯದಲ್ಲಿ ಚಪ್ಪರ ಮುಹೂರ್ತ ಗೀತಾಮ೦ದಿರದ ಮು೦ಭಾಗದಲ್ಲಿ ನಡೆಸಲಾಯಿತು. ಚಪ್ಪರ ನಿರ್ವಹಣೆಯ ರಾಜೇಶ್ , ಮುಚ್ಚೂರು ರಾಮಚಂದ್ರ ಭಟ್ ನಾಗರಾಜ್ಉಪಾಧ್ಯ ಹಾಗೂ