ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ನವದೆಹಲಿ:ಡಿ 20. ದೇಶದಲ್ಲಿ ಅಂಚೆ ಕಚೇರಿಗೆ ಬರುವ ಪತ್ರಗಳನ್ನು ಇನ್ನುಮುಂದೆ ಯಾವುದೇ ಸರ್ಕಾರಿ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ. ದೇಶದ ಭದ್ರತೆಯ ದೃಷ್ಟಿಯಿಂದ ಈ ಮಸೂದೆಗೆ ಒಪ್ಪಿಗೆಯನ್ನು ನೀಡಲಾಗಿದ್ದು ಪತ್ರಗಳು ಮಾತ್ರವಲ್ಲದೇ ಖಾಸಗಿ ಕೊರಿಯರ್ ಗಳನ್ನೂ ಈ ಮಸೂದೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ  ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹೇಮಾ ಚೌಧರಿಗೆ ಬ್ರೇನ್ ಹ್ಯಾಮರೇಜ್ ಆಗಿದೆ ಎಂದು ತಿಳಿದು ಬಂದಿದೆ. ಕನ್ನಡದ ಹಲವು ಸಿನಿಮಾಗಳಲ್ಲಿ ಹೇಮಾ

ಕಾಸರಗೋಡು: ಡಿ 19 . ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಞಂಗಾಡ್ ಕಲ್ಲೂರಾವಿ ನಿವಾಸಿ ರಂಶೀದ್–ಅನ್ಶಿಫಾ ದಂಪತಿಯ ಪುತ್ರಿ ಜೆಸಾ(1.5) ಮೃತ ಮಗುವಾಗಿದೆ. ಕಳೆದೆರಡು ದಿನಗಳ ಹಿಂದೆ ಮನೆಯಲ್ಲಿ ಆಟವಾಡುತ್ತಿದ್ದಾಗ ಆಲ್ ಔಟ್ ಸೊಳ್ಳೆ ನಿವಾರಕ ದ್ರಾವಣದ ಬಾಟಲಿ

ದುಬೈ:ಡಿ 19 .ಐಪಿಎಲ್‌ 24 ಹರಾಜು ದುಬೈನಲ್ಲಿ ನಡೆಯುತ್ತಿದ್ದು ಆಸ್ಟ್ರೇಲಿಯಾ ತಂಡದ ವೇಗದ ಬೌಲರ್, ಆರ್ ಸಿ ಬಿ ತಂಡದ ಮಾಜಿ ಆಟಗಾರ ಮಿಚೆಲ್‌ ಸ್ಟಾರ್ಕ್‌ ಐಪಿಎಲ್‌ ಇತಿಹಾಸದಲ್ಲೇ ದಾಖಲೆಯ ಮೊತ್ತಕ್ಕೆ ಸೇಲಾದ ಆಟಗಾರರಾಗಿದ್ದಾರೆ. ಮಿಚೆಲ್‌ ಸ್ಟಾರ್ಕ್‌ಗೆ ಎಲ್ಲ ತಂಡಗಳ ನಡುವೆ ಬಿಗ್ ಬಿಡ್ ನಡೆದಿದ್ದು, ಅಂತಿಮವಾಗಿ ಕೆಕೆಆರ್‌ ತಂಡ

ಬೀಜಿಂಗ್ :ಡಿ 19: ಚೀನಾ ದ ಗನ್ಸು-ಕಿಂಗ್ಹೈ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 118 ಜನರು ಸಾವನ್ನಪ್ಪಿದ್ದಾರೆ. 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ಹೊರಬಿದ್ದಿದೆ. ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಬೆಂಗಳೂರು: ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಮಂಗಳವಾರ ಮತ್ತೆ ಭದ್ರತಾ ಉಲ್ಲಂಘನೆ ಪ್ರಕರಣದ ಗದ್ದಲ, ಕೋಲಾಹಲ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾಧ್ಯಕ್ಷರು ಲೋಕಸಭೆಯಿಂದ ಫಾರೂಕ್ ಅಬ್ದುಲ್ಲಾ, ಶಶಿ ತರೂರ್, ಮನೀಶ್ ತಿವಾರಿ, ಸುಪ್ರಿಯಾ ಸುಳೆ, ಮೊಹಮ್ಮದ್ ಫೈಸಲ್, ಕಾರ್ತಿ ಚಿದಂಬರಂ, ಸುದೀಪ್ ಬಂಧೋಪಾಧ್ಯಾಯ, ಡಿಂಪಲ್ ಯಾದವ್ ಮತ್ತು ಡ್ಯಾನಿಶ್ ಅಲಿ ಸೇರಿದಂತೆ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566

ಬೆಂಗಳೂರು: ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್.1 ರೂಪಾಂತರಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ನಡೆಸುವುದು, ವರದಿ ಸಲ್ಲಿಸುವುದು ಅಗತ್ಯವಾಗಿದೆ.

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 95ನೇ ಭಜನಾ ಸಪ್ತಾಹ ಮಹೋತ್ಸವವು ಮ೦ಗಳವಾರವಾದ ಇ೦ದಿಗೆ 3ನೇ ದಿನದತ್ತ ಸಾಗುತ್ತಿದೆ. ಮು೦ಜಾನೆಯ ಎರಡನೇ ದಿನದ ಕಾಕಡಾರತಿಯು ವಿಜೃ೦ಭಣೆಯಿ೦ದ ನಡೆಸಲಾಯಿತು. ನೂರಾರುಮ೦ದಿ ಈ ಕಾಕಡಾರತಿಯನ್ನು ವೀಕ್ಷಿಸಿ ಪವಾನರಾದರು. ನ೦ತರ ಕಲ್ಯಾಣಪುರ ನಾರಾಯಣ ಭಟ್ ಮನೆತನದವಾರದ ಕೆ.ಸೀತಾರಾಮ ಭಟ್,ಕಾಶೀನಾಥ ಭಟ್ ಸಹೋದರರಿ೦ದ ಭಜನಾ ಕಾರ್ಯಕ್ರಮವು ಜರಗಿತು. ಸೋಮವಾರದ೦ದು ಆಹ್ವಾನಿತ

ಕಲ್ಯಾಣಪುರ: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಳದಲ್ಲಿ 95ನೇಭಜನಾ ಮಹೋತ್ಸವದ ಆರಾಧ್ಯ ಶ್ರೀ ವಿಠೋಬ ರಖುಮಾಯಿ ಸನ್ನಿಧಿಯಲ್ಲಿ ಆದಿತ್ಯವಾರ ಪ್ರಸಿದ್ಧ ದೂರದರ್ಶನ ಕಲಾವಿದ ಸಿದ್ಧಾರ್ಥ ಬೆಲ್ಮಣ್ಣು , ಬೆಂಗಳೂರು ಇವರಿಂದ ಭಕ್ತಿ ಸಂಗೀತ ನೆಡೆಯಿತು. ಇವರ ಹಾಡುಗಳಿಗೆ ಮೆಚ್ಚಿ ವೇ ,ಮೂ , ಕಾಶಿನಾಥ ಭಟ್ ಕಲ್ಯಾಣಪುರ ಕಲಾವಿದರಿಗೆ ತುಳಸಿ ಮಣಿ