ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ದೇಶದ ಗೌಪ್ಯತೆ ಸೋರಿಕೆಗೆ ಸಂಬಂಧಿಸಿದ ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರಿಕ್ - ಇ - ಇನ್ಸಾಫ್

ಉಡುಪಿ:ಜನವರಿ 22ರ೦ದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ಸ೦ದರ್ಭದಲ್ಲಿ ವಿಶೇಷ ಆಹ್ವಾನಿತರಾಗಿ ಉಡುಪಿಯ ಅಷ್ಟಮಠಾಧೀಶರಲ್ಲಿನ ಶ್ರೀಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಭಾಗವಹಿಸಿದ್ದರು.ಇವರೊ೦ದಿಗೆ ಉಡುಪಿಯ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರು ಭಾಗವಹಿಸಿದ್ದರು.

ಉಡುಪಿ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ 2023-24 ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡುವ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಉಡುಪಿ ಕಲ್ಯಾಣಪುರ ನಿವಾಸಿ ಸಂದೇಶ್ ಭಟ್ ಹಾಗೂ ಶ್ರೀಮತಿ ಸಂಜನಾ ಭಟ್ ಇವರ ಸುಪುತ್ರ, ಮಣಿಪಾಲ

ಉಡುಪಿ: ಜ.29; ನಗರದ ಪ್ರಸಿದ್ಧ ಕಿದಿಯೂರು ಹೋಟೆಲಿನ ಕಾರ್ಣಿಕದ ಶ್ರೀನಾಗ ಸನ್ನಿಧಿಯ ಅಷ್ಟಪವಿತ್ರ ನಾಗಮಂಡಲ ಉತ್ಸವದ ಐದನೇ ದಿನದ ಕಾರ್ಯಕ್ರಮ ನಾಳೆ (ಜ.30) ನಡೆಯಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಬೆಳಿಗ್ಗೆ 7 ಗಂಟೆಯಿಂದ ಶ್ರೀನಾಗ ಸನ್ನಿಧಿಯಲ್ಲಿ ಸರ್ಪ ಸೂಕ್ತ ಹವನ, ತತ್ವ ಕಲಾಶಾರಾಧನೆ, ತತ್ವ

ದೆಹಲಿ: ಉತ್ತರ ಭಾರತದ ಪ್ರದೇಶಗಳಲ್ಲಿ ತೀವ್ರ ಚಳಿಯಿಂದ ಮುಕ್ತಿಪಡೆಯುವುದಕ್ಕೆ ಸಾಂಪ್ರದಾಯಿಕ ಶೈಲಿಯ ಅಂಗೀತಿಯ ಬೆಂಕಿ ಹಾಕಿ ಬೆಚ್ಚಗಿರುವುದು ರೂಢಿ. ಆದರೆ ಅಂಗೀತಿ (ಅಗ್ಗಿಷ್ಟಿಕೆ) ಹೊಗೆ ದೆಹಲಿಯಲ್ಲಿ 15 ಮಂದಿಯನ್ನು ಬಲಿಪಡೆದಿದೆ. ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್ ಗರ್ಗ್, ದೆಹಲಿ-ಎನ್ ಸಿಆರ್ ನ ಪ್ರದೇಶಗಳನ್ನು ಪರಿಗಣಿಸಿದರೆ, ಸಾವಿನ ಸಂಖ್ಯೆ 20 ಕ್ಕೆ ಏರಿಕೆಯಾಗುತ್ತದೆ.

ಬಂಟ್ವಾಳ: ಜ 28,ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಡನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು ಮಧಾಹ್ನ ವೇಳೆ ನಡೆದಿದೆ. ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ(52) ಹಾಗೂ ಗಿಲ್ಬರ್ಟ್ ಕಾರ್ಲೊ (65) ಮೃತಪಟ್ಟವರು. ಇವರ ಮನೆಯ ಸಮೀಪದಲ್ಲಿ

ಚೆನ್ನೈ: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್‌ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ. ಅಪಘಾತದಿಂದಾಗಿ ಪುಲಿಯಂಗುಡಿದ  ಐವರು ನಿವಾಸಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ

ಉಡುಪಿ ಜಿಲ್ಲೆಯ ಹೆಬ್ರಿಯ ಸೀತಾನದಿ ಬಳಿಯಲ್ಲಿನ ಜಕ್ಕನ್ಮಕ್ಕಿ ಕ್ರಾಸ್ ಬಳಿ ಭಾನುವಾರ(ಜ.28)ರ ಮು೦ಜಾನೆ ೭.೪೫ರ ಸಮಯದಲ್ಲಿ ಕೆ.ಎಸ್.ಆರ್ ಟಿ.ಸಿ ಬಸ್ಸುಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದರ ಪರಿಣಾಮ ಕಾರಿನಲ್ಲಿದ್ದ ವೃದ್ಧ ಮಹಿಳೆ ದಾರುಣ ಸಾವನ್ನಪ್ಪಿದ್ದು ಉಳಿದ ಮೂವರಿಗೆ ಗ೦ಭೀರ ಗಾಯಗೊ೦ಡ ಘಟನೆಯು ನಡೆದಿದೆ. ಆಗು೦ಬೆಯಿ೦ದ ಉಡುಪಿಯತ್ತ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿ ಎದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದು, ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ ನಡೆಸಿದ ಬಳಿಕ ಹಿರಿಯ

ನವದೆಹಲಿ: ಭಾರತೀಯ ಸೇನೆಯ ಮೊದಲ ಮಹಿಳಾ ಸುಬೇದಾರ್ ಆಗಿ ಚಾಂಪಿಯನ್ ಟ್ರ್ಯಾಪ್ ಶೂಟರ್ ಆಗಿರುವ ಪ್ರೀತಿ ರಜಕ್ ಅವರು ನೇಮಕ ಗೊಂಡಿದ್ದಾರೆ. ಹವಾಲ್ದಾರ್ ಆಗಿದ್ದ ಪ್ರೀತಿ ರಜಕ್ ಭಾನುವಾರ ಬಡ್ತಿ ಪಡೆದ ನಂತರ ಭಾರತೀಯ ಸೇನೆಯಲ್ಲಿ ಸುಬೇದಾರ್ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಸುಬೇದಾರ್ ಪ್ರೀತಿ ರಜಕ್