ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ: ಜ.4: ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡರಾಗಿದ್ದ ಹಾಗೂ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ ಖ್ಯಾತ ಉದ್ಯಮಿಗಳಾಗಿ ಜನಾನುರಾಗಿಯಾಗಿದ್ದ ಬಿ.ಸುಧಾಕರ್ ಶೆಟ್ಟಿ(72) ಇಂದು (ಗುರುವಾರದ೦ದು)ಬೆಳಗ್ಗೆ ಹೃದಯಾಘಾತದಿ೦ದಾಗಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರಾವಳಿ ಬೈಪಾಸ್ ನಲ್ಲಿರುವ ಶಾರದಾ ಇಂಟರ್ ನ್ಯಾಶನಲ್ ಹೊಟೇಲ್ ಮಾಲಕರಾಗಿದ್ದ ಬಿ.ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ

ಉಳ್ಳಾಲ:ಜ 04 : ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ. ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು

ನವದೆಹಲಿ: ವೈಎಎಸ್‍ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ ಶರ್ಮಿಳಾ ಇಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ನಂತರ ಪಕ್ಷಕ್ಕೆ ಸೇರ್ಪಡೆಗೊಂಡರು. ಹೈದರಾಬಾದ್‍ನಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶರ್ಮಿಳಾ, ನಾನು

ಗೋಲಾಘಾಟ್(ಅಸ್ಸಾಂ): ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಪ್ರಯಾಣಿಕರನ್ನು ಹೊತ್ತ ಬಸ್ ಗೋಲಘಾಟ್ ಜಿಲ್ಲೆಯ ಕಮರ್ಬಂಧ ಪ್ರದೇಶದಿಂದ ತಿಲಿಂಗ ಮಂದಿರದ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಲಿಜನ್ ಎಂಬ ಪ್ರದೇಶದಲ್ಲಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಜೋರ್ಹತ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನವನ್ನು ಖಂಡಿಸಿ ರಾಜ್ಯಾದಾದ್ಯಂತ ಬಿಜೆಪಿ ಆರಂಭಿಸಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ಆ ವ್ಯಕ್ತಿ ಕರಸೇವಕರಲ್ಲ ಮತ್ತು ಆತನ ವಿರುದ್ಧ 16 ಪೊಲೀಸ್ ಪ್ರಕರಣಗಳಿವೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಕಾಂತ್ ಪೂಜಾರಿ ಎಂಬ ವ್ಯಕ್ತಿಯನ್ನು ಪೊಲೀಸರು ದಾಖಲಿಸಿರುವ ಎಫ್‌ಐಆರ್

ಬೆಂಗಳೂರು: 1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತನ ಬಂಧನವನ್ನು ಖಂಡಿಸಿ ಕರ್ನಾಟಕ ಬಿಜೆಪಿ ಬುಧವಾರ ರಾಜ್ಯದ ಹಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. 1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಬಾಕಿ

ಕವರಟ್ಟಿ(ಲಕ್ಷದ್ವೀಪ): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ಕವರಟ್ಟಿಯಲ್ಲಿ 1,156 ಕೋಟಿ ರೂಪಾಯಿಗಳ ಮೌಲ್ಯದ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನಂತರ ಇಂದು ಕೇರಳದ ತ್ರಿಶೂರ್ ನಲ್ಲಿ ಭಾರತೀಯ ಜನತಾ ಪಕ್ಷದ ಮಹಿಳಾ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರಧಾನ ಮಂತ್ರಿಯವರನ್ನು ಸ್ವಾಗತಿಸಲು ತ್ರಿಶೂರ್

ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒ೦ದಾದ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಚತುರ್ಥಪರ್ಯಾಯ ಮಹೋತ್ಸವವು  2024ನೇ ಜನವರಿಯ 18ರಿ೦ದ ಆರ೦ಭಗೊ೦ಡು 2026ನೇ ಜನವರಿ ತಿ೦ಗಳ 17 ರ೦ದು ಮುಕ್ತಾಯಗೊಳ್ಳಲಿದೆ. ಶ್ರೀಪಾದರ ನಾಲ್ಕನೇ ಪರ್ಯಾಯವು ಬಹಖ ಮಹತ್ವವನ್ನು ಪಡೆದಿದೆ.ವಿಶ್ವಗೀತಾ ಪರ್ಯಾಯವೆ೦ದು ಘೋಷಿಸಲಾಗಿದೆ. ಈಗಾಗಲೇ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯಕ್ಕೆ ಸಕಲ ಸಿದ್ದತೆಯನ್ನು ಉಡುಪಿಯಲ್ಲಿ ಮಾಡಲಾಗಿದೆ.ದಿನದಿ೦ದ ದಿನಕ್ಕೆ

ಬೆಂಗಳೂರು: ಜ.02: ಹೊಸ ವರ್ಷದಂದು (New Year) ಬರೋಬ್ಬರಿ 193 ಕೋಟಿ ಆದಾಯ ಗಳಿಸಿ ಮಂದಹಾಸ ಬೀರಿದ್ದ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿಂದ ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ‌ ಕೆಲ ಬ್ರ್ಯಾಂಡ್​ಗಳ ದರ ಹೆಚ್ಚಿಸಿದೆ (Liquor Price