ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ (75) ಅವರು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು. ಕೊಂಕಣಿ ಕಾದಂಬರಿ ಸೇರಿದಂತೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಕೃತಿ ಬರೆದಿರುವ ಇವರು ಸಾಹಿತ್ಯ , ಸಂಘಟನೆ, ಪತ್ರಿಕೋದ್ಯಮ ಈ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ್ದರು. ಅತ್ಯುತ್ತಮ ಸಂಘಟಕರು, ಅಂಕಣ ಬರಹಗಾರರಾಗಿದ್ದ ಶಾರದಾ

ಬೆಳಗಾವಿ: ಜಿಲ್ಲೆಯ ನವಗಿ ಗ್ರಾಮದಲ್ಲಿ  ನಿನ್ನೆ ಜನವರಿ 1ರ ಹೊಸವರ್ಷ ರಾತ್ರಿ ಸುಮಾರು 30 ಜನ ಮುಸುಕುಧಾರಿ ಗ್ಯಾಂಗ್ ಅಟ್ಟಹಾಸ ಮೆರೆದಿದ್ದು, ಸುತ್ತಮುತ್ತ ನಿವಾಸಿಗಳು ಭಯಭೀತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನವಗಿ ಗ್ರಾಮದಲ್ಲಿ ಆಯುಧಗಳು, ಕತ್ತಿಗಳು ಮತ್ತು ದೊಣ್ಣೆಗಳನ್ನು ಹಿಡಿದು ದುಷ್ಕರ್ಮಿಗಳು ಮುಖ್ಯವಾಗಿ ನಾಲ್ಕು ಮನೆಗಳ ಮೇಲೆ ದಾಳಿ

ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿದ ಪರಿಣಾಮ ಕನಿಷ್ಟ 30 ಮಂದಿ ಸಾವನ್ನಪ್ಪಿದ್ದಾರೆ. ವರ್ಷದ ಮೊದಲ ದಿನವಾದ ನಿನ್ನೆ ಜಪಾನ್ ನಲ್ಲಿ ಪ್ರಬಲ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ

ಬೆಂಗಳೂರು: ಖಾಸಗಿ ಮಳಿಗೆಗಳಿಗೆ ಸಡ್ಡು ಹೊಡೆಯುವಂತೆ ರಾಜ್ಯ ಸರ್ಕಾರಿ ಸ್ವಾಮ್ಯದ ಪ್ರೀಮಿಯಂ ಮದ್ಯದಂಗಡಿ ಬೆಂಗಳೂರಿನಲ್ಲಿ ಆರಂಭವಾಗಿದೆ. ಹೌದು.. ಕರ್ನಾಟಕ ಸರ್ಕಾರವು ಮೊದಲ ಬಾರಿಗೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಖಾಸಗಿ ಮಳಿಗೆಗಳಿಗೆ ಸಮಾನವಾಗಿ ಅತ್ಯಾಧುನಿಕ ಪ್ರೀಮಿಯಂ ಮದ್ಯದ ಅಂಗಡಿಯನ್ನು ತೆರೆದಿದೆ. ಇದು ಅಸ್ತಿತ್ವದಲ್ಲಿರುವ MSIL ಔಟ್ಲೆಟ್ ನ ನವೀಕರಿಸಿದ ಆವೃತ್ತಿಯಾಗಿದೆ. ಸರ್ಕಾರಿ ಸ್ವಾಮ್ಯದ

ಸಿಯೋಲ್: ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್‌ ಅವರಿಗೆ ದುಷ್ಕರ್ಮಿಯೊಬ್ಬ ಸಾರ್ವಜನಿಕ ಪ್ರದೇಶದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಈ ಕುರಿತು ಸುದ್ದಿ ಸಂಸ್ಥೆ ಯೋನ್ ಹಾಪ್ ವರದಿ ಮಾಡಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ ದಕ್ಷಿಣ ಕೊರಿಯಾದ ವಿರೋಧ ಪಕ್ಷದ

ಉಡುಪಿ: ಫೆ 01. ಕಿದಿಯೂರ್ ಹೊಟೇಲ್‌ನ ಕಾರಣಿಕ ಶ್ರೀ ನಾಗಸಾನ್ನಿಧ್ಯ ನಡೆಯುವ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ ಜೋತಿಷ ವಿ। ಕಬಿಯಾಡಿ ಜಯರಾಮ ಆಚಾರ್ಯರ ಮಾರ್ಗದರ್ಶನದಲ್ಲಿ ಶ್ರೀ ನಾಗದೇವರಿಗೆ ನೂತನವಾಗಿ ನಿರ್ಮಿಸಲಾದ ಭವ್ಯ ರಜತ ಮಂಟಪ, ರಜತ ಕವಚಗಳ ಮತ್ತು ಸ್ವರ್ಣಲೇಪಿತ ರಜತ ಪ್ರಭಾವಳಿಯಲ್ಲಿ ರಜತ ಬಲಿಮೂರ್ತಿಯ ಸಮರ್ಪಣೆಯೊಂದಿಗೆ ತೃತೀಯ