Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ನವದೆಹಲಿ: 22 ಭಾರತೀಯರಿದ್ದ ಮತ್ತೊಂದು ಭಾರತೀಯ ವ್ಯಾಪಾರಿ ಹಡಗಿನ ಮೇಳೆ ದಾಳಿಯಾಗಿದ್ದು, ವಿಚಾರ ತಿಳಿದ ಕೂಡಲೇ ಭಾರತೀಯ ನೌಕಾಪಡೆ ರಕ್ಷಣೆಗೆ ದೌಡಾಯಿಸಿದೆ. ಗಲ್ಫ್ ಆಫ್ ಏಡನ್‌ನಲ್ಲಿ ಕ್ಷಿಪಣಿ ದಾಳಿಯಾಗಿದ್ದು, ವ್ಯಾಪಾರಿ ಹಡಗಿನ SOS ಕರೆಗೆ ಸ್ಪಂದಿಸಿದ ಭಾರತೀಯ ಸೇನೆ ತುರ್ತಾಗಿ ಯುದ್ಧನೌಕೆಯನ್ನು ರವಾನಿಸಿದೆ. ಮೂಲಗಳ ಪ್ರಕಾರ ವ್ಯಾಪಾರಿ ನೌಕೆಯಲ್ಲಿ 22 ಭಾರತೀಯರು

ಉಡುಪಿಯ ಪ್ರಖ್ಯಾತ ಹೊಟೇಲ್ ಕಿದಿಯೂರಿನ ಮಾಲಕರಾದ ಭುವನೇ೦ದ್ರ ಕಿದಿಯೂರು ಇವರ ಆಶ್ರಯದಲ್ಲಿ ಹೊಟೇಲಿನ ಆವರಣದಲ್ಲಿರುವ ಕಾರಣಿಕ ಶ್ರೀನಾಗ ಸನ್ನಿಧಿಯಲ್ಲಿ ಜ.31ರ೦ದು ನಡೆಯಲಿರುವ ತೃತೀಯ ಬಾರಿ ನಡೆಯುತ್ತಿರುವ "ಅಷ್ಟಪವಿತ್ರ ನಾಗಮ೦ಡಲೋತ್ಸವ"ಕ್ಕೆ ಶನಿವಾರದ೦ದು ಉಡುಪಿಯ ಜೋಡುಕಟ್ಟೆಯಿ೦ದ ನೂತನವಾಗಿ ನಿರ್ಮಿಸಲ್ಪಟ್ಟ ಭವ್ಯ ರಜತ ಮ೦ಟಪ,ರಜತ ಕವಚ ಮತ್ತು ಸ್ವರ್ಣ ಲೇಪಿತ ಪ್ರಭಾವಳಿಯಲ್ಲಿ ರಜತ

ನವದೆಹಲಿ: ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಯತ್ನ ನಡೆಸುತ್ತಿದ್ದು, ನಮ್ಮ ಪಕ್ಷದ 7 ಮಂದಿ ಶಾಸಕರಿಗೆ 25 ಕೋಟಿ ರೂ. ಆಮಿಷ ಒಡ್ಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ

ಬೆಂಗಳೂರು: ಬಿಜೆಪಿ ಮುಖಂಡರ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದ್ದು, ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ. ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆಯನ್ನು ಮುಚ್ಚಲು

ಬೆಳಗಾವಿ: ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಡವಿದೆ. ಆದರೆ, ನಾನು ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜಗದೀಶ್ ಶೆಟ್ಟರ್ ಒಟ್ಟಿಗೆ ನಿರ್ಧಾರ ಮಾಡಿ ಕಾಂಗ್ರೇಸ್ ಗೆ ಪಕ್ಷಕ್ಕೆ ಸೇರ್ಪಡೆ ಆಗಿದ್ದಲ್ಲ. ನಾನು ಮೊದಲು ಬಂದೆ. ಟಿಕೆಟ್

ಉಡುಪಿ:ಉಡುಪಿ ಹೊಟೇಲ್ ಕಿದಿಯೂರುನಲ್ಲಿ ಜ.26ರ ಶುಕ್ರವಾರದಿ೦ದ ಆರು ದಿನಗಳ ಕಾಲ ತೃತೀಯ "ಅಷ್ಟಪವಿತ್ರ ನಾಗಮ೦ಡಲೋತ್ಸವ"ದ ಪ್ರಯುಕ್ತ ಜರಗಲಿರುವ ವಿವಿಧ ಧಾರ್ಮಿಕ ವಿಧಿ-ವಿಧಾನಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆಯನ್ನು ನೀಡಲಾಯಿತು. ಶುಕ್ರವಾರದ೦ದು ಹೊಟೇಲ್ ಆವರಣದಲ್ಲಿರುವ ಕಾರಣಿಕ ಶ್ರೀನಾಗ ಸನ್ನಿಧಿಯಲ್ಲಿ ಜ್ಯೋತಿಷ್ಯ ರತ್ನ ವಿದ್ವಾನ್ ಕಬಿಯಾಡಿ ಜಯರಾಮ ಆಚಾರ್ಯರವರ ನೇತೃತ್ವದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ

ಉಡುಪಿ:ಜ 26: ಉಡುಪಿ ಜಿಲ್ಲಾಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜರೋಹಣ ನಡೆಸಿ ಗೌರವವಂದನೆ ಸ್ವೀಕರಿಸಿದರು. ಈ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, 1950 ಜನವರಿ 26 ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಅಂದು ಸ್ವತಂತ್ರ ಭಾರತಕ್ಕೆ ತನ್ನದೇ

ವಿಜಯಪುರ ತಾಲೂಕಿನ ಹೊನಗನಳ್ಳಿ ಗ್ರಾಮ ಓರ್ವ ಮಹಿಳೆ ಹಾಗೂ ನಾಲ್ವರು ಯುವಕರು, ಗುರುವಾರ ಸಂಜೆ ಬನಶಂಕರಿ ಜಾತ್ರೆಗೆ‌ ಬಂದಿದ್ದರು. ದೇವಿಯ ರಥೋತ್ಸವ ಹಾಗೂ ರಾತ್ರಿ‌ ನಾಟಕ ನೋಡಿಕೊಂಡು, ಸಂಭ್ರಮದ ಜಾತ್ರೆ ಮಾಡಿದ್ದರು.‌ ಗುರುವಾರ ಮಧ್ಯರಾತ್ರಿ ಬಾದಾಯಿಂದ ಹೊರಟಿದ್ದರು. ಶುಕ್ರವಾರ ಬೆಳಗಿನ ಜಾವ ಸುನಗ ಕ್ರಾಸ್ ಬಳಿ ಕಬ್ಬು ತುಂಬಿಕೊಂಡು

ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ