ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಾಸ್ಕೋ: ಯುದ್ಧ ಕೈದಿಗಳಿಂದ್ದ ರಷ್ಯಾ ಯುದ್ಧ ವಿಮಾನವೊಂದು ನೆಲಕ್ಕೆ ಅಪ್ಪಳಿಸಿದ್ದು, ಈ ದುರ್ಘಟನೆಯಲ್ಲಿ ಉಕ್ರೇನ್ ಸುಮಾರು 65 ಮಂದಿ ಯುದ್ಧ ಕೈದಿಗಳ ದಾರುಣ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. 65 ಉಕ್ರೇನ್ ಯುದ್ಧ ಕೈದಿಗಳನ್ನು (65 Ukrainian Prisoners) ಹೊತ್ತೊಯ್ಯುತ್ತಿದ್ದ ಸೇನಾ ಸಾರಿಗೆ ವಿಮಾನವು ಉಕ್ರೇನ್ ಗಡಿಯ ಬೆಲ್ಗೊರೊಡ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ

ಚಿತ್ರದುರ್ಗ: ಬಹಳ ಭೀಕರ ಮತ್ತು ಅತ್ಯಂತ ದಾರುಣ ಅಪಘಾತವಿದು (gory accident). ಇಂದು ಬೆಳಗಿನ ಜಾವ ಜಿಲ್ಲೆಯ ಚಳ್ಳಕೆರೆ (Challakere) ತಾಲ್ಲೂಕಿನ ಸಾಣೆಕೆರೆ ಬಳಿ ಹೆದ್ದಾರಿಯಲ್ಲಿ ಜರುಗಿದ ಅಪಘಾತದಲ್ಲಿ ಮೂರು ಪುಟ್ಟ ಪುಟ್ಟ ಕಂದಮ್ಮಗಳು ಮತ್ತು ಒಬ್ಬ 26 ವರ್ಷದ ಪುರುಷ ಬಲಿಯಾಗಿದ್ದಾರೆ. ಮೃತ ಮಕ್ಕಳನ್ನು 2- ವರ್ಷದ ಸಿಂಧುಶ್ರೀ, 5-ತಿಂಗಳ ಶಿಶು ಹಯ್ಯಾಳಪ್ಪ

ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್

ಉಡುಪಿ:ಶ್ರೀರಾಮಮಂದಿರ ಜಿ ಎಸ್ ಬಿ ಸಮಾಜ ಮಲ್ಪೆ ಅಯೋಧ್ಯಯಲ್ಲಿ ಶ್ರೀ ರಾಮಚಂದ್ರ ದೇವರ ಪ್ರತಿಷ್ಠೆ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಸೋಮವಾರ ಬೆಳ್ಳಿಗೆ ಸಾಮೂಹಿಕ ಪ್ರಾರ್ಥನೆ , ಪಂಚಾಮೃತ ಅಭಿಷೇಕ , ಕಲಶಾಭಿಷೇಕ , ರಾಮ ನಾಮ ಹವನ , ಶ್ರೀ ದೇವರಿಗೆ ವಿಶೇಷ ಅಲಂಕಾರ , ಮಹಾಪೂಜೆ

ಕೊಲ್ಕೋತಾ: ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ನೊಂದಿಗಿನ ಸೀಟು ಹಂಚಿಕೆ ಮಾತುಕತೆಯು ವಿಫಲಗೊಂಡಿರುವುದರಿಂದ ಮಮತಾ ಬ್ಯಾನರ್ಜಿ ಮಹತ್ವದ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು

ಕಲಬುರಗಿ: ನಗರಕ್ಕೆ ಹೊಂದಿಕೊಂಡಿರುವ ಕೋಟ್ನೂರು (ಡಿ) ಗ್ರಾಮದ ಬಳಿ ಅಂಬೇಡ್ಕರ್ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಅಪಮಾನ ಮಾಡಿದ್ದು, ಇದಕ್ಕೆ ದಲಿಕ ಮುಖಂಡರು ಸಿಡಿದೆದ್ದಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆಯು ಶಾಂತಿಯುತವಾಗಿ ಪ್ರಾರಂಭವಾದರೂ, ಮಧ್ಯಾಹ್ನದ ವೇಳೆಗೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಹುಮ್ನಾಬಾದ್ ಬೇಸ್ ಮತ್ತು ಸೂಪರ್ ಮಾರ್ಕೆಟ್

ಉಡುಪಿ: ಜ 23: ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ. ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರು. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ. ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ

WPL 2024 Schedule: ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿ ಫೆಬ್ರವರಿ 23 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿಯ ಟೂರ್ನಿಯು ಎರಡು ನಗರಗಳಲ್ಲಿ ನಡೆಯಲಿರುವುದು ವಿಶೇಷ. ಅದರಂತೆ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ

ಮಂಗಳೂರು: ಜ 23: ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀಮಠದ ವತಿಯಿಂದ ಅಯೋಧ್ಯೆ ಶ್ರೀರಾಮದೇವರಿಗೆ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಚಿನ್ನದಿಂದ ತಯಾರಿಸಿದ ನವರತ್ನಗಳ ಪೇಂಡೆಂಟ್ ಒಳಗೊಂಡಿರುವ 28 ಚಕ್ರಣಿಕಾ ಸಾಲಿಗ್ರಾಮ ದಿಂದ ಅಲಂಕರಿಸಲ್ಪಟ್ಟ ಸ್ವರ್ಣಹಾರವನ್ನು ಸಮರ್ಪಿಸಿದರು. ಬಹಳ ಆಕರ್ಷಕ ಶೈಲಿಯಲ್ಲಿ ರಚಿಸಲ್ಪಟ್ಟಿರುವ ಈ

ಮುಂಬಯಿ, ಜ.23: ಬೃಹನ್ಮುಂಬಯಿಯ ಉಪನಗರದಲ್ಲಿನ ಹೌಶಿ ಶರೀರ್ ಸೌಷ್ಠವ್ ಸೇವಾ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ ಮುಂಬಯಿ ಜೂನಿಯರ್ಸ್ ಬಾಡಿಬಿಲ್ಡಿಂಗ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಜ್ಞಾನೇಶ್ ಸದಾನಂದ ಪೂಜಾರಿ 2023-2024 ಮುಂಬಯಿಶ್ರೀ'ಬಿರುದು ಸಹಿತ ಚಿನ್ನದ ಪದಕಕ್ಕೆ ಭಾಜನರಾಗಿದ್ದು ಆ ಮೂಲಕ ಇದೇ ಜ.28 ರಂದು ರತ್ನಗಿರಿ ಚಿಪ್ಲ್ಲೂನ್‍ನಲ್ಲಿ ನಡೆಯಲಿರುವ `ಮಹಾರಾಷ್ಟ್ರ ಶ್ರೀ'ಗೆ