ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಗುವಾಹಟಿ: ಬ್ಯಾರಿಕೇಡ್ ಗಳನ್ನು ಮುರಿಯುವುದಕ್ಕೆ ಜನಸ್ತೋಮಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಡಿಜಿಪಿ ಜಿಪಿ ಸಿಂಗ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ. ಕಾಂಗ್ರೆಸ್ ನ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಹಿಮಂತ

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರಿಗೆ ಸೇರಿದ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಿ ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯದ ಆದೇಶ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ 2024ರ ಜನವರಿ 22ರ ಸೋಮವಾರದ೦ದು ಶ್ರೀಪಟ್ಟಾಭಿ ರಾಮಚ೦ದ್ರ ದೇವರ ದಿವ್ಯ ಮೂರ್ತಿಯ ಪ್ರತಿಷ್ಠಾಪನೆಯ ಸ೦ಭ್ರಮದ ಕಾಲದಲ್ಲಿ ಆನ೦ದೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಶ್ರೀಮದ್ ರಾಮಾಯಣ ಪ್ರವಚನ(ಕೊ೦ಕಣಿ ಭಾಷೆಯಲ್ಲಿ)ಪ್ರಚನಕಾರಾದ ವಿದ್ವಾನ್ ಬಿ.ರಾಮಕೃಷ್ಣ ಭಟ್ (ಶ್ರೀಮನ್ಯಾಯ ಸುಧಾ ಪ೦ಡಿತರು)ರವರಿ೦ದ ಜನವರಿ14ರಿ೦ದ 20ರವರೆಗೆ ಪ್ರವಚನ ನಡೆಸಲಾಯಿತು. ದಿನಾ೦ಕ 21ರ೦ದು

ಅಯೋಧ್ಯೆ: ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ

ಉಡುಪಿ: ಅಯೋಧ್ಯೆಯಲ್ಲಿ ಜನವರಿ 22ರ ಸೋಮವಾರದ೦ದು ಜರಗಲಿರುವ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಉಡುಪಿಯ ಅಷ್ಟಮಠಗಳಲ್ಲಿನ ಶ್ರೀಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಹಾಗೂ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರು ಅಯೋಧ್ಯೆಯನ್ನು ತಲುಪಿದ್ದಾರೆ. ಈ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು ಅಯೋಧ್ಯೆಯಲ್ಲಿನ ಶ್ರೀರಾಮಮ೦ದಿರದ ಟ್ರಸ್ಟಿಗಳಾಗಿ ಭಾಗವಹಿಸಿದ್ದರೆ ಉಳಿದ

ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಟೆ ಮಹೋತ್ಸವದ ಸಂಧರ್ಭದಲ್ಲಿ,ಈ ಪವಿತ್ರ ಚಾರಿತ್ರಿಕ ಘಟನೆ ಸಮಸ್ತ ಹಿಂದು ಸಮಾಜ ಸಂಭ್ರಮಿಸುವ ಅಂಗವಾಗಿ ದಿನಾಂಕ 22.1.2024 ನೇ ಸೋಮವಾರ ಸಂಜೆ 6.30ಕ್ಕೆ ಪಣಿಯಾಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ದೀಪಾರಾಧನೆ,ಸುಡುಮದ್ದು ಪ್ರದರ್ಶನ,ಹಾಲು ಪಾಯಸ ಸೇವೆ ಕಾರ್ಯಕ್ರಮ ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ

ಉಡುಪಿ:ಪ್ರಭು ಶ್ರೀ ರಾಮಚಂದ್ರ ದೇವರ ಜನ್ಮಭೂಮಿ ಅಯೋಧ್ಯಾ ನಗರಿಯಲ್ಲಿ ನೂತನ ನಿರ್ಮಿತ ದಿವ್ಯ ಭವ್ಯ ಮಂದಿರದಲ್ಲಿ ಶ್ರೀ ರಾಮ ದೇವರ ಮೂರ್ತಿ ಪ್ರಾಣ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಇದೇ ಬರುವ ತಾ 22-01-2024 ರ ಸೋಮವಾರ ಈ ಕೆಳಗಿನ ಧಾರ್ಮಿಕ ಕಾರ್ಯಕ್ರಮಗಳು ಅತೀ ವಿಜೃಂಭಣೆಯಿಂದ ಜರಗಲಿವೆ. ಬೆಳಗ್ಗೆ 8.00 ರಿಂದ

ಬೆಂಗಳೂರು: ಕೋಟ್ಯಾಂತರ ಜನರ ಬಹು ನರೀಕ್ಷೆಯ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗುವ ಜ.22ರಂದು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ವಿಶೇಷ ಬಾಲರಾಮೋತ್ಸವ ಹಮ್ಮಿಕೊಂಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾವಳಿ ಹಬ್ಬ ಪ್ರತಿವರ್ಷವೂ ಬರುತ್ತದೆ.