ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ: ಭಾವಿ ಪರ್ಯಾಯ ಪೀಠಾಧೀಶರಾದ ಪರಮಪೂಜ್ಯ ಶ್ರೀ ಸುಗುಣೇoದ್ರತೀರ್ಥ ಶ್ರೀ ಪಾದರು ಹಾಗೂ ಶಿಷ್ಯರಾದ ಪರಮಪೂಜ್ಯ ಶ್ರೀ ಸುಶ್ರೀoದ್ರತೀರ್ಥ ಶ್ರೀಪಾದರುಗಳನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಷೇತ್ರಶ್ರೀ ದೇವಳದವತಿಯಿಂದ ಸಾಂಪ್ರದಾಯಿಕ ಗೌರವಗಳೊಂದಿಗೆ ಮ೦ಗಳವಾರದ೦ದು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.ನ೦ತರ ವಿಷ್ಣುತೀರ್ಥ ಸಂಸ್ಥಾನ ಸುಬ್ರಮಣ್ಯ ಮಠದಲ್ಲಿ ಭಾವಿ ಪರ್ಯಾಯ ಶ್ರೀ ಪುತ್ತಿಗೆಉಭಯ ಶ್ರೀಪಾದರಿಂದ ರಾತ್ರಿ

ಉಡುಪಿ:ಕಲಾವಿದರಿಗೆ ಉಡುಪಿಯ ಖ್ಯಾತ ಉದ್ಯಮಿಗಳು, ಪುತ್ತಿಗೆ ಪರ್ಯಾಯಮಹೋತ್ಸವದ ಕೋಶಾಧಿಕಾರಿಗಳಾದ ಕೆ.ರ೦ಜನ್ ಕಲ್ಕೂರ್ ರವರು ಪರ್ಯಾಯದ ಜನವರಿ24ರವರೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಉಡುಪಿಯ ಪೇಜಾವರ ಮಠದ ಮು೦ಭಾಗದಲ್ಲಿ ಮಾಡಿರುತ್ತಾರೆ. ಕಲಾವಿದರಾದ ಕೆ.ಸುಧೀರ್ ರಾವ್ ಕೊಡವೂರು,ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ,ಶೃ೦ಗೇಶ್ ರವರು ನೀರನ್ನು ಕುಡಿಯುವುದರೊ೦ದಿಗೆ ಚಾಲನೆ ನೀಡಿದರು.  

ಉಡುಪಿ:ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಚತುರ್ಥಪರ್ಯಾಯ ಮಹೋತ್ಸವಕ್ಕೆ ಸಾ೦ಪ್ರದಾಯಿಕ ಹೊರೆಕಾಣಿಕೆ ಸಮರ್ಪಣ ಕಾರ್ಯಕ್ರಮವು ಮ೦ಗಳವಾರದ೦ದು ಉಡುಪಿಯ ಸ೦ಸ್ಕೃತ ಕಾಲೇಜು ಮು೦ಭಾಗದಲ್ಲಿ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ಕೆ.ರಘುಪತಿ ಭಟ್ ರವರು ಓ೦ಕಾರ ಧ್ವಜವನ್ನು ಹಾರಿಸುವುದರೊ೦ದಿಗೆ ಚಾಲನೆಯನ್ನು ನೀಡಿದರು. ಮಠದ ದಿವಾನರಾದ ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ ಹಾಗೂ ಹೊರೆಕಾಣಿಕೆಯ ಉಸ್ತುವಾರಿ ಸುಪ್ರಸಾದ್

ಉಡುಪಿ:ತುಳುವೆರ್ ಉಡುಪಿಇವರ ವತಿಯಿಂದ ಉಡುಪಿ ಪುತ್ತಿಗೆ ಪರ್ಯಾಯೋತ್ಸವ ಪ್ರಯುಕ್ತ 17/01/2024 ಸಂಜೆ 7:30 ಕ್ಕೆ ಹಳೆ ಕೆ ಎಸ್ ಆರ್ ಟಿ ಸಿ ನಿಲ್ದಾಣದಲ್ಲಿ ನಡೆಯಲಿರುವ ತುಳುನಾಡ ಪರ್ಯಾಯ ವೈಭವ 2024 ರ ಆಮಂತ್ರಣ ಪತ್ರಿಕೆಯನ್ನು ಶಿರೂರು ಮಠದ ಶ್ರೀಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥರು ಬಿಡುಗಡೆ ಗೊಳಿಸಿದರು. ಮಠದ

ಮಂಗಳೂರು:ಜ,9. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು98.68 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಜನವರಿ 8ರಂದು ಏರ್​ ಇಂಡಿಯಾ ಎಕ್ಸ್‌ಪ್ರೆಸ್​ ಫ್ಲೈಟ್​​​​ IX 816 ಮೂಲಕ ಅಬುಧಾಬಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ. ಪ್ರಯಾಣಿಕನ ಅನುಮಾನಾಸ್ಪದ ಚಲನವಲನದ ಆಧಾರದ

ಬೆಂಗಳೂರು: ಜನವರಿ 09: ಲೋಕಾಯುಕ್ತ (Lokayukta) ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್​ ನೀಡಿದ್ದಾರೆ. ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ನಾಲ್ಕು ಹಾಗೂ ರಾಮನಗರದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಈ ದಾಳಿ ನಡೆಸಿದೆ. ಪಿಡಬ್ಯೂಡಿ (PWD), ಪಿಡಿಓ (PDO)

ಉಡುಪಿ: ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ಮು೦ದಿನ ಎರಡು ವರುಷಗಳ ಕಾಲ ತಮ್ಮ ಕರಕಮಲಗಳಿ೦ದ ಪೂಜೆಯನ್ನು ನೆರವೇರಿಸಲಿರುವ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ತಮ್ಮ ಶಿಷ್ಯರಾದ ಶ್ರೀಸುಶ್ರೀ೦ದ್ರ ತೀರ್ಥಪಾದರೊ೦ದಿಗೆ ಎಲ್ಲಾ ತೀರ್ಥಕ್ಷೇತ್ರ ಸ೦ದರ್ಶನ ಮುಗಿಸಿ ಇ೦ದು (ಸೋಮವಾರದ೦ದು) ಸಾಯ೦ಕಾಲ ಉಡುಪಿ ನಗರಕ್ಕೆ ಆಗಮಿಸುವುದರೊ೦ದಿಗೆ ಪುರಪ್ರವೇಶವನ್ನು ಗೈದರು. ಉಡುಪಿಗೆ ಆಗಮಿಸಿದ ಯತಿದ್ವಯರನ್ನು ಜಿಲ್ಲಾಧಿಕಾರಿಗಳು,ಪರ್ಯಾಯ ಸ್ವಾಗತ ಸಮಿತಿಯವರು,ಜಿಲ್ಲಾ

ಉಡುಪಿ:ಕಳೆದ ಏಪ್ರಿಲ್ ತಿಂಗಳಿನಿಂದ ಉಡುಪಿ ನಗರಸಭೆಯಲ್ಲಿ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ನಡೆಸುತ್ತಿದ್ದು, ನಗರ ಸಭೆಯ ಚುನಾಯಿತ ಸದಸ್ಯರ ಕೌನ್ಸಿಲ್ ಅಧಿಕಾರ ನಡೆಸುತ್ತಿಲ್ಲ. ಈ ಬಗ್ಗೆ ಮಾಹಿತಿ ಇಲ್ಲದ ಪ್ರಸಾದ್ ಕಾಂಚನ್ ರವರು ಉಡುಪಿ ನಗರ ಸಭೆ ಬಿಜೆಪಿ ಆಡಳಿತ ನಡೆಸುತ್ತಿದೆ ಎಂಬ ಬಾಲಿಶ ಹೇಳಿಕೆಯಿಂದ ತಮ್ಮ ರಾಜಕೀಯ

ಕೀವ್‌:ಜ 7 , ಪೂರ್ವ ಉಕ್ರೇನ್ ನಗರ ಪೊಕ್ರೊವ್‌ಸ್ಕ್‌ ಹಾಗೂ ಸುತ್ತಮುತ್ತ ಪ್ರದೇಶಗಳಿಗೆ ರಷ್ಯಾ ಶನಿವಾರದಂದು ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜ. 6 ರಂದು ಮಧ್ಯಾಹ್ನ 3ಗಂಟೆಗೆ ರಷ್ಯಾದ ಪಡೆಗಳು ಎಸ್

ಬೆಂಗಳೂರು: ಕೋವಿಡ್-19 ಹೆಚ್ಚಳ ಭೀತಿ ನಡುವೆಯೇ ಶೀತ ಮತ್ತು ಕೆಮ್ಮನ್ನು ಲಘುವಾಗಿ ತೆಗೆದುಕೊಳ್ಳಬೇಡಿ.. ಅವುಗಳು ಈಗ ಸಾಮಾನ್ಯ ರೋಗ ಲಕ್ಷಣಗಳಲ್ಲ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ (ಐಎಂಎ) ವೈದ್ಯರು ಮತ್ತು ಅಧಿಕಾರಿಗಳು ನಾಗರಿಕರಿಗೆ ಎಚ್ಚರಿಕೆ ನೀಡಿದ್ದು, ಇನ್ನು ಮುಂದೆ ಶೀತ ಮತ್ತು ಕೆಮ್ಮನ್ನು ಲಘುವಾಗಿ ತೆಗೆದುಕೊಳ್ಳಬಾರದು ಎಂದು