ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪದ ಆರೋಪಿ ಟಿಎಂಸಿ ನಾಯಕ ಶಾಜಹಾನ್ ಶೇಖ್‌ನನ್ನು ಗುರುವಾರ ಬೆಳಗ್ಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 55 ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್‌ ವಿಶೇಷ ಪಡೆಯು 'ಉತ್ತರ 24 ಪರಗಣ' ಜಿಲ್ಲೆಯಲ್ಲಿ

ನವದೆಹಲಿ,ಫೆ 28: ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮಹತ್ವದ ಕಾರ್ಯಾಚರಣೆಯಲ್ಲಿ ಗುಜರಾತ್‌ನ ಪೋರಬಂದರ್ ಬಳಿ ಸಣ್ಣ ಹಡಗೊಂದರಿಂದ 3,300 ಕೆಜಿಗೂ ಹೆಚ್ಚು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಇದು ನೌಕಾಪಡೆ ಘೋಷಿಸಿದಂತೆ ಇತ್ತೀಚಿನ ದಿನಗಳಲ್ಲಿ ಅತಿದೊಡ್ಡ ಮಾದಕ ದ್ರವ್ಯ ದಂಧೆ ಪತ್ತೆಯಾಗಿದೆ. ನೌಕಾಪಡೆಯು ಮಂಗಳವಾರದಂದು ಅನುಮಾನಸ್ಪದ್ದ ಸಣ್ಣ ಹಡಗನ್ನು

ಚೈನ್ನೈ, ಫೆ 28 : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 7 ಅಪರಾಧಿಗಳ ಪೈಕಿ ಒಬ್ಬರಾದ ಶಾಂತನ್ ಇಂದು ಬೆಳಗ್ಗೆ ಚೈನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂಲತ ಶ್ರೀಲಂಕಾದ ಟಿ. ಸುತೇಂದ್ರರಾಜ ಅಲಿಯಾಸ್ ಶಾಂತನ್ ( 55)

ಬೆಂಗಳೂರು, ಫೆ 28: ಬಿಜೆಪಿಯ ಎಲ್ಲಾ ಶಾಸಕರು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ ಶಾಸಕರ ಭವನದಿಂದ ವಿಧಾನಸೌಧಕ್ಕೆ ಕಾಲ್ನಡಿಗೆಯಲ್ಲಿ ಆಗಮಿಸಿ ರಾಜ್ಯ ವಿಧಾನಸೌಧದ ಮೊಗಸಾಲೆಯಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಖಂಡಿಸಿದರು. ರಾಜ್ಯ ಸರಕಾರದ ಜನವಿರೋಧಿ ಕ್ರಮ ವಿರೋಧಿಸಿ ಈ ವಿಶಿಷ್ಟ

ಮಂಗಳೂರು/ಉಡುಪಿ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಬಳಿಕ ನಾಸೀರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಭಾರತೀಯ ಜನತಾ ಪಕ್ಷದ ಸದಸ್ಯರು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಕಾಂಗ್ರೆಸ್

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ನಿನ್ನೆ ಮಂಗಳವಾರ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದ್ದು ಇಂದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ತೀವ್ರ ಗದ್ದಲ-ಕೋಲಾಹಲ ಏರ್ಪಟ್ಟಿದೆ. ಈ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ,

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಸೋತಿದ್ದ ಕುಪೇಂದ್ರ ರೆಡ್ಡಿ ಅಲ್ಲ, ಎಚ್.ಡಿ.ಕುಮಾರಸ್ವಾಮಿ. ಮಾಜಿ ಮುಖ್ಯಮಂತ್ರಿಗಳ ಆತ್ಮ ವಿಶ್ವಾಸ, ಹೀಗೆಂದು ಹೇಳಲಾಗುತ್ತಿದೆ. ಚುನಾವಣೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ಅವರ ಮುಖದ ಮೇಲೆ ಕೋಪ, ಆಕ್ರೋಶ, ಹತಾಶೆ ಎದ್ದು ಕಾಣುತ್ತಿತ್ತು. ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕುಪೇಂದ್ರ ರೆಡ್ಡಿ ಕೇವಲ 36

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ಮಾಡಲು ಆರಂಭಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಳೇ ಮೈಸೂರು ಭಾಗದಲ್ಲಿ ಗರಿಷ್ಠ ಸಂಖ್ಯೆಯ ಸೀಟುಗಳಿಸಿದ, ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು

ಹಾವೇರಿ: ಬೈಕ್​ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದಂಪತಿ ಹಾಗೂ ಇಬ್ಬರು ಮಕ್ಕಳು ಬೈಕ್ ನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದರು. ಮೊಟೇಬೆನ್ನೂರು ಬಳಿ ವೇಗವಾಗಿ ಬಂದ ಲಾರಿ ಬೈಕ್

ಆಮ್ ಆದ್ಮಿ ಪಕ್ಷ ದೆಹಲಿ ಮತ್ತು ಹರಿಯಾಣ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ. ಪೂರ್ವ ದೆಹಲಿ – ಕುಲದೀಪ್ ಕುಮಾರ್ (ಶಾಸಕ) ನವದೆಹಲಿ – ಸೋಮನಾಥ್ ಭಾರತಿ (ಶಾಸಕ) ಪಶ್ಚಿಮ ದೆಹಲಿ – ಮಹಾಬಲ್ ಮಿಶ್ರಾ (ಮಾಜಿ ಕಾಂಗ್ರೆಸ್ ಸಂಸದ) ದಕ್ಷಿಣ ದೆಹಲಿ – ಸಾಹಿ ರಾಮ್ ಪಹಲ್ವಾನ್ (ಶಾಸಕ) ಹರಿಯಾಣ ಕುರುಕ್ಷೇತ್ರ – ಸುಶೀಲ್ ಗುಪ್ತಾ (ಮಾಜಿ