ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ರಾಜನಂದಗಾಂವ್:ಫೆ 18: ಹಿರಿಯ ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಮಹಾರಾಜ ಅವರು ಇಂದು ಛತ್ತೀಸ್ಗಢದ ಡೊಂಗರಗಢದಲ್ಲಿ ಚಂದ್ರಗಿರಿ ತೀರ್ಥದಲ್ಲಿ ನಿಧನರಾಗಿದ್ದಾರೆ. ಆಚಾರ್ಯ ವಿದ್ಯಾಸಾಗರ ಮಹಾರಾಜ ಅವರು ಸಲ್ಲೇಖನ ವೃತಕೈಗೊಂಡಿದ್ದರು.ಸಲ್ಲೇಖನ ಎಂಬುದು ಜೈನ ಧಾರ್ಮಿಕ ಆಚರಣೆಯಾಗಿದ್ದು, ಆಧ್ಯಾತ್ಮಿಕ ಶುದ್ಧೀ ಕರಣಕ್ಕಾಗಿ ಸ್ವಯಂಪ್ರೇರಿತ ಉಪವಾಸ ಎಂದು ತೀರ್ಥರ ಹೇಳಿಕೆ ತಿಳಿಸಿದೆ. ಆಚಾರ್ಯ ವಿದ್ಯಾಸಾಗರ

ಬೆಂಗಳೂರು: ಜನವರಿ 1 ರಂದು ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಉಪಗ್ರಹ ಉಡಾವಣೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶನಿವಾರ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಇಸ್ರೋ ಇಂದು ಸಂಜೆ ಭಾರತದ ವಿಶೇಷ ಹವಾಮಾನ ಉಪಗ್ರಹವಾದ INSAT-3DS ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹವು ಅಸ್ತಿತ್ವದಲ್ಲಿರುವ

ಬಾಗಲಕೋಟೆ: ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದಕ್ಕೆ ಸಂಬಂಧಿಸಿದಂತೆ ರಂಭಾಪುರಿ ಶ್ರೀಗಳ ವಿರುದ್ಧ ಮಠದ ಭಕ್ತರು ಪ್ರತಿಭಟನೆ ನಡೆಸಿದ್ದು, ಅವರ ಕಾರಿಗೆ ಚಪ್ಪಲಿ ಎಸೆದಿದ್ದಾರೆ. ಬಾಗಲಕೋಟೆ ತಾಲೂಕಿನ ಕಲಾದಗಿಯಲ್ಲಿ ಈ ಘಟನೆ ನಡೆದಿದೆ. ಉದಗಟ್ಟಿ ಗ್ರಾಮಕ್ಕೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಶ್ರೀಗಳ ಕಾರನ್ನು ಅಡಗಟ್ಟಿದ್ದ ಭಕ್ತರು, ವಿವಾದ ಕೋರ್ಟ್‌ನಲ್ಲಿದ್ದಾಗಲೇ ಗಂಗಾಧರ

ಕಾಸರಗೋಡು:ಫೆ 16 : ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಞಿಂಗಾಡ್ ನಲ್ಲಿ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೂರ್ಯ ಪ್ರಕಾಶ್ (55), ಪತ್ನಿ ಗೀತಾ (48) ಮತ್ತು ಸೂರ್ಯ ಪ್ರಕಾಶ್ ರವರ ತಾಯಿ ಲೀಲಾ (90) ಮೃತ ಪಟ್ಟವರು. ಸೂರ್ಯ ಪ್ರಕಾಶ್ ಕಾಞಿಂಗಾಡ್ ನಲ್ಲಿ ವಾಚ್ ವರ್ಕ್ಸ್

ಉಡುಪಿ: ಕೇವಲ ಅಧಿಕಾರಕ್ಕಾಗಿ ಈ ದೇಶದ ಜನರನ್ನು ಮೋಸಗೊಳಿಸಿ ಸುಳ್ಳು ಭರವಸೆಗಳನ್ನು ನೀಡಿ ಇದನ್ನು ಇನ್ನು ಕೂಡ ಮುಂದುವರೆಸಿಕೊಂಡು ಮುಂದೆ ಇದೇ ಸುಳ್ಳಿನ ಹೇಳಿಕೆಯಿಂದ ಜಯಗಳಿಸಿ ಅಧಿಕಾರವನ್ನು ಪಡೆದುಕೊಳ್ಳಲು ಬಿಜೆಪಿಯ ಡೋಂಗಿ ಟೀಮ್ ಕಾರ್ಯಚರಿಸುತಿರುವುದು ನಮ್ಮ ದೇಶದ ಹಾಗೂ ರಾಜ್ಯದ ಜನರ ದುರಾದೃಷ್ಟ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರನ್ನು

ಉಡುಪಿ ನಗರದಲ್ಲಿ ಇ೦ದಿನಿ೦ದ ಫೆ.೧೫ರಿ೦ದ ಲೋಡ್ ಶೆಡ್ಡಿ೦ಗ್ ಆರ೦ಭವಾಗಿದೆ.ಈ ಬಗ್ಗೆ ಇ೦ದು ಕರಾವಳಿಕಿರಣ ಡಾಟ್ ಕಾ೦ಗೆ ಕ ಕು೦ಜಿಬೆಟ್ಟು ಎಸ್ಒ ಹಾಗೂ ನಗರದ ಮೆಸ್ಕಾ೦ ಅಧಿಕಾರಿಯವರು ಮಾಹಿತಿಯನ್ನು ನೀಡಿದ್ದಾರೆ. ಈ ಬಗ್ಗೆ ನಗರದ ಜನರು ಇ೦ದಿನಿ೦ದ ಮು೦ದಿನ ಮಳೆಗಾಲದ ಆರ೦ಭದವರೆಗೆ ಕತ್ತಲೆಯನ್ನು ಏದುರಿಸುವಲ್ಲಿ ಸನ್ನದ್ಧರಾಗಿರುವ೦ತೆ ತಮ್ಮ ಕರಾವಳಿ ಕಿರಣ ಡಾಟ್

ನವದೆಹಲಿ: ಕೇರಳದ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಕೊಲೆ/ಆತ್ಮಹತ್ಯೆಯ ಅಸ್ಪಷ್ಟ ಪ್ರಕರಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬವನ್ನು ಆನಂದ್ ಸುಜಿತ್ ಹೆನ್ರಿ, 42, ಅವರ ಪತ್ನಿ ಆಲಿಸ್ ಪ್ರಿಯಾಂಕಾ, 40 ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋಹ್ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಕರೆಗೆ

ಉಡುಪಿಯ ಕರಾವಳಿಯಲ್ಲಿನ ಕಟಪಾಡಿಯ ಮಟ್ಟುಗುಳ್ಳುಕ್ಕೆ ಹೇಗೆ ಬೇಡಿಕೆಯಿದೆಯೋ ಅದೇ ರೀತಿಯಲ್ಲಿ ಕಟಪಾಡಿಯ ದೊಡ್ಡ-ಸಣ್ಣ ಅವಡೆ(ಬಗ್ಡೊ),ಹುರುಳಿ,ಕಪ್ಪು ಹೆಸರು,ಉರುಳಿ,ಅಳ ಸ೦ಡೆ ಕಾಳಿಗೆ ಈ ಭಾರೀ ಬೇಡಿಕೆ. ಇದು ಇನ್ನು ಮಾರ್ಚ್ ತಿ೦ಗಳವರೆಗೆ ಮಾತ್ರ ಮಾರುಕಟ್ಟೆಯಲ್ಲಿ ದೊರಕಲಿದೆ. ಉಡುಪಿಯ ರಥಬೀದಿಯಲ್ಲಿನ ಪ್ರಸಿದ್ಧ ಜಿನಸು(ಗಿರಣಿ)ಅ೦ಗಡಿಯಾಗಿರುವ ಕೆ.ವಿ.ಪೈ ಎ೦ಡ್ ಸನ್ಸ್ ಅ೦ಗಡಿಗೆ ಈಗಾಗಲೇ ಈ ಧಾನ್ಯವು ಗ್ರಾಹಕರಿಗೆ

ಎದೆ ಬಡಿತ ಜೋರಾಗಿದೆ ಎಂದು ಹಿಂದಿ ಹಾಡಿಗೆ ಮೋದಿ ಕಟೌಟ್‌ ತಬ್ಬಿಕೊಂಡು ಸೊಂಟ ಬಳುಕಿಸುತ್ತಾ ರೀಲ್ಸ್​​ ಮಾಡಿದ ಮಹಿಳೆಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗೆ ಗೌರವ ನೀಡುವ ಬದಲು ಈ ರೀತಿ ಅಸಭ್ಯವಾಗಿ ವರ್ತಿಸಿದ ಮಹಿಳೆಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ

ಬೆಂಗಳೂರು, ಫೆಬ್ರವರಿ 14: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ಹೇಳಿದರು. ವಿಧಾನ್​ ಪರಿಷತ್​​ನಲ್ಲಿ (Vidhan Parishad) ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ