ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಸುಳ್ಯ,:ಫೆ 09. ಯಾರೂ ಇಲ್ಲದ ಸಂದರ್ಭ ಬಳಸಿ, ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಸಂಪಾಜೆಯ ಬೈಲಿನಲ್ಲಿ ಫೆ.08 ರಂದು ನಡೆದಿದೆ. ಸಂಪಾಜೆ ಬೈಲಿನ ಕನ್ಯಾನ ವಿಜಯ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಅವರು ಬೆಳಿಗ್ಗೆ ಕಲ್ಲುಗುಂಡಿಯ

ಹಲ್ದ್ವಾನಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ತೆರವುಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 100 ಪೊಲೀಸರು ಸೇರಿದಂತೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲ್ದ್ವಾನಿ ಹಿಂಸಾಚಾರದ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಸಿಂಗ್ ಅವರು, ಆರೋಪಿಗಳನ್ನು ಗುರುತಿಸಿ

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ, ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ

ಬೆಂಗಳೂರು: ರಾಜ್ಯದ ಉತ್ಪನ್ನಗಳನ್ನು ಪ್ರದರ್ಶಿಸಲು ಮೈಸೂರಿನಲ್ಲಿ ದಿಲ್ಲಿ ಹಾತ್ ಮಾದರಿಯಲ್ಲಿ ಶಾಶ್ವತ ವಸ್ತುಪ್ರದರ್ಶನ ಕೇಂದ್ರವನ್ನು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಗುರುವಾರ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ

ಹಲ್ದ್ವಾನಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ಧ್ವಂಸಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗುರುವಾರ ಮದರಸಾವನ್ನು ಕೆಡವಿದ ನಂತರ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು, ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ನಗರದಲ್ಲಿ ಕರ್ಫ್ಯೂ ಜಾರಿ

ಚಿಲಿ: ಚಿಲಿಯಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಇದು ವಿನಾಶಕಾರಿಯಂತೆ ಹರಡುತ್ತಿದ್ದು ಈವರೆಗೆ 100 ಕ್ಕೂ ಹೆಚ್ಚು ಜನರನ್ನು ಸಾವನ್ನಪ್ಪಿದ್ದಾರೆ , ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆಯು ಈವರೆಗೆ ಕನಿಷ್ಠ 112 ಜನರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದು,

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ "100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು( ಅಶ್ವಮೇಧ - ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್)ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ

ಉಡುಪಿ. ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಪಿತಾಮಹ ಎಂದು ಕರೆಯಲ್ಪಡುವ ಉಡುಪಿ ಪುರಸಭೆ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ ಭಟ್ (89) ಭಾನುವಾರನಿಧನ ಹೊಂದಿದ್ದಾರೆ. ಜನ ಸಂಘದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸಿರುತ್ತಾರೆ.ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿರುವ