ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ, ಫೆಬ್ರವರಿ 3: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (LK Advani) ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ (Bharat Ratna) ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಘೋಷಣೆ ಮಾಡಿದ್ದಾರೆ. ಎಲ್​​ಕೆ ಅಡ್ವಾಣಿ ಜೀ ಅವರಿಗೆ ಭಾರತ

ಉಡುಪಿ:ಕಳೆದ ಎರಡು ಮೂರು ದಿನಗಳಿಂದ ಮಂಡ್ಯದಲ್ಲಿ ರಾಷ್ಟ್ರಧ್ವಜವನ್ನು ಆರಿಸಿದ ಬಗ್ಗೆ ಬಿಜೆಪಿಯ ವಿರೋಧ ಪಕ್ಷ ನಾಯಕರು ರಾಜ್ಯಾಧ್ಯಕ್ಷರು ಎಲ್ಲ ಬಿಜೆಪಿ ನಾಯಕರು ಹಾಗೂ ಶಾಸಕರುಗಳು ಅದನ್ನು ವಿರೋಧಿಸುತ್ತಾ ಬಂದು ರಾಷ್ಟ್ರಧ್ವಜವನ್ನು ಕೆಳಗಿಳಿಸಬೇಕು ಎಂಬ ಹಠದಿಂದ ಪ್ರತಿಭಟನೆಯನ್ನು ನಡೆಸುತ್ತಾ ಬರುತ್ತಿದ್ದಾರೆ ರಾಷ್ಟ್ರಧ್ವಜಕ್ಕೆ ಅಪಮಾನವನ್ನು ಮಾಡುತ್ತಿದ್ದಾರೆ. ನಮ್ಮ ರಾಷ್ಟ್ರ ಧ್ವಜದ ಬಗ್ಗೆ ಹೀನಾಯವಾಗಿ

ಉಡುಪಿ:ಫೆ 01, ಕಿದಿಯೂರ್ ಹೊಟೇಲ್‌ನ ಕಾರಣಿಕ ಶ್ರೀ ನಾಗಸಾನ್ನಿಧ್ಯ ನಡೆಯುವ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ ಜೋತಿಷ ವಿ। ಕಬಿಯಾಡಿ ಜಯರಾಮ ಆಚಾರ್ಯರ ಮಾರ್ಗದರ್ಶನದಲ್ಲಿ ಶ್ರೀ ನಾಗದೇವರಿಗೆ ನೂತನವಾಗಿ ನಿರ್ಮಿಸಲಾದ ಭವ್ಯ ರಜತ ಮಂಟಪ, ರಜತ ಕವಚಗಳ ಮತ್ತು ಸ್ವರ್ಣಲೇಪಿತ ರಜತ ಪ್ರಭಾವಳಿಯಲ್ಲಿ ರಜತ ಬಲಿಮೂರ್ತಿಯ ಸಮರ್ಪಣೆಯೊಂದಿಗೆ ತೃತೀಯ ಅಷ್ಟಪವಿತ್ರ

ನವದೆಹಲಿ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ. ಡಿಕೆ ಸುರೇಶ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ

ಉಡುಪಿಯ ಖ್ಯಾತ ಹುಲಿವೇಷಧಾರಿ ಕಾಡಬೆಟ್ಟು ಅಶೋಕ್ ರಾಜ್ ಇನ್ನಿಲ್ಲ.ವರುಷ 56ಹುಲಿವೇಷ ಕಟ್ಟಿಕೊಂಡು ನವರಾತ್ರಿಯಲ್ಲಿ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸುತ್ತಿರುವಾಗಲೇ ಕುಸಿದು ಬಿದ್ದ ಅವರು ಬೆಂಗಳೂರಿನ ಆಸ್ಪತ್ರೆಗೆ ಸೇರಿ  ನಂತರದ ದಿನಗಳಲ್ಲಿ ಹೆಚ್ಚಿನ ಚಿಕಿಸ್ಥೆ ಗಾಗಿ ಉಡುಪಿ ಯ ಆದರ್ಶ ಆಸ್ಪತ್ರೆ ಸೇರಿಸಲಾಗಿತ್ತು ಇಂದು ಸಂಜೆ ನಿಧನರಾಗಿದ್ದಾರೆ೦ದು ಅವರ ಸಹೋದರ ಕಲಾವಿದ

ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ. ಮುಂಬೈ ಸಂಚಾರ

ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಗರ್ಭಕೋಶದ ಕ್ಯಾನ್ಸರ್‌ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್‌ ಖಚಿತಪಡಿಸಿದ್ದಾರೆ. ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌ ಮಾಡಿದ್ದಾರೆ. “ಇಂದಿನ ಬೆಳಗ್ಗೆಯು ನಮಗೆ