ದಕ್ಷಿಣ ಕನ್ನಡ, ಮಾ.14: ಕಳೆದ 2023 ಡಿಸೆಂಬರ್ 24 ರಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ ಮನೋಜ್ ಎಂಬಾತ ಜಿಲ್ಲೆಯ ಮೂಡಬಿದ್ರೆಯಲ್ಲಿರುವ(Mudbidri)ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೇಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿ ಕೋಲಾರ ಮೂಲದ ಸಂಜಯ್ ಭುವನ್ (16)
ಬೆಂಗಳೂರು: ನಗರದ ಉತ್ತರ ಲೋಕಸಭಾ ಟಕೆಟ್ ಸಿಕ್ಕ ಬೆನ್ನಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಜಿ ಸಿಎಂ ಹಾಗೂ ಕ್ಷೇತ್ರದ ಹಾಲಿ ಸಂಸದ ಸದಾನಂದ ಗೌಡ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಿ, ಸಹಕಾರ ನೀಡುವಂತೆ ಶೋಭಾ ಅವರು ಕೇಳಿಕೊಂಡಿದ್ದಾರೆ. ಕಳೆದ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್‌ನಲ್ಲಿ (Lakshmi Jewellery) ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು, ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ
ದಾವಣಗೆರೆ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬುಧವಾರ ಬಿಡುಗಡೆ ಮಾಡಿದ್ದು, ಹಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅದರಂತೆ ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ. ಈ ಬಾರಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ನೇಮಕ ಮಾಡಿದೆ. ಈ ಬಗ್ಗೆ ಸಮಿತಿಯ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಗುರುವಾರ ಮಾಹಿತಿ ನೀಡಿದ್ದು, ಇಂದು ನಡೆದ
ಉಡುಪಿ:ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಮಹಾ ರಥೋತ್ಸವವು ಮ೦ಗಳವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಕಿರೀಯ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸ೦ಪನ್ನ ಗೊ೦ಡಿತು.ಸಾವಿರಾರು ಮ೦ದಿ ಶ್ರೀದೇವರ ದರ್ಶನವನ್ನು ಪಡೆದು ಪುನೀತರಾದರು. ಮಹಾರಾಷ್ಟ್ರ ಉಪಮುಖ್ಯ ಮಂತ್ರಿ ಯಿಂದ
ಗದಗ, ಮಾರ್ಚ್.12: ಚಿತ್ರಹಿಂಸೆ ನೀಡಿ ವ್ಯಕ್ತಿಯ ಭೀಕರ ಹತ್ಯೆ (Murder) ಮಾಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಹೋಬಳಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ (Congress Workers) ಭೀಕರ ಕೊಲೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ
ಉಡುಪಿ: ಭಾವೀ ಪರ್ಯಾಯ ಪೀಠಾಧೀಶರಾದ ಶಿರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿಯ ದರ್ಶನವನ್ನು ಪಡೆದು ಪೂಜೆಯನ್ನು ಸಲ್ಲಿಸಿದರು.
ಬೆಂಗಳೂರು, ಮಾ.12: ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು (Dearness Allowance) ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಿದೆ. ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು 46% ರಿಂದ 50% ಕ್ಕೆ ಏರಿದೆ. ಈ ಬದಲಾವಣೆಯು ಪ್ರತಿ ವರ್ಷ 1792.71 ಕೋಟಿ ರೂಪಾಯಿಗಳ ಗಮನಾರ್ಹ
ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನವಾಗಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್ಗಳು ಸುರಕ್ಷಿತವಾಗಿದ್ದಾರೆ. ಭಾರತೀಯ ವಾಯುಪಡೆಯ ಒಂದು ತೇಜಸ್ ವಿಮಾನವು ಇಂದು