ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಂಗಳೂರು:ಮಾ. 09: ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ

ಬೆಳಗಾವಿ: ಮಾರ್ಚ್​ 9: ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ (Udupi Chikkamagaluru Lok Sabha Constutiency) ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ

ಉಡುಪಿ:ಉಡುಪಿಯ ಸಗ್ರಿಯ ಚಕ್ರತೀರ್ಥ ಶ್ರೀಉಮಾಮಹೇಶ್ವರ ದೇಗುಲದ ಅಭಿವೃದ್ಧಿಕಾರ್ಯಗಳಿಗೆ ಮಹಾಶಿವರಾತ್ರೆಯ ದಿನವಾದ ಶುಕ್ರವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಚಾಲನೆಯನ್ನು ನೀಡಿದರು.ಸ್ವಾಗತಗೋಪುರಕ್ಕೆ ಶ್ರೀಗಳು ಶಿಲಾನ್ಯಾಸವನ್ನು ನೆರವೇರಿಸಿ ಶುಭಹಾರೈಸಿದರು. ಸಮಾರ೦ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ,ಬಡಗುಬೆಟ್ಟು ಕ್ರೆ. ಕೋ-ಆಫ್ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇ೦ದ್ರಾಳಿ,ಉದ್ಯಮಿಗಳಾದ ಪ್ರಸಾದ್ ರಾಜ್ ಕಾ೦ಚನ್,ರಮೇಶ್ ನಾಯಕ್

ನವದೆಹಲಿ: ವಿಶ್ವವಿದ್ಯಾಲಯ ಪ್ರವೇಶ, ನೌಕರಿಯ ಆಮಿಷಗಳನ್ನೊಡ್ಡಿ ಯುಕ್ರೇನ್ ವಿರುದ್ಧದ ಯುದ್ಧರಂಗಕ್ಕೆ ಭಾರತೀಯರನ್ನು ಸಾಗಣೆ ಮಾಡಲಾಗಿದೆ ಎಂದು ಸಿಬಿಐ ಹೇಳಿದೆ. ರಷ್ಯಾ-ಯುಕ್ರೇನ್ ಕದನರಂಗಕ್ಕೆ ಭಾರತೀಯರನ್ನು ಸಾಗಣೆ ಮಾಡಿರುವವರ ಮೇಲೆ ಕಣ್ಣಿಡಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಏಜೆಂಟರು ರಷ್ಯಾಕ್ಕೆ ಆಗಮಿಸುವ ಭಾರತೀಯರ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡರು ಮತ್ತು ಸಶಸ್ತ್ರ ಪಡೆಗಳೊಂದಿಗೆ ಹೋರಾಡುವಂತೆ ಒತ್ತಾಯಿಸಿದರು ಎಂದು

ಬೀದರ್: ಬೀದರ್ ಹೊಕ್ರಾಣ ಗ್ರಾಮದಲ್ಲಿ ಕಾಡುಹಂದಿ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದು ರಾಜ್ಯ ಸರ್ಕಾರ ಪರಿಹಾರ ಮೊತ್ತ ವಿತರಿಸಿದೆ. ಮೃತ ಮಹಿಳೆಯನ್ನು 45 ವರ್ಷದ ಕವಿತಾ ಎಂದು ಗುರುತಿಸಲಾಗಿದೆ. ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದಾಗ ಕಾಡುಹಂದಿ ದಾಳಿ ಮಾಡಿತ್ತು. ಕಾಡುಹಂದಿ ಮಹಿಳೆಯ ಹೊಟ್ಟೆಗೆ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ

ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದ 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದು ಶಿವರಾತ್ರಿಯಂದು ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ. ಲತಾ ಹೆಸರಿನ ಆನೆ ಇಂದು ಮೃತಪಟ್ಟಿದೆ. ಧರ್ಮಸ್ಥಳ ಧರ್ಮಾಧಿಕಾರಿಗಳ ಅಚ್ಚುಮೆಚ್ಚಿನ ಆನೆ ಭಕ್ತಾದಿಗಳಿಗೂ ಯಾವುದೇ ತೊಂದರೆ ನೀಡದೆ ಏನನ್ನೂ ಅಪೇಕ್ಷಿಸದೇ ಇದ್ದ ಲತಾ ಶುಕ್ರವಾರ

ಮಲ್ಪೆ: ಉಡುಪಿ ನಗರದ ಮಲ್ಪೆ ಸಮೀಪ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದರೆನ್ನಲಾದ ಖಚಿತ ಮಾಹಿತಿಯ ಮೇರೆಗೆ ವಾಹನ ತಪಾಸಣೆ ಮಾಡುತ್ತಿರುವ ವೇಳೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ಟಿಪ್ಪರ್‌ ಸಹಿತ ಮರಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ ‌ ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ ಚಾಲಕನನ್ನು ವಿಚಾರಿಸುತ್ತಿರುವಾಗ

ಉಡುಪಿ, ಮಾ,08 :ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಅಪಘಾತ

ಇಂಫಾಲ್: ಮಣಿಪುರದ ತೌಬಲ್ ಜಿಲ್ಲೆಯ ತಮ್ಮ ಮನೆಯಲ್ಲಿದ್ದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ)ನನ್ನು ದುಷ್ಕರ್ಮಿಗಳು ಶುಕ್ರವಾರ ಅಪಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚರಂಗ್‌ಪತ್ ಮಮಾಂಗ್ ಲೈಕೈ ನಿವಾಸಿಯಾದ ಜೆಸಿಒ ಕೊನ್ಸಮ್ ಖೇಡಾ ಸಿಂಗ್ ರಜೆಯಲ್ಲಿದ್ದರು ಮತ್ತು ಇಂದು ಬೆಳಗ್ಗೆ 9 ಗಂಟೆಗೆ ಕೆಲವು ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ವಾಹನದಲ್ಲಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪ್ರಕರಣ ಸಂಬಂಧ ಶಂಕಿತ ಉಗ್ರ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೇ ವೇಳೆ ನ್ಯಾಯಾಲಯದ ಆದೇಶದ ಮೇರೆಗೆ