ಮಂಗಳೂರು: ನಗರದ ಮುಡಿಪು ಸಮೀಪ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ರಾತ್ರಿ ಪತ್ತೆಯಾಗಿದೆ. ತಾಯಿಯು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯನ್ನು ನಾಗರಾಜ್ ಎಂಬವರ ಪತ್ನಿ ಚೈತ್ರಾ( 30) ಎಂದು
ಚೆನ್ನೈ: ಮಾರ್ಚ್ : 30: ಪ್ರೈಮ್ ಟಿವಿ ನ್ಯೂಸ್ : ಬಹುಭಾಷಾ ನಟ ಡೇನಿಯಲ್ ಬಾಲಾಜಿ (48) ಅವರು ಇಂದು ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈಚೆಗೆ ಡೇನಿಯಲ್ ಬಾಲಾಜಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೇನಿಯಲ್ ಬಾಲಾಜಿ ಅವರು ತಮಿಳು ಕಿರುತೆರೆ ಮೂಲಕ
ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ. ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ ಮನೆಗೆ ಬಾರದೆ,
ಕಾಪು:ಮಾ 30: ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ಮಾರ್ಚ್ 30 ರಂದು ನಡೆದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಬಾಗಲಕೋಟೆ ಮೂಲದ ಜ್ಯೋತಿ (29) ಮೃತ ಪೊಲೀಸ್ ಆಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಎಂದಿನಂತೆ
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ 'ಭಾರತ ರತ್ನ'ವನ್ನು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ
ಉಡುಪಿ:‘ಜ್ಞಾನದೀಪ’ ಎಲ್ಲೆಡೆ ಬೆಳಗಲೆಂದು ‘ಜ್ಞಾನಯಜ್ಞ’ಕ್ಕಾಗಿ ವಿಶೇಷವಾಗಿ ನಿರ್ಮಾಣಗೊಂಡಿರುವ ‘ಆನಂದವನ’ ಎಂಬ ನೂತನ ಪ್ರವಚನ ವೇದಿಕೆಯ ಉದ್ಘಾಟನೆಯನ್ನು ಹಾಗೂ ದೇಶ-ವಿದೇಶಗಳಲ್ಲಿ ಇರುವ ಮಠದ ಭಕ್ತರಿಗೆ ಶ್ರೀಅದಮಾರು ಮಠದ ಬಗ್ಗೆ, ಸೇವೆಗಳು ಮತ್ತು ಶಾಖೆಗಳ ಬಗ್ಗೆ ಎಲ್ಲ ಮಾಹಿತಿ ಇರುವ, ಅಲ್ಲದೆ ಮಠದ ವಿದ್ಯಾಸಂಸ್ಥೆಗಳ ವಿವರ, ವಸತಿಗೃಹಗಳ ಸಂಪರ್ಕ, ಉಡುಪಿ ಕೃಷ್ಣ
ಬೆಂಗಳೂರು: ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (KSDB) ಜೂನಿಯರ್ ಎಂಜಿನಿಯರ್‌ಗಳ (JE-Civil) ಆಯ್ಕೆ ಪಟ್ಟಿ ಒಳಗೊಂಡ ಗೌಪ್ಯ ಕಡತ ನಾಪತ್ತೆಯಾಗಿದ್ದು ಕರ್ನಾಟಕ ಲೋಕಸೇವಾ ಆಯೋಗದ (KPSC) ಕಾರ್ಯಕ್ಷಮತೆಯನ್ನು ಪ್ರಶ್ನಿಸುವಂತೆ ಮಾಡಿದೆ. ಕಳೆದ ಜನವರಿ 22 ರಂದು ಬೆಂಗಳೂರಿನ ಉದ್ಯೋಗ ಸೌಧದಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಕಾರ್ಯದರ್ಶಿಯವರ ಕಚೇರಿಯು ಕೊಳಗೇರಿ ಅಭಿವೃದ್ಧಿ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಮನ್ವಯ ಸಭೆ ಬೆಂಗಳೂರಿನಲ್ಲಿಂದು ನಡೆಯಿತು. ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಚ್. ಡಿ. ಕುಮಾರಸ್ವಾಮಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ. ವಿಜಯೇಂದ್ರ, ವಿರೋಧ
ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದ ಎಂಡಿಎಂಕೆ ಪಕ್ಷದ ಹಿರಿಯ ನಾಯಕ ಈರೋಡ್ ಸಂಸದ ಗಣೇಶ ಮೂರ್ತಿ ಸಾವನ್ನಪ್ಪಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಣೇಶ ಮೂರ್ತಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಗಣೇಶ್ ಮೂರ್ತಿ ಅವರು ಎಂಡಿಎಂಕೆ
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚಿನ ಕಸ್ಟಡಿ ವಿಚಾರಣೆಗೆ ಇಡಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ನ್ಯಾಯಾಲಯಕ್ಕೆ ಕೇಜ್ರಿವಾಲ್ ಅವರನ್ನು ಹಾಜರುಪಡಿಸಿ ಏಳು ದಿನಗಳ ಹೆಚ್ಚಿನ ಕಸ್ಟಡಿಗೆ ಇಡಿ ಮನವಿ ಮಾಡಿತು. ಪ್ರಕರಣದೊಂದಿಗೆ ಸಂಬಂಧ ಹೊಂದಿರುವ ಕೆಲವು ಜನರನ್ನು