ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಂಗಳೂರು, ಮಾರ್ಚ್​.28: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡುವ ಕೆಯುಡಬ್ಲ್ಯೂಜೆ (KUWJ) ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಪಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ. ಚಿತ್ರದುರ್ಗದಲ್ಲಿ ಏಪ್ರಿಲ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ

ಮಂಗಳೂರು:ಮಾ .28: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಸೀಫುಡ್ ಫ್ಯಾಕ್ಟರಿಯಲ್ಲಿ ಗುರುವಾರ ಮಾ.28ರಂದು ಇಂದು ಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದಿಂದ ಬೈಕಂಪಾಡಿಯಲ್ಲಿರುವ ಸೀ ಫುಡ್ ಫ್ಯಾಕ್ಟರಿ ಸಂಪೂರ್ಣ ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವುದನ್ನ ತಪ್ಪಿಸಿದರು. ಬೆಂಕಿಯಿಂದ ಹಾನಿಗೊಳಗಾದ ಪ್ರಮಾಣವನ್ನು

ರಾಮನಗರ:ಮಾ, 28. ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು

ಕಾರವಾರ: ಮಾರ್ಚ್​, 28. ಲೋಕಸಭೆ ಚುನಾವಣೆಗೆ (Lok Sabha Election) ಉತ್ತರ ಕನ್ನಡ (Uttara Kannada) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಗಿಟ್ಟಿಸಿಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿಗೆ (Vishweshwar Hegde Kageri) ಇದೀಗ ಸಂಕಷ್ಟ ಎದುರಾಗಿದೆ. ಚುನಾವಣೆ ದೃಷ್ಟಿಯಿಂದ ಶಾಸಕರು, ಸಂಸದರ ಬೆಂಬಲ ಪಡೆಯಲು ಮುಂದಾದರೆ ಅವರೆಲ್ಲ ಕಾಗೇರಿಗೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕಮ್ಮನಹಳ್ಳಿಯ ಓಯೋ ಹೋಟೆಲ್ ರೂಂನಲ್ಲಿ ಸ್ನೇಹಿತರ ಜೊತೆ ರೌಡಿಶೀಟರ್ ದಿನೇಶ್ ತಂಗಿದ್ದನು. ಆದರೆ ರೂಂನ ಬಿಲ್ ಕೊಡುವ ವಿಚಾರದಲ್ಲಿ ಜಗಳವಾಗಿ ಏಳು ಮಂದಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಬಾಣಸವಾಡಿ ಪೊಲೀಸ್ ಠಾಣಾ

ಕೊಯಮತ್ತೂರು:ಮಾ,27; ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ಕೊಯಮತ್ತೂರಿನ ಪ್ರಸಿದ್ಧ ಕೊನಿಯಮ್ಮನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ದೇವರ ದರ್ಶನದ ಬಳಿಕ ಕೊಯಮತ್ತೂರು ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ

ಕಾರ್ಕಳ :ಮಾ, 27: ಕಾರ್ಕಳ ಕ್ಷೇತ್ರದ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕರಾವಳಿಯ ಸೃಷ್ಟಿಕರ್ತನೆಂದೆ ಕರೆಯಲ್ಪಡುವ ಶ್ರೀ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಲು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ.(ರಿ) ಎಂಬ ಸಮಿತಿಯು ಮಾರ್ಚ್ 18ರಂದು ಅಸ್ತಿತ್ವಕ್ಕೆ

ಸೌದಿ:ಮಾ, 27:ಮೊಟ್ಟಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಿದ್ದಗೊಂಡಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು ಸಿಕ್ಕಂತೆ. ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್

ಮಂಡ್ಯ, ಮಾರ್ಚ್​ 27: ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ. ಇನ್ನು ಹೆಚ್​ಡಿ ಕುಮಾರಸ್ವಾಮಿ ಯಾವ ಲೆಕ್ಕ ಎಂದು ಶಾಸಕ ಕದಲೂರು ಉದಯ್ (uday km kadaluru) ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಅವರು, ಜಿ.ಮಾದೇಗೌಡ, ನಟ ಅಂಬರೀಶ್​ರಂಥವರೇ ಸೋತಿದ್ದಾರೆ. ಯಾವುದೋ ಊರಿಂದ ಬಂದ ಕುಮಾರಸ್ವಾಮಿ ಯಾವ ಲೆಕ್ಕ. ಮಂಡ್ಯ ಜಿಲ್ಲೆಗೂ

ಚಿಕ್ಕಮಗಳೂರು, ಮಾ.27: ಚೈತ್ರಾ(Chaitra) ಗ್ಯಾಂಗ್​ನಿಂದ ಉದ್ಯಮಿಗೆ ಬಿಜೆಪಿ ಟಿಕೆಟ್(BJP Ticket)​ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಧನರಾಜ್ ಎಂಬಾತ ಬೇಲ್ ಮೇಲೆ ಜೈಲಿನಿಂದ ಹೊರಬಂದು ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿದ