ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಗರ್ಭಗುಡಿಗೆ ಮಾರ್ಚ್ 25ರ ಸೋಮವಾರದ೦ದು ಬೆಳಿಗ್ಗೆ 7.೧೦ಕ್ಕೆ ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಶ್ರೀಸ೦ಸ್ಥಾನ ಶ್ರೀಕಾಶೀಮಠದ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನಿಧಿಕಲಶ ಸ್ಥಾಪನಾ ಪೂರ್ವಕ ಶಿಲಾನ್ಯಾಸ ನೆರವೇರಿತು. ದೇವಸ್ಥಾನದ ಆಡಳಿತ ಮ೦ಡಳಿಯ ಸದಸ್ಯರು, ಅರ್ಚಕವೃ೦ದ, ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸೇರಿದ೦ತೆ ಅಪಾರ

ಉಡುಪಿ: ನೂತನವಾಗಿ ಆರ೦ಭಗೊಳ್ಳಲಿರುವ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಇದರ ಉದ್ಘಾಟನಾ ಸಮಾರ೦ಭವು ಮಾರ್ಚ್ ೨೮ರ ಗುರುವಾರದ೦ದು 6.30ಕ್ಕೆ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.                                    

ಚೆನ್ನೈ: ತಮಿಳುನಾಡಿನ ಈರೋಡ್ ಸಂಸದ ಎ. ಗಣೇಶಮೂರ್ತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅವರ ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರು ಕೀಟನಾಶಕ ಸೇವಿಸಿದ ಕಾರಣ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದಿಂದ ಸ್ಪರ್ಧೆ ನಡೆಸಿದ್ದ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಪಕ್ಷದ ಹಲವಾರು ಸದಸ್ಯರೊಂದಿಗೆ ಬಿಜೆಪಿ ಸೇರುತ್ತಿರುವುದಾಗಿ ಗಣಿ ಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೆಆರ್‌ಪಿಪಿ ಪಕ್ಷದ

ನವದೆಹಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್ ಕೆ ಎಸ್ ಬದೌರಿಯಾ (ನಿವೃತ್ತ) ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಇವರು ಬಿಜೆಪಿಗೆ ಸೇರ್ಪಡೆಯಾದರು. ನಿವೃತ್ತ ಏರ್ ಚೀಪ್ ಮಾರ್ಷಲ್ ಆದ ಬದೌರಿಯಾ ಉತ್ತರ ಪ್ರದೇಶದವರು, ಅಲ್ಲಿ ಲೋಕಸಭಾ

ಜಲ್ವಾರ್ : ಪೊಲೀಸ್ ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐವರನ್ನು ಡಂಪರ್ ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರ ಪೈಕಿ ಇಬ್ಬರು ಸಹೋದರರು ಸೇರಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಡಂಪರ್ ಅಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ತಡರಾತ್ರಿ ಯಾವುದೋ ವಿಚಾರಕ್ಕೆ ಎರಡು

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಚುನಾವಣಾ ಪ್ರಣಾಳಿಕೆಯಲ್ಲೇ ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಸ್ಟಾಲಿನ್ ಅವರ ನಿಲುವನ್ನು ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಖಂಡಿಸಿದ್ದು, ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂದು

ಬೆಂಗಳೂರು: ಕರಗ ಹೊರುವ ವಿಚಾರಕ್ಕೆ ಸಂಬಂಧಿಸಿದಂತೆ ತಿಗಳ ಸಮುದಾಯದ ಮೂರು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣಕ್ಕೆ ಕರಗ ಮಹೋತ್ಸವನ್ನು ರದ್ದು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ ಬೂದಿಗೆರೆಯಲ್ಲಿ (Budigere) ನಾಳೆ (ಮಾ.25) ನಡೆಯಬೇಕಿದ್ದ ಇತಿಹಾಸ ಪ್ರಸಿದ್ಧ ಬೂದಿಗೆರೆ ಶ್ರೀ

ಉಡುಪಿ:ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಇದರ ನಿಧಿ ಕಲಶ ಪೂರ್ವಕ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವಭಾವಿಯಾಗಿ ತಾ.24-03-2024 ನೇ ಆದಿತ್ಯವಾರ ಇ೦ದು ವಿಶೇಷ ಸಾಂಪ್ರದಾಯಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಜೆ 5.00 ಕ್ಕೆ ಶ್ರೀ ವೀರಭದ್ರ ದೇವಸ್ಥಾನ ಸಂತೆಕಟ್ಟೆಯಿಂದ ರಜತ ಕಲಶಗಳನ್ನು ಮತ್ತು ಶಿಲಾನ್ಯಾಸದ ಶಿಲೆಗಳನ್ನು ಭವ್ಯವಾದ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತರುವುದರೊ೦ದಿಗೆ

 ಕಾರ್ಯಕ್ರಮವು ಪಣಿಯಾಡಿ ಶ್ರೀಅ೦ತಾಸನ ಶ್ರೀಲಕ್ಷ್ಮೀಅನ೦ತ ಪದ್ಮನಾಭ ದೇವಸ್ಥಾನದ ಆವರಣದಲ್ಲಿ ಜರಗಲಿದೆ.